- Advertisement -spot_img

TAG

mallikarjunkharge

ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಕಾಂಗ್ರೆಸ್​​ಗೆ ಭರ್ಜರಿ ಜಯ

ಈಶಾನ್ಯ ಪದವೀಧರ ಕ್ಷೇತ್ರದಲ್ಲೂ (North East Graduate) ಕಾಂಗ್ರೆಸ್​​ಗೆ (Congress) ಭರ್ಜರಿ ಜಯ ದೊರೆತಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ್​ಗೆ (Chandrasekhara Patil) ಸತತ ಎರಡನೇ ಬಾರಿ ಪದವಿಧರ ಮತದಾರರು ಆಶೀರ್ವಾದ ಮಾಡಿದ್ದಾರೆ....

ಸಂತ್ರಸ್ತೆ ಕಿಡ್ನಾಪ್ ಕೇಸ್: ಜಾಮೀನು ಸಿಕ್ಕ ಬೆನ್ನಲ್ಲೇ ಎಸ್ಐಟಿ ಮುಂದೆ ಹಾಜರಾದ ಭವಾನಿ ರೇವಣ್ಣ

ಕೆ.ಆರ್ ಪೇಟೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣ ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ. ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‍ಐಟಿ ವಿಚಾರಣೆಗೆ ಹಾಜರಾಗುವಂತೆ...

ರಾಹುಲ್ ಗಾಂಧಿಗೆ ಜಾಮೀನು ಮಂಜೂರು: ಪ್ರಾಪರ್ಟಿ ಶ್ಯೂರಿಟಿ ಕೊಟ್ಟ ಡಿಕೆ ಸುರೇಶ್

ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಂದು ಶುಕ್ರವಾರ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ...

ಬೆಂಗಳೂರಿನ ಕೋರ್ಟ್‌ಗೆ ರಾಹುಲ್ ಗಾಂಧಿ; ನ್ಯಾಯಾಲಯದ ಸುತ್ತಮುತ್ತ ಬಿಗಿ ಬಂದೋಬಸ್ತ್

ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದ ವೇಳೆ ಪೇಸಿಎಂ ಪೋಸ್ಟರ್ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಆರೋಪ ಪ್ರಕರಣದಲ್ಲಿ ಇಂದು ರಾಹುಲ್‌ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಹಾಜರಾಗಲಿದ್ದಾರೆ. ಖುದ್ದು ಜೂನ್‌ 1 ರಂದು...

ಏರ್‌ಪೋರ್ಟ್‌ನಲ್ಲಿ ನೂತನ ಸಂಸದೆ ಕಂಗನಾ ರನೌತ್‌ಗೆ ಕಪಾಳಮೋಕ್ಷ : ಕಾರಣವೇನು ಗೊತ್ತೇ?

ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಭದ್ರತಾ ಅಧಿಕಾರಿಯೊಬ್ಬರು ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಸುದ್ದಿ ಭಾರಿ ವೈರಲ್ ಆಗುತ್ತಿದೆ. ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ...

ವಾಲ್ಮೀಕಿ ನಿಗಮ ಹಗರಣ: ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ಸುದ್ದಿಗೋಷ್ಠಿ ಕರೆದ ಸಚಿವ ನಾಗೇಂದ್ರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿದೆ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಅದಕ್ಕೆ ಸ್ಪಷ್ಟೀಕರಣ ನೀಡಿದ್ದರು. ಈಗ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು...

ವಾಲ್ಮೀಕಿ ನಿಗಮ ಹಗರಣ ಆರೋಪ, ಸಚಿವ ನಾಗೇಂದ್ರ ರಾಜೀನಾಮೆ

ವಾಲ್ಮೀಕಿ ನಿಗದಲ್ಲಿ ಹಗರಣ ನಡೆದಿದೆ ಎಂದು ಆರೋಪ ಕೇಳಿ ಬಂದ ಬೆನ್ನಲ್ಲೇ ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ...

ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್

ಪಕ್ಷ ಹಾಗೂ ಸರ್ಕಾರದ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ...

ದೇವರಾಜ ಅರಸು ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನ ನಮ್ಮದಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಜೂನ್ -06: ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು...

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ದೂರು; ನಾಗೇಂದ್ರ ರಾಜೀನಾಮೆ!

ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಿದೆ. ಈ ಮೂಲಕ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ಒತ್ತಡ...

Latest news

- Advertisement -spot_img