- Advertisement -spot_img

TAG

mallikarjunkharge

ಪಕ್ಷ ಬಲವರ್ಧನೆಗೆ ಕ್ರಮ; ಲೋಕಸಭಾ ಚುನಾವಣೆಯಲ್ಲಿ ಸೋಲು ಪರಮರ್ಶನೆಗೆ ಸತ್ಯಶೋಧನ ಸಮಿತಿ ರಚನೆ: ಡಿಸಿಎಂ ಡಿ. ಕೆ. ಶಿವಕುಮಾರ್

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆನೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಪಕ್ಷದ ಪದಾಧಿಕಾರಿಗಳ ಸಭೆ ನಂತರ ಕೆಪಿಸಿಸಿ...

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಎರಡು ದಿನ ಸಿಐಡಿ ಕಸ್ಟಡಿಗೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ರೇವಣ್ಣ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ಸೂರಜ್ ಅವರ ಸಿಐಡಿ ಕಸ್ಟಡಿ ಅವಧಿಯನ್ನು ಮತ್ತೆ ಎರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಸೂರಜ್ ರೇವಣ್ಣ...

ಸರೋಜಿನಿ ಮಹಿಷಿ ವರದಿ ಜಾರಿಗೆ ಸರ್ಕಾರಕ್ಕೆ ಒಂದು ತಿಂಗಳ ಗಡುವು; ಇಲ್ಲದಿದ್ದರೆ ಉಗ್ರ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ

ರಾಜ್ಯದಲ್ಲಿ ಕರ್ನಾಟದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಚಳುವಳಿ ಮೂಲಕ ಕನ್ನಡಿಗರಿಗೆ ಮೀಸಲಾತಿಗೆ ಸಂಬಂಧಿಸಿದ ಡಾ. ಸರೋಜಿನಿ ಮಹಿಷಿ ವರದಿಯನ್ನು ಸರ್ಕಾರ ಒಂದು ತಿಂಗಳಲ್ಲಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ರಾಜ್ಯ...

ಪೆನ್ ಡ್ರೈವ್ ಹಂಚಿಕೆ ಪ್ರಕರಣ; ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು

ಹಾಸನದ ಅತ್ಯಾಚಾರ ಪ್ರಕರಣದಲ್ಲಿ ವಕೀಲ ದೇವರಾಜೇಗೌಡಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡಗೆ...

ಭಾರತ ಸರ್ಕಾರದ ಉದ್ಯೋಗ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅನ್ಯಾಯ

ಒಕ್ಕೂಟ ಭಾರತ ಸರ್ಕಾರ ಆಡಳಿತ ಅಂತೆಯೇ ಉದ್ಯೋಗ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಕೊಡದೆ ಇರುವುದು ದಲಿತ ವಿರೋಧಿ ನಡೆಯೂ ಹೌದು. ದಲಿತ ಚಿಂತಕರು ಈ ಬಗ್ಗೆ ಅಷ್ಟಾಗಿ ಗಮನ...

ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ: ಸಿ.ಎಂ ಸಿದ್ದರಾಮಯ್ಯ

ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್...

RCBಗೆ ಬ್ಯಾಟಿಂಗ್ ಕೋಚ್‌ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ

ಐಪಿಎಲ್ 2025ರ ಋತುವಿನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನಿಂದ ಆಡಲ್ಲ. ನಿವೃತ್ತಿಯಾಗಿದ್ದಾರೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಸಹಿಸುದ್ದಿ ಸಿಕ್ಕಿದೆ. ಹೌದು, ದಿನೇಶ್ ಕಾರ್ತಿಕ್ ಆರ್‌ಸಿಬಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಆದರೆ ಕೋಚ್ ಆಗಿ...

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು ಜುಲೈ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿದೆ. ದೆಹಲಿಯಲ್ಲಿ 19KG ವಾಣಿಜ್ಯ ಸಿಲಿಂಡರ್ ಬೆಲೆ 31 ರೂ. ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ...

ಕಾವು ಪಡೆದುಕೊಂಡ ಕರವೇ ಹೋರಾಟ: ಕನ್ನಡದ್ರೋಹಿಗಳನ್ನು ಮಟ್ಟ ಹಾಕುವುದು ನಮಗೆ ಗೊತ್ತಿದೆ ಎಂದು ಗುಡುಗಿದ ನಾರಾಯಣಗೌಡ

ಬೆಂಗಳೂರು: ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ನಾಳೆ ರಾಜ್ಯವ್ಯಾಪಿ ಕರೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಹೋರಾಟ ಕಾವು ಪಡೆದುಕೊಳ್ಳುತ್ತಿದ್ದು, ಇಂದು ಸಂಜೆಯಿಂದ ನಡೆಯುತ್ತಿರುವ ಎಕ್ಸ್ ಅಭಿಯಾನಕ್ಕೆ ವ್ಯಾಪಕ ಬೆಂಬಲ...

ಭಾರತ T20 ವಿಶ್ವಕಪ್ ಗೆಲ್ಲಲು ಸೂರ್ಯಕುಮಾರ್ ಯಾದವ್‌ರ ಆ ಅದ್ಭುತ ಕ್ಯಾಚ್ ನೆರವಾಯ್ತ?

ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಇದರ ನಡುವೆಯೇ ಈಗ ಸೂರ್ಯ ಕುಮಾರ್ ಯಾದವ್ ಅವರ ಅಧ್ಭುತ ಕ್ಯಾಚ್ ಬಗ್ಗೆ ಎಲ್ಲೆಡೆ...

Latest news

- Advertisement -spot_img