ಲೋಕಸಭೆಯ ಸ್ಪೀಕರ್ಹುದ್ದೆಗೆ ಸ್ಥಾನಕ್ಕೆ ಇಂದು (ಬುಧವಾರ) ಸಂಸತ್ತಿನಲ್ಲಿ ಚುನಾವಣೆ ನಡೆಯುತ್ತಿದೆ. ಇಂಡಿಯಾ ಮೈತ್ರಿಕೂಟದ ತೃಣಮೂಲ ಕಾಂಗ್ರೆಸ್ ಪಕ್ಷವು ಇನ್ನೂ ತನ್ನ ನಿರ್ಧಾರವನ್ನು ತಿಳಿಸದ ಕಾರಣ ಕುತೂಹಲ ಹಾಗೆಯೇ ಇರಿಸಿಕೊಂಡಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮೂರನೇ...
ಹೊಸದಿಲ್ಲಿ: ಲೋಕಸಭೆಯಲ್ಲಿ ವಿರೋಧಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಲಾಗಿದೆ.
INDIA ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ತೀರ್ಮಾನವನ್ನು ಅವಿರೋಧವಾಗಿ ತೆಗೆದುಕೊಳ್ಳಲಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಬೆಂಗಳೂರು:ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.
ಅರಣ್ಯ ಪ್ರದೇಶದಲ್ಲಿ...
ಕಾಬೂಲ್: ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಜಯಿಸುವ ಮೂಲಕ ಅಫಘಾನಿಸ್ತಾನ T-20 ವಿಶ್ವಕಪ್ ಸೆಮಿಫೈನಲ್ ತಲುಪುತ್ತಿದ್ದಂತೆ ದೇಶದ ಎಲ್ಲ ಭಾಗಗಳಲ್ಲೂ ಜನರು ಬೀದಿಗಿಳಿದು ನರ್ತಿಸಿದರು, ಹುಚ್ಚೆದ್ದು ಕುಣಿದರು. ಅವರ ಸಂತೋಷಕ್ಕೆ ಪಾರವೇ ಇರಲಿಲ್ಲ.
https://twitter.com/ACBofficials/status/1805496820836995267?t=cPKNdxiz5VeSmyJALeIrrQ&s=08
ಕನಿಷ್ಠ ಒಂದು...
ಸೂರಜ್ ರೇವಣ್ಣನನ್ನು ಸಿಐಡಿ ಅಧಿಕಾರಿಗಳು 8 ದಿನ ಕಸ್ಟಡಿಗೆ ಪಡೆದು ಬೆನ್ನಲ್ಲೇ ಇಂದು ಇಂದು ಎಸ್.ಐ.ಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ ಪ್ರಜ್ವಲ್ ರೇವಣ್ಣನನ್ನು ನಾಲ್ಕು ದಿನ...
ಲೋಕಸಭಾ ಉಪಸಭಾಪತಿ ಸ್ಥಾನವನ್ನು ಇಂಡಿಯಾ ಮೈತ್ರಿಕೂಟಕ್ಕೆ ಬಿಟ್ಟುಕೊಟ್ಟರೆ. ಪ್ರತಿಪಕ್ಷಗಳು ಎನ್ ಡಿ ಎ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.
ರಕ್ಷಣಾ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ನಮ್ಮ ಪಕ್ಷ ಹೇಳಿದ್ರೆ ಖಂಡಿತವಾಗಿಯೂ ನಾನಾಗಲಿ, ಡಿಕೆ ಸುರೇಶ್ ಆಗಲಿ ಕೇಳಬೇಕು ಎಂದು ಹೇಳುವ ಮೂಲಕ ಮತ್ತೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಉತ್ಸುಕ ತೋರಿದ್ದಾರೆ.
ಈ ಕುರಿತು ಬೆಂಗಳೂರಿನ್ಲಿ ಮಾತನಾಡಿದ...
ಮತ್ತೆ ಮೂರನೇ ಬಾರಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದಿದೆ. 18ನೇ ಲೋಕಸಭೆ ಸ್ಪೀಕರ್ ಹುದ್ದೆಗೆ ಮತ್ತೆ ಓಂ ಬಿರ್ಲಾ ನಾಮಪತ್ರ ಸಲ್ಲಿಸಲಿದ್ದಾರೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ...
ಬೆಂಗಳೂರು: ಹಲವು ಸ್ತ್ರೀಯರನ್ನು ತಮ್ಮ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರದ ಪ್ರಕರಣ ದಾಖಲಾಗಿದೆ.
ಸಿಐಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ನಡುವೆ...
ಬೆಂಗಳೂರು: ಇನ್ನು ಮುಂದೆ ಕಲರ್ ಕಲರ್ ಕಬಾಬ್ ಯಾವ ಹೋಟೆಲ್ ನಲ್ಲೂ ಮಾಡುವಂತಿಲ್ಲ. ಕಬಾಬ್ ಗೆ ಬಣ್ಣ ಬೆರೆಸಿದರೆ ಏಳು ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲಾಗಿದೆ.
ಈ ಕುರಿತು...