- Advertisement -spot_img

TAG

mallikarjunkharge

ಪೊಲೀಸ್ ಕಸ್ಟಡಿಯಲ್ಲಿದ್ದ ಪವಿತ್ರಾಗೌಡ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ-1 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟಿ ಪವಿತ್ರ ಗೌಡ ಅವರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ದರ್ಶನ್ ಮತ್ತು ಇತರ ಆರೋಪಿಗಳೊಂದಿಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ...

ಕುವೈತ್ ಅಗ್ನಿ ದುರಂತ: ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ...

ದರ್ಶನ್ ಮಾಜಿ ಮ್ಯಾನೇಜರ್ ಕುಟುಂಬಕ್ಕೆ ಟೀವಿ ಚಾನಲ್ ಗಳ ಕಾಟ: ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದ ಪತ್ನಿ

ಕೊಪ್ಪಳ: ಚಿತ್ರನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಮಾಧ್ಯಮಗಳು ಪದೇಪದೇ ಅವರ ಕುಟುಂಬದ ಬೆನ್ನು ಬಿದ್ದಿದ್ದು, ದಯವಿಟ್ಟು ನಮ್ಮ ಮನೆಗೆ ಬರಬೇಡಿ, ಬಂದರೆ ನಮಗೆ ತೊಂದರೆ...

ದರ್ಶನ್‌ ಗ್ಯಾಂಗ್ ಕೇಸ್; ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

 ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ (Darshan) ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್‌ ನೀಡಿದ್ದಾರೆ. ಕೊಲೆ ನಡೆದ ಜೂನ್‌ 8 ಶನಿವಾರದಂದು ದರ್ಶನ್‌...

ಪೋಕ್ಸೋ ಕೇಸ್ : ಸಿಐಡಿ ಅಧಿಕಾರಿಗಳ ಮುಂದೆ ಯಡಿಯೂರಪ್ಪ ಹಾಜರ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು...

ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; ಐವರ ಸಾವು, 25ಕ್ಕೂ ಅಧಿಕ ಮಂದಿಗೆ ಗಾಯ

ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ  ಪರಿಣಾಮ ಐವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ...

ಭಾರತಕ್ಕೆ ಬನ್ನಿ, ಇವಿಎಂ ಪ್ರಾತ್ಯಕ್ಷಿಕೆ ನೀಡಲು ನಾವು ರೆಡಿ; ಎಲಾನ್ ಮಸ್ಕ್ ಗೆ ಚುನಾವಣಾ ಆಯೋಗ ಸವಾಲು

 ಟೆಸ್ಲಾ ಕಂಪನಿ ಮಾಲೀಕ ಎಲಾನ್ ಮಸ್ಕ್ ಅವರು ವಿದ್ಯುನ್ಮಾನ ಮತಯಂತ್ರ (Electronic Voting Machine- EVM) ಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿರುವುದು ಭಾರತದಲ್ಲಿ ಭಾರೀ ಚರ್ಚೆಗೆ ಎಡೆಮಾಡಿದೆ. ಭಾರತ ಚುನಾವಣಾ ಆಯೋಗ(ECI) ವೇ...

ರೇಣುಕಾಸ್ವಾಮಿಗೆ ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಸುಟ್ಟಿದ್ದ ಡಿ ಗ್ಯಾಂಗ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಆಘಾತಕಾರಿ ಮಾಹಿತಿಗಳು ಹೊರಬರುತ್ತಿದ್ದು, ಸ್ನಾನಕ್ಕೆ ನೀರು ಕಾಯಿಸುವ ಹೀಟರ್ ನಿಂದ ಆತನಿಗೆ ಕರೆಂಟ್ ಶಾಕ್ ಕೊಟ್ಟಿದ್ದ, ಸುಟ್ಟಿದ್ದ ಮಾಹಿತಿ ಈಗ ಹೊರಬಿದ್ದಿದೆ. ದರ್ಶನ್ ಮತ್ತು...

ಭಾಷಾ ಅಲ್ಫಾಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಷರತ್ತು ಸಡಿಲಿಸಲು ಪ್ರಸ್ತಾವನೆ

ಬೆಂಗಳೂರು: ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ...

ದರ್ಶನ್ ಗೆ ಗಲ್ಲುಶಿಕ್ಷೆಯಾಗಲಿ: ಬಿಜೆಪಿ ಆಗ್ರಹ

ಬೆಂಗಳೂರು: ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್ ತೂಗುದೀಪ ಅವರಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ಬಿಜೆಪಿ ಮುಖಂಡ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ. ಪ್ರಕರಣ ತನಿಖೆ ವಿಷಯದಲ್ಲಿ ಪೊಲೀಸರ ನಡೆ...

Latest news

- Advertisement -spot_img