- Advertisement -spot_img

TAG

mallikarjunkharge

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ : ಅನಧಿಕೃತ ರಸ್ತೆ ನಿರ್ಮಿಸಿದವರ ವಿರುದ್ಧ ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾದ ಪಟ್ಲ ಬೆಟ್ಟದಿಂದ ಹಿಂದಿರುಗುತ್ತಿದ್ದ ಬೈಕರ್ಸ್‌ಗಳ ಮೇಲೆ ಸ್ಥಳೀಯ ಚಾಲಕರ ಗುಂಪು ಹಲ್ಲೆ ನಡೆಸಿದ ಬೆನ್ನಲ್ಲೇ ಪಟ್ಲ ಬೆಟ್ಟ ಅರಣ್ಯ ಪ್ರದೇಶವಾಗಿದ್ದು, ಖಾಸಗಿ...

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಕರವೇ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಬಲ

ಕರ್ನಾಟಕ ರಕ್ಷಣಾ ವೇದಿಕೆಯಿಂದ ʼಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಘೋಷಣೆಯೊಂದಿಗೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದು, ಈ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ...

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಸೇರಿ ನಾಲ್ವರ‌ ವಿರುದ್ಧ ಸಿಐಡಿ ಚಾರ್ಜ್ ಶೀಟ್

ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪಗೆ ಪೋಕ್ಸೋ ಪ್ರಕರಣ ಬಿಟ್ಟುಬಿಡದೆ ಕಾಡುತ್ತಿದೆ. ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ...

ನೀಟ್-ಯುಜಿ ಪರೀಕ್ಷೆ ಅಕ್ರಮ ಪ್ರಕರಣ: ಇಬ್ಬರನ್ನು ಬಂಧಿಸಿದ ಸಿಬಿಐ

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಿಹಾರದ ಪಾಟ್ನಾದಲ್ಲಿ ಮೊದಲ ಬಂಧನ ಮಾಡಿದೆ. ತನಿಖಾ ಸಂಸ್ಥೆ ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್...

ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ : ಕ್ರಮಕ್ಕೆ ಮುಂದಾಗುತ್ತಾ ಸರ್ಕಾರ?

ಗೋಬಿ, ಬಣ್ಣ ಬಣ್ಣದ ಕಬಾಬ್ ನಿಂದಾಗಿ ಹಲವು ರೋಗಗಳ ಜೊತೆ ಕ್ಯಾನ್ಸರ್ ಉಂಟು ಮಾಡುತ್ತದೆ. ಕೃತಕ ಬಣ್ಣವನ್ನು ಬಳಸಿ ಯಾರು ಗೋಬಿ ಮತ್ತು ಕಬಾಬ್ ತಯಾರು ಮಾಡಬಾರದು ಎಂದು ರಾಜ್ಯ ಸರ್ಕಾರ ಆದೇಶ...

ಎಲ್.ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು: ದೆಹಲಿ ಏಮ್ಸ್‌ ಹೇಳಿದ್ದೇನು?

ಭಾರತರತ್ನ ಎಲ್.ಕೆ ಅಡ್ವಾಣಿ (96) ಆರೋಗ್ಯದಲ್ಲಿ ಏರುಪೇರಾಗಿದ್ದು, ರಾತ್ರಿ ಅವರನ್ನು ದೆಹಲಿ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರಿಗೆ ದೆಹಲಿ ಏಮ್ಸ್‌ ನ ವಿಶೇಷ ವೈದ್ಯರ ತಂಡ ಚಿಕಿತ್ಸೆ...

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಹಲವು ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರದ ಆದೇಶ

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು 2024-25ನೇ ಸಾಲಿನಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೆ ಒಳಪಡುವ ಅನೇಕ ಹುದ್ದೆಗಳ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸೆಲಿಂಗ್‌...

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅನೇಕ ಕಡೆ ಮನೆಗಳು ಕುಸಿತವಾಗಿರುವ ಘಟನೆ ನಡೆದಿದೆ. ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬುವವರ ಮನೆ ಕುಸಿದ ಪರಿಣಾಮ ಅರ್ಧ ಮನೆ ಹಾನಿಗೊಂಡಿದೆ. ನಿದ್ರೆಯಲ್ಲಿದ್ದ...

ಅಟ್ಟಿಕಾ ಗೋಲ್ಡ್‌ ಕಂಪನಿ ಮಾಲೀಕ ಬಾಬು ಬಂಧನ

ಕದ್ದ ಆಭರಣ ಖರೀದಿಸಿದ್ದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಬಾಬು ಅಲಿಯಾಸ್‌ ಪಿಎಸ್‌ ಅಯ್ಯೂಬ್‌ರನ್ನು ತುರುವೇಕೆರೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತುರುವೇಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನ ಕಳ್ಳತನವಾಗಿತ್ತು. ಆ...

ಕೆಂಪೇಗೌಡರ ಜಯಂತಿ ದೊಡ್ಡ ಗೌಡರ ಕುಟುಂಬ ಕಡೆಗಣನೆ ಆರೋಪ: ಸರ್ಕಾರದ ವಿರುದ್ಧ ಒಕ್ಕಲಿಗರ ಸಂಘ ಆಕ್ರೋಶ

ಸಾಲು ಸಾಲು ವಿವಾದಗಳಿಂದಾಗಿ ಸುದ್ದಿಯಲ್ಲಿರುವ ದೊಡ್ಡ ಗೌಡರ ಕುಟುಂಬವನ್ನು ಕೆಂಪೇಗೌಡರ ಜಯಂತಿ ವಿಚಾರದಲ್ಲಿ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ರಾಜ್ಯ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಹೌದು, ರಾಜ್ಯದಲ್ಲಿ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ...

Latest news

- Advertisement -spot_img