- Advertisement -spot_img

TAG

mallikarjunkharge

ಅಣ್ಣ ಸುರಜ್ ರೇವಣ್ಣ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ರೇವಣ್ಣ ಜೈಲಿಗೆ : ಕೋರ್ಟ್‌ ಆದೇಶ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿಕೊಂಡಿರು ಅಣ್ಣ ಸುರಜ್‌ ಮತ್ತುತಮ್ಮ ಪ್ರಜ್ವಲ್‌ ರೇವಣ್ಣಗೆ ಇಂದು ಮಹತ್ವದ ದಿನವಾಗಿತ್ತು. ಜೈಲಿಗೆ ಹೋಗ್ತಾರ ಅಥಾವ ಪೊಲೀಸ್‌ ವಶಕ್ಕೆ ತೆಗೆದುಕೊಳ್ಳುತ್ತಾರ ಎಂಬ ಪ್ರಶ್ನೆಗೆ ಈಗ ಕೋರ್ಟ್‌ ಉತ್ತರ ನೀಡಿದೆ....

ಮಂಡ್ಯ ಸಂಸದರಾಗಿ ಇಂದು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೆಚ್‌.ಡಿ ಕುಮಾರಸ್ವಾಮಿ

ಮಂಡ್ಯ ಸಂಸದರಾಗಿ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್​.ಡಿ ಕುಮಾರಸ್ವಾಮಿ ಇಂದು ಕನ್ನಡದಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇಂದು 18ನೇ ಲೋಕಸಭೆಯ ಮೊದಲ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ: ಪ್ರತ್ಯೇಕ ತನಿಖೆ ಆರಂಭಿಸಿದ ಇಡಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣವನಗನು ಜಾರಿ ನಿರ್ದೇಶನಾಲಯ ತನಿಖೆಯನ್ನು (ED Investigation) ಪ್ರತ್ಯೇಕವಾಗಿ ಆರಂಭಿಸಿದೆ. ಹಗರಣ ಸಂಬಂಧ ಈಗಾಗಲೇ ಜೈಲಿನಲ್ಲಿರೋ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ‌....

ರೋಚಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಣಿಸಿ ಸೆಮಿಫೈನಲ್ ತಲುಪಿದ ದಕ್ಷಿಣ ಆಫ್ರಿಕಾ

ಆಂಟಿಗುವಾ: ತವರಿನಲ್ಲಿ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲುವ ವೆಸ್ಟ್ ಇಂಡೀಸ್ ಕನಸನ್ನು ದಕ್ಷಿಣ ಆಫ್ರಿಕಾ ಭಗ್ನಗೊಳಿಸಿತು. ಮಳೆಯಿಂದಾಗಿ ಅಡಚಣೆಗೆ ಒಳಗಾದ ಪಂದ್ಯದಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡ ಬಲಾಢ್ಯ ವೆಸ್ಟ್ ಇಂಡೀಸ್...

ಯುವತಿ ಮೇಲೆ ಲೈಂಗಿಕ ದೌರ್ಜನ್ಯ : ಬಿಜೆಪಿ ಮುಖಂಡ ಹರತಾಳು ಹಾಲಪ್ಪ ನಿಕಟವರ್ತಿ ಅರುಣ್ ಕುಗ್ವೆ ಬಂಧನ

ಶಿವಮೊಗ್ಗ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ‌ ಸಂಬಂಧ‌ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ,‌ ಬಿಜೆಪಿ ಮುಖಂಡ...

ಗ್ಯಾರಂಟಿಗಳನ್ನು ರದ್ದುಪಡಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಳ್ಳಬೇಕು: ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್

ರಾಜ್ಯದ ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ಅನುಭವಿ ನಿವೃತ್ತ ಅಧಿಕಾರಿಗಳಿದ್ದಾರೆ ಅವರನ್ನು ಬಿಟ್ಟು ನೀವು ಬಹುರಾಷ್ಟ್ರೀಯ ಕಂಪನಿಗಳನ್ನು ಕರೆಸಿ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಸಭಾ...

ವಿಶ್ವಕಪ್ ಕ್ರಿಕೆಟ್ ಸೂಪರ್-8: ಇಂದು ಭಾರತದ ಎದುರಾಳಿ ಬಾಂಗ್ಲಾದೇಶ

ಆಂಟಿಗುವಾ: ಪಂದ್ಯಾವಳಿಯುದ್ದಕ್ಕೂ ಅಜೇಯವಾಗಿಯೇ ಉಳಿದಿರುವ ಭಾರತಕ್ಕೆ ಇಂದು ಬಾಂಗ್ಲಾದೇಶದ ಸವಾಲು ಒಡ್ಡಲಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಬಾಂಗ್ಲಾದೇಶ, ಭರ್ಜರಿ ಲಯದಲ್ಲಿ ಆತ್ಮವಿಶ್ವಾಸದಿಂದಿರುವ ಭಾರತವನ್ನು ಎದುರಿಸಲಿದೆ. ಟಿ-20 ವಿಶ್ವಕಪ್...

ಬಜೆಟ್ ಪೂರ್ವ ಸಭೆಯಲ್ಲಿ ಕರ್ನಾಟಕದ ಅಹವಾಲು ಮಂಡಿಸಿದ ಕೃಷ್ಣಭೈರೇಗೌಡ

ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ರಾಜ್ಯಗಳ ಮುಖ್ಯಮಂತ್ರಿಗಳು/ಪ್ರತಿನಿಧಿಗಳೊಂದಿಗೆ ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾರಾಮನ್ ಏರ್ಪಡಿಸಿದ್ದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಸಚಿವ ಕೃಷ್ಣಭೈರೇಗೌಡ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅನುಪಸ್ಥಿತಿಯಲ್ಲಿ...

ಖ್ಯಾತ ಸಾಹಿತಿ ಪ್ರೊ. ಕಮಲಾ ಹಂಪನಾ ನಿಧನ; ರಾಜಕೀಯ ಗಣ್ಯರಿಂದ ಸಂತಾಪ

ನ್ನಡದ ಖ್ಯಾತ ಲೇಖಕಿ ಕಮಲಾ ಹಂಪನ ವಿಧಿವಶರಾಗಿದ್ಧಾರೆ. ಇಂದು ಬೆಳಗ್ಗೆ ಹೃದಯಾಘಾತದಿಂದ ಕಮಲಾ ಹಂಪನಾ ನಿಧನರಾಗಿದ್ದಾರೆ. ಕಮಲಾ ಹಂಪನಾ ಅವರ ನಿಧನಕ್ಕೆ ವಿವಿಧ ರಾಜಕೀಯ ಗಣ್ಯರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ. ಈ ಕುರಿತು ಸಿಎಂ...

ದರ್ಶನ್‌ ಅಂಡ್‌ ಗ್ಯಾಂಗ್ ಪೊಲೀಸ್‌ ಕಸ್ಟಡಿ ಅಂತ್ಯ : ನಾಲ್ವರಿಗೂ ಠಾಣೆಯಲ್ಲೇ ಮೆಡಿಕಲ್‌ ಟೆಸ್ಟ್‌!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಈಗಾಗಲೇ ಪೊಲೀಸರ ವಿಚಾರಣೆಯಲ್ಲಿ ಎ1 ಆಗಿರುವ ನಟಿ ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ನ್ಯಾಯಾಂಗ ಬಂದನಕ್ಕೆ ಕಳಿಸಿದ್ದು, ಇಂದು...

Latest news

- Advertisement -spot_img