ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಅಳವಡಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನಿರೀಕ್ಷೆಯಲ್ಲಿದ್ದಂತವರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ರಾಜ್ಯ ಸರ್ಕಾರದ ಸಿಬ್ಬಂದಿ...
ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಅಯೋಧ್ಯೆ ರಾಮಮಂದಿರಕ್ಕೆ ಬುಲ್ಲೋಜರ್ ಹತ್ತಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇಂಡಿಯಾ ಮೈತ್ರಿಕೂಟದ...
ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂನ್ 13 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಶಾಸಕರಿಂದ ಚುನಾಯಿತರಾದ ಪರಿಷತ್ತಿನ 11 ಸದಸ್ಯರ ಅವಧಿ ಜೂನ್ 17 ರಂದು ಮುಕ್ತಾಯವಾಗುವುದರಿಂದ...
ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಐದನೇ ಹಂತದ ಮತದಾನ ಇಂದು ದೇಶದ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಶೇ. 23.66 ರಷ್ಟು ಮಂದಿ ತಮ್ಮ ಹಕ್ಕನ್ನು...
ಒಂದು ದೇಶದ ಪ್ರಧಾನಿಯಾದವರು ಒಕ್ಕೂಟ ವ್ಯವಸ್ಥೆಯನ್ನು ಒಂದಾಗಿಸುವ ಪ್ರಯತ್ನ ಮಾಡಬೇಕೇ ಹೊರತು ರಾಜಕೀಯ ಕಾರಣಕ್ಕಾಗಿ ದಕ್ಷಿಣ ರಾಜ್ಯಗಳ ವಿರುದ್ಧ ಉತ್ತರದ ಜನತೆಯನ್ನು ಪ್ರಚೋದಿಸುವ, ದ್ವೇಷ ಉತ್ಪಾದನೆ ಮಾಡುವಂತಹ ಒಡೆದಾಳುವ ಶಡ್ಯಂತ್ರವನ್ನು ಮಾಡಬಾರದು. ಇದರಿಂದಾಗಿ...
ಸನ್ಮಾನ್ಯ ಮೋದೀಜಿಯವರೇ,
ಹೀಗೆ ಇದ್ದಕ್ಕಿದ್ದಂಗೆ ನೀವು ಮಾತು ಬದಲಾಯಿಸಿದರೆ ಹೇಗೆ?. ಮತಾಂಧತೆಯ ಹಾದಿಯಲ್ಲಿ ಸಾಗಿದ ನೀವು ಯು ಟರ್ನ್ ಹೊಡೆದರೆ ಜೀರ್ಣಿಸಿಕೊಳ್ಳುವುದೇ ಬಲು ದೊಡ್ಡ ಬೇಗೆ. ನೀವು ಹಾಗೂ ನಿಮ್ಮ ಸಂಘ ನಿರಂತರವಾಗಿ ಬಿತ್ತಿದ...
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...
ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಪ್ರಧಾನಿ ಮೋದಿಯೇ ಕಾರಣ ಎಂಬಂತೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಮಾಜಿ ಸಚಿವೆ ಡಾ ಅಂಜಲಿ...
ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ...
ಈ ಲೈಂಗಿಕ ಹಗರಣದ ಪ್ರಮುಖ ಪಾತ್ರಧಾರಿಗಳಿಗೆ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸಿ ಹಂಚಿದ ಸೂತ್ರಧಾರರಿಗೆ ಶಿಕ್ಷೆ ಆಗಲೇಬೇಕೆಂದು ಸರಕಾರವನ್ನು, ತನಿಖಾ ಸಂಸ್ಥೆಗಳನ್ನು, ನ್ಯಾಯಾಲಯಗಳನ್ನು ಆಗ್ರಹಿಸಬೇಕಿದೆ. ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ, ಹಲ್ಲೆ, ಹತ್ಯೆಗಳ ಕುರಿತು...