ಮೀಸಲಾತಿ ವಿರೋಧಿಸಿ ಮಂಡಲ್ ವರದಿಗೆ ವಿರುದ್ಧ ಕಮಂಡಲ್ ಚಳುವಳಿ ಹಮ್ಮಿಕೊಂಡಿದ್ದೇ ಈ ಆರೆಸ್ಸೆಸ್ ಮತ್ತು ಸಂಘ ಪರಿವಾರ. ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದು ಇದೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭೆಯ ಸದಸ್ಯರಾಗಿದ್ದ...
ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್ಡಿ ರೇವಣ್ಣವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್ಐಟಿ ಅಧಿಕಾರಿಗಳು...
ಮರಾಠಿ ಸಮುದಾಯದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧೆಯಲ್ಲಿ ಇರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿ ಚುನಾವಣಾ...
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.
ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ...
ಬೆಂಗಳೂರು: ಪ್ರಜ್ವಲ್ ಮತ್ತು ರೇವಣ್ಣರ ಇದೇ ರೀತಿಯ ಲೈಂಗಿಕ ಹಗರಣವೊಂದು ಇಂಗ್ಲೆಂಡ್ ನಲ್ಲೂ ನಡೆದಿತ್ತು ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಶಿವರಾಮೇಗೌಡ ಹೇಳಿರುವ ಪ್ರಕರಣ, 30 ವರ್ಷಗಳ ಹಿಂದೆ ತಮ್ಮ...
ಮೇ ಮೂರನೇ ದಿನಾಂಕವನ್ನು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವೆಂದು ಘೋಷಿಸಲಾಗಿದೆ. ಮಾಧ್ಯಮಗಳ ಪ್ರಾಮುಖ್ಯತೆ ಮತ್ತು ಅಪಾಯವನ್ನು ಪರಿಗಣಿಸಿ, ಪ್ರಪಂಚದಾದ್ಯಂತ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡಲು ಹಾಗೂ ಮಾಧ್ಯಮಗಳನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯಿಂದ...
ಬಳ್ಳಾರಿ: ರಾಜ್ಯದ 223 ತಾಲೂಕಿನಲ್ಲಿ ಬರ ಇದೆ. ರಾಜ್ಯದಲ್ಲಿ ಬರ ಕಾಣಿಸಿಕೊಂಡು ಏಳು ತಿಂಗಳು ಕಳೆದರೂ ಕೇಂದ್ರ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದ ಬಿಜೆಪಿ ಸಂಸದರು ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡಲಿಲ್ಲ....
ಕುಮಟಾ: ವೈದ್ಯೆಯೂ ಆಗಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಇದನ್ನು ನಮ್ಮ ಪ್ರಣಾಳಿಕೆಯಲ್ಲೂ ಹೇಳಿದ್ದೇವೆ. ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು...
ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ ಒಳ್ಳೆ ನಾಟಕಕಾರ; ಇವೆಂಟ್ ಮ್ಯಾನೇಜರ್...
ಒಂದು ಮಾರ್ಗ ಮುಚ್ಚಿದರೆ ಮತ್ತೊಂದು ಮಾರ್ಗ ತೆರೆದೇ ತೆರೆಯುತ್ತದೆ. ಅದಕ್ಕಾಗಿ ಪ್ರಯತ್ನ ಪಡಬೇಕು. ವ್ಯಾಪಾರ ವ್ಯವಹಾರ ಬಿಸಿನೆಸ್ ಉದ್ಯಮಶೀಲತೆ ಎಂದು ಮಾಡಬೇಕು. ಲಾಭವೊ ನಷ್ಟವೊ ಮಾಡಬೇಕು. ಒಮ್ಮೆ ದುಡ್ಡು ಓಡಾಡಿದರೆ ಪ್ರಬಲ ಜಾತಿ...