ಬಹುತೇಕ ಸಮೀಕ್ಷೆಗಳು ಕೇಂದ್ರ ಸರಕಾರದ ಕೃಪಾಪೋಷಿತ ಎಂದೆನಿಸುತ್ತವೆ. ಗೋದಿ ಮಾಧ್ಯಮಗಳ ಕೃತಕ ಸೃಷ್ಟಿ ಎಂಬಂತೆಯೂ ಭಾಸವಾಗುತ್ತದೆ. ಸಟ್ಟಾ ಬಜಾರ್ ಶೇರು ಮಾರುಕಟ್ಟೆಯ ಲಾಭ ನಷ್ಟದ ಲೆಕ್ಕಾಚಾರಗಳಿಗೆ ಪೂರಕವಾಗಿ ಸಮೀಕ್ಷೆಗಳು ಸೃಷ್ಟಿಯಾದಂತಿವೆ. ಆದರೆ ನಿಖರವಾದ...
ಭವಾನಿ ರೇವಣ್ಣ (Bhavani Revanna) ಅವರನ್ನು ಪೊಲೀಸರು ಅರೆಸ್ಟ್ ಮಾಡಲು ಹುಡುಕುತ್ತಿದ್ದಾರೆ. ಸಿಕ್ಕಿದ ತಕ್ಷಣ ಅವರ ಬಂಧನವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭವಾನಿ ರೇವಣ್ಣ...
ಹಿಂದುತ್ವವಾದಿಗಳ ಕೃಪೆಯಿಂದಾಗಿ ಮತಾಂಧತೆ ಎನ್ನುವುದು ಪೊಲೀಸ್ ಇಲಾಖೆಯಲ್ಲೂ ನುಸುಳಿದೆ. ರಸ್ತೆಯಲ್ಲಿ ನಮಾಜು ಮಾಡಿದ್ದಕ್ಕೆ ಯಾವ ಸಾರ್ವಜನಿಕರೂ ತಮಗೆ ತೊಂದರೆಯಾಯ್ತು ಎಂದು ದೂರು ಕೊಡದೇ ಇದ್ದರೂ, ಆ ಮಸೀದಿಯ ಸುತ್ತ ಬರೀ ಮುಸ್ಲಿಮರೇ ವಾಸಿಸುತ್ತಿದ್ದರೂ,...
ಬಿಡುಗಡೆಗೂ ಮುನ್ನವೇ ತೀವ್ರ ವಿವಾದ ಸೃಷ್ಟಿಸಿರುವ ಹಮಾರೆ ಬಾರಾ ಚಿತ್ರ ಬಿಡುಗಡೆಗೆ ಕರ್ನಾಟ ಸರ್ಕಾರ ನಿಷೇಧ ಹೇರಿದೆ.
ಕಮಲ್ ಚಂದ್ರ ನಿರ್ದೇಶನದ ಚಿತ್ರವು ಮುಸ್ಲಿಂ ಮಹಿಳೆಯರ ಕುರಿತಾಗಿ ಮಾಡಲಾಗಿದ್ದು ಮುಸ್ಲಿಂ ಮಹಿಳೆಯರ ಮೇಲೆ ಆಗುತ್ತಿರುವ...
ಮೋದಿ ನೇತೃತ್ವದ ಪಕ್ಷಗಳ ಸೀಟು ಗಳಿಕೆ 200 ದಾಟ ಬಾರದು. ಇಂಡಿಯಾ ಒಕ್ಕೂಟದ ಒಗ್ಗಟ್ಟು ಯಾವುದೇ ಕಾರಣಕ್ಕೂ ಮುರಿಯಬಾರದು. ಸಂವಿಧಾನ ಹಾಕಿ ಕೊಟ್ಟ ಮಾರ್ಗದಲ್ಲಿ ಈ ದೇಶ ಮುನ್ನಡೆಯುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ...
ಈ ದಶಕದಲ್ಲಿ ರಾಜಕೀಯ ಮತ್ತು ಮುಖ್ಯವಾಹಿನಿಯ ಮಾಧ್ಯಮ ಕ್ಷೇತ್ರವು ಜೊತೆಯಾಗಿ ಕೈಜೋಡಿಸಿ ಮಾಡಿರುವ ಬಹುದೊಡ್ಡ ಅನಾಹುತವೆಂದರೆ "ಏನು ಯೋಚಿಸಬೇಕು" ಎಂಬುದನ್ನು ಎಲ್ಲರಿಗೆ ವಾಮಮಾರ್ಗದಲ್ಲಿ ಕಲಿಸಿಕೊಟ್ಟಿದ್ದು. ಆದರೆ ಇಂಥದ್ದೊಂದು ಸಮೂಹಸನ್ನಿಯಲ್ಲಿ "ಹೇಗೆ ಯೋಚಿಸಬೇಕು" ಎಂಬ...
ಜೂನ್ 4 ರ ಫಲಿತಾಂಶ ಬಿಜೆಪಿಯ ನಿರೀಕ್ಷೆಯಂತೆ ಇರುವುದಿಲ್ಲ. 300, 400 ಬಿಡಿ, ಅನೇಕ ಸಮೀಕ್ಷಕರು ಹೇಳುವಂತೆ ಬಿಜೆಪಿ ತನ್ನ ಹಿಂದಿನ ಸ್ಥಾನಗಳಲ್ಲಿಯೇ ಕನಿಷ್ಠ 50 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಅದರ ಮೈತ್ರಿ ಪಕ್ಷಗಳ...
ಸಿದ್ದರಾಮಯ್ಯನವರನ್ನು ಮಂತ್ರಿ ಮಾಡಿದ್ದು ಮಂಜುನಾಥ ಸ್ವಾಮಿಯೂ ಅಲ್ಲಾ, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರೂ ಅಲ್ಲಾ. ಈ ನಾಡಿನ ಬಹುಸಂಖ್ಯಾತ ದಲಿತರು, ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರು. ಸಿದ್ದರಾಮಯ್ಯನವರ ಸಂಪೂರ್ಣ ನಿಷ್ಠೆ ಇರಬೇಕಾಗಿದ್ದು ಈ ಅಹಿಂದ...
ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು...