ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಗಳು ಕುಸಿಯುತ್ತಲೇ ಇವೆ. ಇಂದು ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ....
ದೇಶದಲ್ಲೇ ಅತೀ ಹೆಚ್ಚು ಆನೆಗಳನ್ನು ಹೊಂದಿರುವ ಕರ್ನಾಟಕದಲ್ಲಿ ಆಸೆಗಳ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ ಎಂಬ ಆತಂಕಕಾರಿ ವಿಷಯ ಗಣತಿಯಲ್ಲಿ ತಿಳಿದುಬಂದಿದೆ. ಕಳೆದ ಮೂರು ವರ್ಷಗಳಲ್ಲಿ 283 ಆನೆಗಳು ಸಾವನ್ನಪ್ಪಿವೆಈ ವರ್ಷದ ಏಪ್ರಿಲ್‌ನಿಂದ...
ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ - ಸಕಲೇಶಪುರ ರೈಲ್ವೆ ಘಾಟ್‌ನ ಎಡಕುಮೇರಿ ಮತ್ತು ಕಡಗರವಳ್ಳಿ ನಡುವೆ ನಿನ್ನೆ ಶುಕ್ರವಾರ ಭೂಕುಸಿತ ಸಂಭವಿಸಿದೆ. ಇದರಿಂದಾಗಿ, ಈ ಮಾರ್ಗದ...
ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್ಸ್ ಸ ಖಾತೆಯಲ್ಲಿ ಪೋಸ್ಟ್ ಮಾಡಿರುವ ಲಿಂಬಾವಳಿ, ಪ್ರವಾಹಕ್ಕೂ ಮೊದಲು ಈ ಹಿಂದಿನ ವರ್ಷದ ಬರ ಪರಿಹಾರವೂ ಅನೇಕ ರೈತರಿಗೆ ತಲುಪಿಲ್ಲ. ಆ ಬಗ್ಗೆ ಪ್ರತಿಪಕ್ಷದ...
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕನಸ್ಸು ನನಸಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಮನಗರ...
ಬೆಂಗಳೂರು: ರಾಜ್ಯದ ಜಲಾಶಯಗಳು ತುಂಬಿ, ನದಿಗೆ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ತಮ್ಮ ಮನೆಗಳಿಂದ ಹೊರಬಂದು ಗಂಜಿಕೇಂದ್ರ ಸೇರುವಂತೆ ಅಧಿಕಾರಿಗಳು ಸಾರ್ವಜನಿಕರ ಮನವೊಲಿಸುತ್ತಿದ್ದಾರೆ.
ಆಲಮಟ್ಟಿ ಜಲಾಶಯದ ಹೊರ ಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ...
ಕಳೆದ ಆರು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ಬದಲಿ ನಿವೇಶನ ಕೇಳಿದ್ದಾರೆ. ಇದು 1984ರಲ್ಲಿ ಕುಮಾರಸ್ವಾಮಿ ಅವರು ಪಡೆದುಕೊಂಡಿದ್ದ ಕೈಗಾರಿಕಾ ನಿವೇಶನವಾಗಿದೆ. ಆದರೆ, ಈ ನಿವೇಶನವು ಭೌತಿಕವಾಗಿ ಇಲ್ಲದ ಕಾರಣ ಬದಲಿ ನಿವೇಶನ...
ಸಕಲೇಶಪುರ: ಮುಂಗಾರು ಮಳೆಯ ರುದ್ರನರ್ತನದಿಂದಾಗಿ ಕಾಫಿತೋಟಗಳಲ್ಲಿ ಬಾರಿ ಪ್ರಮಾಣದ ಫಸಲು ನೆಲಕಚ್ಚುತ್ತಿದ್ದು, ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ.
ಸಾಧಾರಣವಾಗಿ ಮೇ ಅಂತ್ಯದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಆರಂಭವಾಗುವ ಮಳೆ ಈ ಬಾರಿ ಮೇ 7...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಲಪ್ರಳಯದಂಥ ಸ್ಥಿತಿ ನಿರ್ಮಾಣವಾಗಿಧ.
ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಯ, ಘಟಪ್ರಭಾ ತೀರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ತುಂಗಭದ್ರಾ ಜಲಾಶಯ ತುಂಬಿದ್ದು, ಹೆಚ್ಚುವರಿ ನೀರನ್ನು...
ಳಸಾ ಬಂಡೂರಿ ನಾಲಾ ಮಹದಾಯಿ ತಿರುವು ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ಕೊಡಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ...