ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಠುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜುಲೈ 8)...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ...
ಮಂಗಳೂರು, 6-7-2024 : “ಆಯಸ್ಕಾದಂತೆ ಸೆಳೆಯುವ ಆಕರ್ಷಕ ವ್ಯಕ್ತಿತ್ವದ ಜಾರ್ಜ್ ಫೆರ್ನಾಂಡಿಸ್ ಅವರು ತಮ್ಮ ವಿಶಿಷ್ಟ ನಡೆ ನುಡಿ, ವ್ಯಕ್ತಿತ್ವ, ಚಾತುರ್ಯ, ನಾಯಕತ್ವ, ಇತ್ಯಾದಿ ಗುಣಗಳಿಂದ ದೇಶದ ಉದ್ದಗಲಕ್ಕೂ ಪರಿಚಿತರಾಗಿದ್ದರು. ಕಾರ್ಮಿಕರು, ಶೋಷಿತರು...
ಸಾಮಾಜಿಕ ಕಥಾ ಹಂದರ ಮತ್ತು ಕ್ರೈಂ ಮಿಳಿತಗೊಂಡಿರುವ ಸಿನೇಮಾವೊಂದು ಕನ್ನಡ ಚಲನಚಿತ್ರ ಲೋಕಕ್ಕೆ ಲಗ್ಗೆಯಿಡುತ್ತಿದೆ. ಬಾಳಿಗ ಮರ್ಡರ್ ಮಿಸ್ಟ್ರಿ ಎಂಬ ಸಿನೇಮಾವು ಸಿನಿ ಪ್ರೀಯರ ಕೌತುಕಕ್ಕೆ ಕಾರಣವಾಗಿದೆ.
ಕರಾವಳಿಯಲ್ಲಿ ನಡೆದ ನೈಜ ಘಟನೆ ಆಧರಿತ...
ಮೈಸೂರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ 21 ಜಿಲ್ಲಾಧಿಕಾರಿಗಳು, ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಾಗಗಳಿಗೆ ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ರಾಜ್ಯ ಸಿಬ್ಬಂದಿ ಮತ್ತು...
ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ರಾಜ್ಯ ಸರ್ಕಾರ 14 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತಕ್ಷಣವೇ ಜಾರಿ ಬರುವಂತೆ ವರ್ಗಾವಣೆ ಹಾಗೂ ನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಗುರುವಾರ...
ಬಿಹಾರದ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗವು ಬುಧವಾರ ಬೆಳಿಗ್ಗೆ ಕುಸಿದಿದೆ. ಇದು ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಸಿವಾನ್ ಜಿಲ್ಲೆಯ ಡಿಯೋರಿಯಾ ಬ್ಲಾಕ್ನಲ್ಲಿರುವ...
ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು,...
ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆನೆ ನಡೆಸಲು ಸತ್ಯಶೋಧನ ಸಮಿತಿ ರಚನೆ ಮಾಡಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಪಕ್ಷದ ಪದಾಧಿಕಾರಿಗಳ ಸಭೆ ನಂತರ ಕೆಪಿಸಿಸಿ...