Friday, September 20, 2024
- Advertisement -spot_img

TAG

mallikarjunkharge

ರಾಮೇಶ್ವರಂ ಕೆಫೆ ಪ್ರಕರಣ : ಕಪೋಲಕಲ್ಪಿತ ವರದಿ ಬಿತ್ತರಿಸದಂತೆ ಮಾಧ್ಯಮಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ ಜೆ ಹಳ್ಳಿಯಿಂದ ಮೂವರನ್ನು...

ಭಾರತ್‌ ಜೋಡೋ ನ್ಯಾಯ ಯಾತ್ರೆ – 49ನೆಯ ದಿನ

ನರೇಂದ್ರ ಮೋದಿಯವರು ದೇಶದ ಖಾಸಗಿ ಉದ್ಯಮಿಗಳ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ರೈತರು ಕೇವಲ ಎಂ ಎಸ್ ಪಿ ಕೇಳುತ್ತಿದ್ದಾರೆ. ತಮ್ಮ ಫಸಲಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಆದರೆ ಬಿಜೆಪಿಯವರು...

ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ವಿದ್ಯುತ್‌ ದರ ಪರಿಷ್ಕರಣೆ ಮಾಡಿದ ಸರ್ಕಾರ; ವಿದ್ಯುತ್‌ ದರ ಇಳಿಕೆ, ಗ್ರಾಹಕರು ನಿಟ್ಟುಸಿರು

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗ (ಕೆ ಇ ಆರ್ ಸಿ) 2024-25ನೇ ಸಾಲಿನ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಅವಧಿಗೂ ಮುನ್ನವೇ ದರ ಪರಿಷ್ಕರಣೆ...

ಜಿಂದಾಬಾದ್ ಹಿಂದೆ ಹಿಂದುತ್ವದ ಹಂದರ

ನೆರೆಯ ದೇಶವೊಂದು ಅತಂತ್ರವಾದಷ್ಟೂ ನಮ್ಮ ದೇಶಕ್ಕೆ ಅಪಾಯ ಹೆಚ್ಚು. ಅಲ್ಲಿ ಅರಾಜಕತೆ ಹೆಚ್ಚಾದಷ್ಟೂ ಭಯೋತ್ಪಾದಕ ಸಂಘಟನೆಗಳು ಹೆಚ್ಚು ಸಂಘಟಿತವಾಗುತ್ತವೆ. ಬಡತನದಿಂದ ಬಳಲುವ ಯುವಕರನ್ನು ಭಯೋತ್ಪಾದಕರನ್ನಾಗಿಸಿ ಭಾರತದ ಮೇಲೆ ಪರೋಕ್ಷ ಯುದ್ಧವನ್ನು ಈ ಆತಂಕವಾದಿಗಳು...

ಪತ್ರಿಕೋದ್ಯಮವನ್ನು ಸಾಮಾಜಿಕ ಜವಾಬ್ದಾರಿಯಾಗಿ ಸ್ವೀಕರಿಸಬೇಕು

ಪತ್ರಕರ್ತರು ತಮ್ಮ ಪತ್ರಿಕಾ ಧರ್ಮವನ್ನು ಮರೆತು ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುವ ಗುತ್ತಿಗೆ ಪಡೆದಿದ್ದಾರೆ. ಇದು ಇಂದಿನ ಯುವಕರು ಹಾಗೂ ಪತ್ರಕರ್ತರಾಗಬೇಕೆಂದು ಬಯಸುವವರ ಮೇಲೆ ಕೆಟ್ಟ  ಪ್ರಭಾವ ಬೀರುವುದಂತೂ ಖಂಡಿತ....

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅವಮಾನ: ಆರೋಪಿಗಳ ಜಾಮೀನು ಅರ್ಜಿ ರದ್ದುಪಡಿಸಿದ ಕೋರ್ಟ್

ಕಲಬುರಗಿ: ಕೊಟನೂರ (ಡಿ) ಗ್ರಾಮದ ಕಲಬುರಗಿ-ಜೇವರ್ಗಿ ರಾಜ್ಯ ಹೆದ್ದಾರಿಯಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅವಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಕಳೆದ...

‘ಪಾಕಿಸ್ತಾನ್ ಜಿಂದಾಬಾಂದ್’ ಘೋಷಣೆ ಪ್ರಕರಣ : ಮಾಧ್ಯಮಗಳ ವಿರುದ್ಧವೂ ತನಿಖೆಯಾಗಬೇಕು ಎಂದ ನಾಸಿರ್ ಹುಸೇನ್

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾಂದ್’ ಘೋಷಣೆ ಕೂಗಲಾಗಿದೆ ಎಂಬ ಬಿಜೆಪಿ ಮತ್ತು ಮಾಧ್ಯಮಗಳ ಆರೋಪದ ಕುರಿತು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸಿರ್ ಹುಸೇನ್, ಸುದ್ದಿಯನ್ನು ತಿರುಚಿದ...

1000 VA ನೇಮಕಾತಿ ; ನುಡಿದಂತೆ ನಡಿದಿದ್ದೇವೆ, ಜನರಿಗೆ ಸರಳ-ಸುಲಭ ಆಡಳಿತ ನೀಡುತ್ತೇವೆ ; ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಈ ಹಿಂದೆ ಬೆಳಗಾವಿಯ ಚಳಿಗಾಲದ ಅಧಿವೇಶದಲ್ಲಿ...

ಮಾಧ್ಯಮಗಳ ಬೇಜವಾಬ್ದಾರಿ ವರದಿಗೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬೇಸರ

“ನಾಸಿರ್ ಸಾಬ್ ಜಿಂದಾಬಾದ್” ಎಂಬ ಜೈಕಾರವನ್ನು ತಿರುಚಿ “ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆಂದು ವರದಿ ಮಾಡಿರುವ ಮಾಧ್ಯಮ ಸಂಸ್ಥೆಗಳ ನಡೆ ಬೇಜವಾಬ್ದಾರಿಯುತವಾದುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕುರಿತು ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ, FSL ವರದಿ ಬರಲಿ : ಡಾ. ಜಿ ಪರಮೇಶ್ವರ್

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಾಧ್ಯಮಗಳಲ್ಲಿಯೇ ಎರಡು ಅಭಿಪ್ರಾಯವಿದೆ. ಈ ನಿಟ್ಟಿನಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಎಫ್ ಎಸ್ ಎಲ್ ತನಿಖಾ ವರದಿಯಲ್ಲಿ ಸಾಬೀತಾದರೆ ಅಂತಹವರಿಗೆ...

Latest news

- Advertisement -spot_img