- Advertisement -spot_img

TAG

mallikarjunkharge

ಭಾರತದ  ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆಯೇ?

ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಅದು ಹಿಂದೆಂದೂ ಕಂಡಿರದ ವಿಶ‍್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದೆ. - ಶ್ರೀನಿವಾಸ ಕಾರ್ಕಳ ಭಾರತದಲ್ಲಿ ‘ಚುನಾವಣಾ ಆಯೋಗ’ ಎಂಬುದೊಂದಿದೆ ಮತ್ತು ಅದಕ್ಕೆ ಅಗಾಧವಾದ...

ಶೋಭಾ ಕರಂದ್ಲಾಜೆಗೆ ಹಠ ಮಾಡಿ ಟಿಕೆಟ್ ಕೊಡಿಸಿದ್ದಾರೆ, ನನ್ನ ಮಗನಿಗೆ ಕೊಡಿಸಲು ಸಾಧ್ಯವಾಗಿಲ್ಲ : BSY ವಿರುದ್ದ ಈಶ್ವರಪ್ಪ ಕಿಡಿ

ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕ ಬಿಜೆಪಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಆದರೆ, ಹಾವೇರಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿ ಎಂದು...

ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಈ ಬಾರಿ ಯಾರ ಬದಲಿಗೆ ಯಾರಿಗೆ ಟಿಕೆಟ್​?

ಕರ್ನಾಟಕ ಲೋಕಸಭಾ (Karnataka Lokasbha Election) ಅಖಾಡ ರಂಗೇರಿದೆ. ಕಾಂಗ್ರೆಸ್​, ಬಿಜೆಪಿ  ಗೆಲುವಿಗಾಗಿ ರಣತಂತ್ರ ರೂಪಿಸಿದೆ. ಇದೀಗ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ (BJP candidates 2nd List) ರಿಲೀಸ್ ಮಾಡಿದೆ. ಕರ್ನಾಟಕದ...

ಭಾರತ್‌ ಜೋಡೋ ನ್ಯಾಯ ಯಾತ್ರೆ |60 ನೆಯ ದಿನ

ದೇಶದಲ್ಲಿ ಒಬಿಸಿ, ದಲಿತರು, ಅಲ್ಪಸಂಖ್ಯಾತರು 90% ಇದ್ದಾರೆ. ಆದರೆ ಮಾಧ್ಯಮ ಈ 90% ಮಂದಿಯ ಬಗ್ಗೆ ಮಾತನಾಡುವುದಿಲ್ಲ. ಯಾಕೆಂದರೆ ಮಾಧ್ಯಮ ಕೇವಲ 5% ಮಂದಿಯದ್ದು- ರಾಹುಲ್‌ ಗಾಂಧಿ ರಾಹುಲ್ ಗಾಂಧಿಯವರ ಭಾರತ್ ಜೋಡೋ...

ಲೋಕಸಭಾ ಚುನಾವಣೆ : ಸದಾನಂದ ಗೌಡರಿಗಿಲ್ಲ ಟಿಕೆಟ್, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ಮಹಾನಗರದ ಮೂರು ಕ್ಷೇತ್ರಗಳು ಪ್ರಮುಖ ಹಾಗೂ ಮಹತ್ವದ್ದಾಗಿವೆ.ಅದರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಕೂಡ ಒಂದು.ಅತಿ ಹೆಚ್ಚು ಮತದಾರರನ್ನ ಹೊಂದಿರುವ ಕ್ಷೇತ್ರವೆನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.ಈ...

ಮೈಸೂರಿನಿಂದ ಯದುವೀರ್ ಗೆ ಟಿಕೆಟ್ ಘೋಷಣೆ; ಪ್ರತಾಪ್ ಸಿಂಹಗೆ ಶಾಕ್ ಕೊಟ್ಟ ಬಿಜೆಪಿ

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಬಿಜೆಪಿಗೆ ಕಗ್ಗಂಟಾಗಿ ಪರಿಣಮಿಸುತ್ತಿರುವುದು ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರಮುಖವಾದದ್ದು ಮೈಸೂರು - ಕೊಡಗು ಲೋಕಸಭಾ ಕ್ಷೇತ್ರ. ಮೈಸೂರಿನಲ್ಲಿ ಹಾಲೀ ಸಂಸದ ಪ್ರತಾಪ್ ಸಿಂಹ ಈ ಬಾರಿಯೂ...

ಕೈ ತಪ್ಪಿದ ಟಿಕೆಟ್? ಫೇಸ್ ಬುಕ್ ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ ಸದಾನಂದ ಗೌಡ

ಬೆಂಗಳುರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಬಾರಿ ಹಾಲಿ ಸಂಸದರಾದ ಡಿ ವಿ ಸದಾನಂದ ಗೌಡರಿಗೆ ಟಿಕೆಟ್‌ ಕೈ ತಪ್ಪಿದ್ದು, ಮಾಜಿ ಸಿಎಂ ಸದಾನಂದ ಗೌಡ ತಮ್ಮ ಫೇಸ್ ಬುಕ್...

ಪತ್ರಕರ್ತರನ್ನು ನಾಯಿಗೆ ಹೋಲಿಸಿದ ಹೆಗಡೆಯನ್ನು ಸಾರ್ವಜನಿಕ ಚುನಾವಣೆಯಿಂದ ದೂರವಿಡಿ : ಕೆಯುಡಬ್ಲ್ಯು ಜೆ ಆಗ್ರಹ

ಮಾಧ್ಯಮಗಳು ಮತ್ತು ಪತ್ರಕರ್ತರನ್ನು ನಾಯಿಗಳಿಗೆ ಹೋಲಿಕೆ ಮಾಡಿ ಮಾತನಾಡಿದ ಸಂಸದ ಅನಂತ್ ಕುಮಾರ್ ಹೆಗಡೆ ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಮತ್ತು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕರ್ನಾಟಕ...

ಲೋಕಸಭೆ ಚುನಾವಣೆ| 43 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ನಾವು ಈಗಾಗಲೇ ಲೋಕಸಭೆ ಚುನಾವಣೆಗೆ ನಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದೇವೆ. ಇಂದು ನಾವು ಎರಡನೇ ಪಟ್ಟಿಯಲ್ಲಿ...

ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್ ಸ್ಪರ್ಧೆ ಖಚಿತ

ಲೋಕಸಭಾ ಚುನಾವಣೆಯ ಹಣಾಹಣಿ ರಂಗೇರುತ್ತಿದ್ದು, ಮಹತ್ವದ ಬೆಳವಣಿಯಲ್ಲಿ ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಮಂಜುನಾಥ್ ಅವರನ್ನು ಮನವೊಲಿಸಲು ಮಾಜಿ...

Latest news

- Advertisement -spot_img