- Advertisement -spot_img

TAG

mallikarjunkharge

ಶಿವಮೊಗ್ಗದಲ್ಲಿ ಹೈವೋಲ್ಟೇಜ್‌ ಮತ ಸಮರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೂವರು ಕಾಂಗ್ರೆಸ್ ಶಾಸಕರೂ ಇರುವುದರಿಂದ, ಸಿದ್ದರಾಮಯ್ಯನವರ ಬೆಂಬಲವೂ ಇರುವುದರಿಂದ, 3.5 ಲಕ್ಷದಷ್ಟಿರುವ ಮುಸ್ಲಿಂ, ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯಗಳ ಸಂಪೂರ್ಣ ಸಹಕಾರವೂ ಸಿಕ್ಕುವುದರಿಂದ ಗೀತಾ ಶಿವರಾಜಕುಮಾರರವರು ಗೆಲ್ಲಬಹುದಾದ ಸಾಧ್ಯತೆಗಳನ್ನು ನಿರ್ಲಕ್ಷಿಸುವಂತಿಲ್ಲ...

ಉತ್ತರ ಕನ್ನಡ ಕ್ಷೇತ್ರದಲ್ಲಿ ಹಿಂದುಳಿದವರ ಒಗ್ಗಟ್ಟು: ಡಾ. ಅಂಜಲಿ ನಿಂಬಾಳ್ಕರ್ ಗೆಲುವಿನತ್ತ ದಾಪುಗಾಲು

ರಾಜಕಾರಣ ನಿಂತ ನೀರಲ್ಲ ಎಂಬ ಮಾತಿದೆ. ಕಳೆದ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಂತ ಕುಮಾರ್ ಹೆಗಡೆ ಹತ್ತಿರತ್ತಿರ ಐದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈಗ...

ಬಿಜೆಪಿ ಸೇರಿದ ಬಳಿಕ ಭ್ರಷ್ಟಾಚಾರಿಗಳು ಪರಿಶುದ್ಧರಾಗಲು ಅದೇನು ವಾಶಿಂಗ್ ಮಶೀನಾ?: ರಮಾನಾಥ ರೈ ಪ್ರಶ್ನೆ

ಕಾರವಾರ: ಕಾಂಗ್ರೆಸ್‌ನಲ್ಲಿದ್ದ ಭ್ರಷ್ಟಾಚಾರಿಗಳು ಬಿಜೆಪಿ ಸೇರಿದ ಮೇಲೆ ಹೇಗೆ ಒಳ್ಳೆ ಜನರಾಗುತ್ತಾರೆ? ಬಿಜೆಪಿ ಏನು ವಾಶಿಂಗ್ ಮಶೀನಾ ಆ ಪಕ್ಷ ಸೇರಿದ ಮೇಲೆ ಪರಿಶುದ್ಧ ಆಗಲಿಕ್ಕೆ? ನಾಚಿಯಾಗಬೇಕು ಇವರಿಗೆ ಎಂದು ಮಾಜಿ ಸಚಿವ...

ಧರ್ಮ ಧರ್ಮಗಳ ನಡುವೆ ದ್ವೇಷ‌ ಬಿತ್ತುವುದೇ ಬಿಜೆಪಿ ಕೆಲಸ: ವಿನಯ್‌ಕುಮಾರ್ ಸೊರಕೆ

ಕಾರವಾರ: ರಾಮ ಮಂದಿರ ಪೂರ್ಣ ಮುಗಿಯದೆ ಉದ್ಘಾಟನೆ ಮಾಡಿದರು. ಕಾರ್ಕಳದಲ್ಲಿ ಪರುಶುರಾಮ ಮೂರ್ತಿ ನಿರ್ಮಾಣದಲ್ಲಿ ಬಿಜೆಪಿ ದ್ರೋಹ ಎಸಗಿತು. ಧರ್ಮ ಧರ್ಮಗಳ ನಡುವೆ ದ್ವೇಷ‌ ಬಿತ್ತುವುದೇ ಬಿಜೆಪಿ ಕೆಲಸವಾಗಿದೆ ಎಂದು ಕೆಪಿಸಿಸಿ ಪ್ರಚಾರ...

