- Advertisement -spot_img

TAG

mallikarjunkharge

ದಿನಕ್ಕೆ 14 ಗಂಟೆ ಕೆಲಸ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದೆ, ಇನ್ನೂ ತೀರ್ಮಾನ ಆಗಿಲ್ಲ : ಸಚಿವ ಸಂತೋಷ್ ಲಾಡ್

ಉದ್ಯೋಗಿಗಳ ಕೆಲಸದ ಅವಧಿಯನ್ನು 14 ಗಂಟೆಗಳಿಗೆ ವಿಸ್ತರಣೆ ಮಾಡುವಂತೆ ಕೋರಿ ಕರ್ನಾಟಕದಲ್ಲಿನ ಐಟಿ ಕಂಪೆನಿಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಆದರೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್...

ಕೋಲಾರದಲ್ಲಿ ಪ್ಲಾಸ್ಟಿಕ್‌ನಿಂದಾಗಿ ದನಕರುಗಳಿಗೆ ಅನಾರೋಗ್ಯ : ನಿಷೇಧಿತ ಪ್ಲಾಸ್ಟಿಕ್ ಮಾರಾಟಕ್ಕಿಲ್ಲ ಕಡಿವಾಣ!

ಕೋಲಾರದಲ್ಲಿ ಪ್ಲಾಸ್ಟಿಕ್‌ ಹಾವಳಿ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ, ನಗರ ಪ್ರದೇಶದ ಬಿಡಾಡಿ ದನಗಳು ಪ್ಲಾಸ್ಟಿಕ್‌ ತ್ಯಾಜ್ಯವನ್ನು ಅನ್ನು ಆಹಾರ ಎಂದು ಸೇವಿಸುತ್ತಿದ್ದು, ಕೆಜಿಗಟ್ಟಲೆ ಪ್ಲಾಸಿಕ್ಟ್‌ ತ್ಯಾಜ್ಯವನ್ನು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿವೆ. ನಗರದ ಬಹುತೇಕ ಅಂಗಡಿ...

ದೇಶದಲ್ಲಿ ಹೆಚ್ಚಾಯ್ತು ಡ್ರಗ್ಸ್ ದಂಧೆ: 3 ವರ್ಷಗಳಲ್ಲಿ, 351 ಪ್ರಕರಣ ದಾಖಲು, 443 ಬಂಧನ

ರಾಜ್ಯದಲ್ಲಿ ಮಾದಕ ವಸ್ತುಗಳ ಸಾಗಾಟ, ಮಾರಾಟ ಪ್ರಕರಣಗಳಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಕೈವಾಡ ಜೋರಾಗಿದ್ದು, ಕಳೆದ 3 ವರ್ಷಗಳಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾದ 443 ಮಂದಿಯನ್ನು ಕರ್ನಾಟಕ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ.

ಕನ್ನಡಿಗರಿಗೆ ಮಣಿದು ಕ್ಷಮೆಯಾಚಿಸಿದ ಫೋನ್ ಪೇ ಸಿಇಒ ಸಮೀರ್

ಕರ್ನಾಟಕದಲ್ಲಿನ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಲು ಉದ್ದೇಶಿಸಿರುವ ಮೀಸಲಾತಿಯನ್ನು ಪ್ರಶ್ನಿಸಿರುವ ಫೋನ್‌ಪೇ ಸಿಇಒ ಸಮೀರ್ ನಿಗಮ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಎಲ್ಲೆಡೆ ಫೋನ್‌ಪೇ ಅನ್‌ಇನ್‌ಸ್ಟಾಲ್ ಅಭಿಮಾಯಾನ ಶುರುವಾದ ಬೆನ್ನಲ್ಲೇ ಹೆಚ್ಚೆತ್ತ ಫೋನ್...

ಕನ್ನಡಿಗರ ಸ್ವಾಭಿಮಾನವೇ ಮುಖ್ಯ: ಫೋನ್ ಪೇ ರಾಯಭಾರತ್ವದಿಂದ ಹಿಂದೆ ಸರಿಯುವರೇ ಕಿಚ್ಚ ಸುದೀಪ್!

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಿಇಒ ಸಮೀರ್ ವಿರುದ್ಧ ವ್ಯಾಪಕ ಆಕ್ರೋಶದ ನಂತ. ಫೋನ್ ಪೇ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಫೋನ್ ಪೇ ರಾಯಭಾರಿಯಾಗಿದ್ದ ಕಿಚ್ಚ ಸುದೀಪ್...

SC-ST ವಿದ್ಯಾರ್ಥಿಗಳಿಗೆ ವಿದೇಶದಲ್ಲಿ Phd ಸಹಾಯಧನ ರದ್ದು ಆದೇಶವನ್ನು ವಾಪಸ್ ಪಡೆದ ಸರ್ಕಾರ: SWD ಸಚಿವರು ಹೇಳಿದ್ದೇನು?

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನ ಮಾಡಲು ಸಮಾಜ ಕಲ್ಯಾಣ ಇಲಾಖೆಯಿಂದ SC -ST ಸಂಶೋಧನಾ ವಿದ್ಯಾರ್ಥಿಗಳಿಗಾಗಿ 'ಪ್ರಬುದ್ಧ' ಯೋಜನೆಯಡಿ ನೀಡುತ್ತಿದ್ದ ಸಹಾಯಧನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ವ್ಯಾಪಕ ಟೀಕೆ ಎದುರಿಸಿದ ಬೆನ್ನಲ್ಲೇ...

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ: ಸಿ.ಎಂ.ಸಿದ್ದರಾಮಯ್ಯ

ಪ್ರತಿಭೆ ಯಾವುದೇ ಒಂದು ಜಾತಿ-ಸಮುದಾಯದ ಸ್ವತ್ತಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಿತ್ರದುರ್ಗದಲ್ಲಿ ಹೆಚ್.ಆಂಜನೇಯ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ SSLC ಮತ್ತು PUC ಯಲ್ಲಿ ಉತ್ಯಮ ಅಂಕ ಗಳಿಸಿದ...

ಮಳೆಯಿಂದ ಕಂಗೆಟ್ಟ ಸಕಲೇಶಪುರಕ್ಕೆ ಸಚಿವ ಕೆ.ಎನ್.ರಾಜಣ್ಣ ಭೇಟಿ

ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ...

ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ...

ಅಧಿವೇಶನದಲ್ಲಿ ಅರಚಾಟದ ತಂತ್ರ ;  ಪ್ರಜಾತಂತ್ರದ ದುರಂತ

ಹಗರಣಗಳಾಗಿದ್ದರೆ ಆ ಕುರಿತು ಚರ್ಚಿಸಬಾರದು ಎಂದೇನಿಲ್ಲ. ಆದರೆ ಆ ಚರ್ಚೆಗಳು ಸಕಾರಾತ್ಮಕ ಸಂವಾದವಾಗಿರದೇ ವಾದ ವಿವಾದ ವಿತಂಡವಾದಗಳೇ ಆದಾಗ ಅಧಿವೇಶನದ ಉದ್ದೇಶ ಹಳ್ಳ ಹಿಡಿಯುತ್ತದೆ. ಈ ವಿವೇಕ ಆಳುವ ಪಕ್ಷ ಮತ್ತು ಪ್ರತಿಪಕ್ಷದವರಿಗೆ...

Latest news

- Advertisement -spot_img