ಬಿಸಿಲಿನ ತಾಪದಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆಯಿಂದಾಗಿ ಸ್ವಲ್ಪ ಸಂತಸ ತಂದಿದೆ. ಸಿಲಿಕಾನ್ ಸಿಟಿಯಲ್ಲಿ ಗುಡುಗು, ಮಿಂಚು ಸಹಿತ ಧಾರಕಾರ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆಗಳಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ರಾಜ್ಯದ ನಾನಾ ಭಾಗದಲ್ಲಿ ಮಳೆಯಾಗುತ್ತಿದೆ.
ಹವಾಮಾನ...
ಬೆಂಗಳೂರು: ಕರ್ನಾಟಕದ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೃದಯಸ್ಪರ್ಶಿ ಪತ್ರವೊಂದನ್ನು ಬರೆದಿದ್ದು, ಪತ್ರದ ಪೂರ್ಣಪಾಠ ಈ ಕೆಳಕಂಡಂತಿದೆ.
ನನ್ನ ಪ್ರೀತಿಯ ತಾಯಂದಿರೇ ಮತ್ತು ಅಕ್ಕ-ತಂಗಿಯರೇ,
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ...
ಸಾವಿರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಚಿತ್ರೀಕರಣ ಮಾಡಿರುವ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಎಸ್ಕೇಪ್ ಆಗಿದ್ದು, ಎಸ್‌ಐಟಿ ಅವರ ಹುಡುಕಾಟ ಮುಂದುವರೆಸಿದೆ. ಇದರ ಬೆನ್ನಲ್ಲೇ ಪ್ರಕರಣದ ಕುರಿತು ಸ್ಥಳ ಮಹಜರಿಗೆ...
ಎಲ್ಲಾ ಕಡೆ ನಾನು ಸಿಎಂ ಆಗ್ತಿನಿ ಎಂದು ಹೇಳಿಕೊಂಡು ಬಂದಿರುವ ಬಸವನಗೌಡ ಯತ್ನಾಳ್ ಒಬ್ಬ ಕಾಮಿಡಿ ಮುತ್ಯಾ. ಆತ ಸಿಎಂ ಆಗದಿದ್ದರೂ ಆಗ್ತಿನಿ ಎಂದು ಹೇಳ್ಕೊಂಡ್ ಬರ್ತಾನೆ ಹುಚ್ಚು ಮುತ್ಯಾ ಎಂದು ಹರಿಹರ-ದಾವಣಗೆರೆ...
ಮೋದಿಯಂತಹ ಚೂರು ಪಾರು ಓದಿದವರು ಈ ದೇಶದ ಪ್ರಧಾನಿ ಆಗಿರಬೇಕಾದರೆ ಬಹುಮತ ಹಾಗೂ ಅವಕಾಶ ಸಿಕ್ಕರೆ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಇರುವ ವಿದ್ಯಾವಂತರು ಬೇಕಾದಷ್ಟಿದ್ದಾರೆ. ಅನುಭವದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂಚೂಣಿಯಲ್ಲಿದ್ದರೆ, ವಿದ್ಯಾರ್ಹತೆ ಹಾಗೂ...
ರಾಜ್ಯದ ಲೋಕಸಭಾ ಚುನಾವಣೆಯ 2ನೇ ಹಂತದ 14 ಕ್ಷೇತ್ರಗಳಲ್ಲಿ ನಡೆದ ಅಬ್ಬರ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆಬಿದ್ದಿದ್ದು, ಸೋಮವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದ...
ಹರಿಹರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರೋಧಿ ಅಲೆ ಜೋರಾಗಿದ ಎನ್ನುವುದನ್ನು ಸ್ವತಃ ಬಿಜೆಪಿಯವರೇ ಗುರುತಿಸಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ ಹಾಗೂ ಬಿಜೆಪಿಗೆ...
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಕಾಂಗ್ರೆಸ್ ಶಾಸಕರೂ ಇರುವುದರಿಂದ, ಸಿದ್ದರಾಮಯ್ಯನವರ ಬೆಂಬಲವೂ ಇರುವುದರಿಂದ, 3.5 ಲಕ್ಷದಷ್ಟಿರುವ ಮುಸ್ಲಿಂ, ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಸಂಪೂರ್ಣ ಸಹಕಾರವೂ ಸಿಕ್ಕುವುದರಿಂದ ಗೀತಾ ಶಿವರಾಜಕುಮಾರರವರು ಗೆಲ್ಲಬಹುದಾದ ಸಾಧ್ಯತೆಗಳನ್ನು ನಿರ್ಲಕ್ಷಿಸುವಂತಿಲ್ಲ...
ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಳೆದ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಹತ್ತಿರತ್ತಿರ ಐದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ...
ಕಾರವಾರ: ಕಾಂಗ್ರೆಸ್‌ನಲ್ಲಿದ್ದ ಭ್ರಷ್ಟಾಚಾರಿಗಳು ಬಿಜೆಪಿ ಸೇರಿದ ಮೇಲೆ ಹೇಗೆ ಒಳ್ಳೆ ಜನರಾಗುತ್ತಾರೆ? ಬಿಜೆಪಿ ಏನು ವಾಶಿಂಗ್ ಮಶೀನಾ ಆ ಪಕ್ಷ ಸೇರಿದ ಮೇಲೆ ಪರಿಶುದ್ಧ ಆಗಲಿಕ್ಕೆ? ನಾಚಿಯಾಗಬೇಕು ಇವರಿಗೆ ಎಂದು ಮಾಜಿ ಸಚಿವ...