ಕಳೆದ 3-4 ದಶಕಗಳಿಂದ ಜಿಲ್ಲೆಯ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಗಳು ನಡೆಯದೆ ಕೇವಲ ಧರ್ಮದ, ಜಾತಿಯ ಮತ್ತು ದ್ವೇಷದ ವಿಷಯಗಳ ಮೇಲೆ ಚುನಾವಣೆ ನಡೆದದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ವೈದ್ಯೆಯಾದ ಅಂಜಲಿ ನಿಂಬಾಳ್ಕರ್ ಜಿಲ್ಲೆಯ...
ಹಾಸನ: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ SIT ಮಹತ್ವದ ಪ್ರಗತಿ ಸಾಧಿಸಿದ್ದು, ಈವರೆಗೆ ಹತ್ತು ಮಂದಿ ಸಂತ್ರಸ್ಥೆಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.
ಸಂಸದ ಪ್ರಜ್ವಲ್ ರೇವಣ್ಣನ ಅಶ್ಲೀಲ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೆಣ್ಣು ಮಕ್ಕಳ ಜೊತೆ ಲೈಂಗಿಕ ದೌರ್ಜನ್ಯವೆಸಗಿ ಅದನ್ನು ವಿಡಿಯೋ ಮಾಡಿಕೊಂಡ ಕರ್ನಾಟಕ ಕಂಡು ಕೇಳರಿಯದ ಕಾಮಕಾಂಡ ಬೆನ್ನಲ್ಲೇ ಬಿಜೆಪಿಯ ಕೆ ಎಸ್ ಈಶ್ವರಪ್ಪ ಅವರ ಪುತ್ರ ಕಾಂತೇಶ್...
ಬಿಜೆಪಿ ಅಧಿಕಾರಕ್ಕೆ ಹೊಡೆತ ಬಂತು ಎಂದಾದರೆ ಮುಲಾಜಿಲ್ಲದೇ ಮೂಲೆಗೆ ತಳ್ಳುತ್ತಾರೆ. ಮಹೇಂದ್ರ ಕುಮಾರ್ ಕಥೆ, ಸತ್ಯಜಿತ್ ಸುರತ್ಕಲ್, ಡಾ ಪ್ರವೀಣ್ ತೊಗಾಡಿಯಾ, ನೂಪುರ್ ಶರ್ಮಾ ಇವರಂತಹ ನೂರಾರು ನಾಯಕರ ಕಥೆಯೂ ಹೀಗೇ ಆದದ್ದು-...
1947 ರಲ್ಲಿ ನಮ್ಮ ದೇಶ ವಿಭಜನೆ ಆಗದೆ ಇದ್ದಿದ್ದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ, ನಮ್ಮ ದೇಶದ ಒಟ್ಟು 190 ಕೋಟಿ ಪ್ರಜೆಗಳ ಮನಸ್ಥಿತಿ ಹೇಗೆ ಇರುತ್ತಿತ್ತು ಎಂಬ ವಿಷಯದ ಮೇಲೆ ಪ್ರಜ್ಞಾವಂತರು...
ಅವಿಭಜಿತ ಮೈಸೂರು ಜಿಲ್ಲೆಯ ರಾಜಕೀಯ ನಾಯಕರಾಗಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ತಮ್ಮ 50 ವರ್ಷದ ರಾಜಕೀಯ ವೃತ್ತಿಗೆ ಮಾರ್ಚ್ 17 ರಂದು ನಿವೃತ್ತಿಯನ್ನು ಘೋಷಿಸಿದ್ದರು. ಸರಿಸುಮಾರು ಒಂದು ತಿಂಗಳ ನಂತರ ಬೆಂಗಳೂರಿನ ಮಣಿಪಾಲ್...
ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...
ಇತ್ತೀಚೆಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಒಂದು ಸಮೂಹ ಗಟ್ಟಿಯಾಗಿ ಮಾತನಾಡ ತೊಡಗಿತು. ಜನರಿಗೆ ಹಿಂದುತ್ವ ಹೇಳುವುದು ಕೇವಲ ರಾಜಕೀಯ ಅನ್ನಿಸ ತೊಡಗಿದೆ. ಜಿಲ್ಲೆಯ ಸಹಸ್ರಾರು ಪದವೀಧರರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಬೆಲೆ...
"ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ ಎಂದು ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ...
ಪಿತೃಪ್ರಭುತ್ವ ಮತ್ತು ಮನುಸ್ಮೃತಿಗಳೇ ಬಿಜೆಪಿಯ ರಾಜಕೀಯದ ತಿರುಳಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳ ಬಗ್ಗೆ ಬಿಜೆಪಿಗರು ಗಂಭೀರವಾಗಿರುತ್ತಿದ್ದಲ್ಲಿ ಮಣಿಪುರದ ಬೆತ್ತಲೆ ಮೆರವಣಿಗೆ, ಮರ್ಯಾದಾ ಹತ್ಯೆ, ಹೆಂಗೂಸುಗಳ ಮೇಲಾಗುವ ಅತ್ಯಾಚಾರಗಳಂತಹ ವಿಷಯಗಳನ್ನು ಕೈಗೆತ್ತಿಕೊಂಡು ಆ ಬಗ್ಗೆ...