ನನ್ನೂರು, ನನ್ನ ನೆಲಕ್ಕೆ ಬಂದರೆ ನಿಮಗೇನು ಸಂಕಟ?: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ಕಲ್ಬುರ್ಗಿ: ಸೋಲಿನ ಭೀತಿಯಿಂದ ಕಲ್ಬುರ್ಗಿಗೆ ಪದೇ ಪದೇ ಬರುತ್ತಿದ್ದಾರೆ ಎಂಬ ಬಿಜೆಪಿ ಮುಖಂಡರ ಟೀಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನನ್ನೂರು, ನನ್ನ ಭೂಮಿಗೆ ಬರಬಾರದು ಅಂದ್ರೆ ಹೇಗೆ? ಮೋದಿಯವರು...

ಹಿಡನ್ ಅಜೆಂಡಾಗೆ ಹಿನ್ನಡೆ; ಪೋಸ್ಟ್ ಪೋನ್ ಆಯ್ತು ಸಂವಿಧಾನ ಬದಲಾವಣೆ

ಮೀಸಲಾತಿ ವಿರೋಧಿಸಿ ಮಂಡಲ್ ವರದಿಗೆ ವಿರುದ್ಧ ಕಮಂಡಲ್ ಚಳುವಳಿ ಹಮ್ಮಿಕೊಂಡಿದ್ದೇ ಈ ಆರೆಸ್ಸೆಸ್ ಮತ್ತು ಸಂಘ ಪರಿವಾರ. ‌ಮೀಸಲಾತಿ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಿದ್ದು ಇದೇ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭೆಯ ಸದಸ್ಯರಾಗಿದ್ದ...

ಜಾಮೀನು ಅರ್ಜಿ ವಜಾ: ಶಾಸಕ ಹೆಚ್​​ಡಿ ರೇವಣ್ಣ ಬಂಧನ

ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಜಿ ಸಚಿವ ಹೆಚ್​ಡಿ ರೇವಣ್ಣವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ನಿವಾಸಕ್ಕೆ ತೆರಳಿದ ಎಸ್​ಐಟಿ ಅಧಿಕಾರಿಗಳು...

ಉ. ಕ. ಲೋಕಸಭಾ ಚುನಾವಣೆ| ʼಅಭಿವೃದ್ಧಿʼ ಕನಸುಗಳ ಮೂಟೆ ಹೊತ್ತ ಡಾ.ಅಂಜಲಿ ನಿಂಬಾಳ್ಕರ್

ಮರಾಠಿ ಸಮುದಾಯದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧೆಯಲ್ಲಿ ಇರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಜನಪರ ಯೋಜನೆಗಳೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿ ಚುನಾವಣಾ...

ತಾವೇ ಬೈಕ್ ಚಲಾಯಿಸಿ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ!!

ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ನಗರದಲ್ಲಿ ಶಾಸಕ ಸತೀಶ್ ಸೈಲ್ ಅವರಿಂದಿಗೆ ಭರ್ಜರಿ ರೋಡ್ ಶೋ ನಡೆಸಿದರು. ನಗರದ ಮಿತ್ರ ಸಮಾಜ ಮೈದಾನದಿಂದ ಆರಂಭವಾದ ಬೈಕ್ ರ್ಯಾಲಿಯಲ್ಲಿ...

30 ವರ್ಷದ ಹಿಂದಿನ ರೇವಣ್ಣ ಲೈಂಗಿಕ ಹಗರಣದ ಬಗ್ಗೆ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಪ್ರಜ್ವಲ್ ಮತ್ತು ರೇವಣ್ಣರ ಇದೇ ರೀತಿಯ ಲೈಂಗಿಕ ಹಗರಣವೊಂದು ಇಂಗ್ಲೆಂಡ್ ನಲ್ಲೂ ನಡೆದಿತ್ತು ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಶಿವರಾಮೇಗೌಡ ಹೇಳಿರುವ ಪ್ರಕರಣ, 30 ವರ್ಷಗಳ ಹಿಂದೆ ತಮ್ಮ...

Latest news

- Advertisement -spot_img