- Advertisement -spot_img

TAG

mallikarjunkharge

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ : ಆರ್.ವಿ. ದೇಶಪಾಂಡೆ

ಹಳಿಯಾಳ : ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಜನತೆಗೆ ನೀಡಿದ ಎಲ್ಲ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಒಂದು ಜನಪರ ಆದರ್ಶ ಸರ್ಕಾರವಾಗಿದೆ ಎಂದು ಸಚಿವ ಆರ್.ವಿ....

ತಂದೆ ಸತೀಶ ಜಾರಕಿಹೊಳಿಯವರೇ ನನಗೆ ಆದರ್ಶ: ಯುವನಾಯಕಿ ಪ್ರಿಯಂಕಾ

ಬೆಳಗಾವಿ: ರಾಜಕಾರಣದ ಮೂಲಕ ಸಮಾಜ ಸೇವೆ ಮಾಡುವುದರ ಜೊತೆಗೆ ಶಿಕ್ಷಣ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈಯಲು ಬಯಸುವ ಯುವಕರಿಗೆ ತಮ್ಮ ಫೌಂಡೇಷನ್ ಮೂಲಕ ಸಹಾಯ ಸಹಕಾರ ನೀಡುವ ನಮ್ಮ ತಂದೆ ಸತೀಶ...

ಮೋದಿ ಸರಕಾರದ ಸ್ಕೀಂ ಮತ್ತು ಸ್ಕ್ಯಾಂಗಳು

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ -2 ಯಾರು ಅಸಾಂವಿಧಾನಿಕ ನಿಯಮವನ್ನು ತಂದಿದ್ದಾರೋ, ಯಾರು ಜನರಿಗೆ ಯಾವುದೇ ಮಾಹಿತಿ ಸಿಗದ ಹಾಗೆ ನೋಡಿಕೊಂಡಿದ್ದಾರೋ, ಯಾರು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೋ, ಯಾರು ಸರಕಾರಿ ಯೋಜನೆಗಳ ಬದಲಾಗಿ ಬಾಂಡ್ ರೂಪದಲ್ಲಿ...

ಮಲೆನಾಡಿನಲ್ಲಿ ಅಕೇಶಿಯಾ | ಭಾಗ-1

ಮಲೆನಾಡಿನ ಎಲ್ಲಾ ಭಾಗಗಳಲ್ಲೂ ರೈತರ ಕೃಷಿ ಭೂಮಿಗಳು ಅಕೇಶಿಯಾ, ನೀಲಗಿರಿ ನೆಡುತೋಪುಗಳಾಗಿ ಬದಲಾದವು. ಈ ನಡುವೆ ತಂಪಾಗಿದ್ದ ಮಲೆನಾಡಿನಲ್ಲಿ ಬಿಸಿ ಏರುತ್ತಾ ಹೋಯಿತು. ಒಂದೆಡೆ ನೆಡುತೋಪುಗಳಿಂದ ನೆಲೆ ಕಳೆದುಕೊಂಡ ವನ್ಯಜೀವಿಗಳು ಕೃಷಿ ಭೂಮಿಗೆ...

ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಡಿತ

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿದ್ದಂತೆ, ದೇಶದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ ಕಡಿತ ಮಾಡಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕಿಲೋ ಸಿಲಿಂಡರ್ ಬೆಲೆಯಲ್ಲಿ 30.50 ರೂ. ಕಡಿತ...

ಮೈಸೂರಿನಲ್ಲಿ ಇಂದು-ನಾಳೆ ಸಿಎಂ ಸಿದ್ಧರಾಮಯ್ಯ ಅಬ್ಬರದ ಪ್ರಚಾರ

ಮೈಸೂರು: ತಮ್ಮ ತವರು ನೆಲ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಲಿದ್ದು, ಇಂದು-ನಾಳೆ ಮೈಸೂರಿನಲ್ಲೇ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಗೆ ಆಗಮಿಸಲಿರುವ ಸಿದ್ಧರಾಮಯ್ಯ...

ಲಕ್ಷ್ಮೀ ಹೆಬ್ಬಾಳ್ಕರ್ ಘನತೆಯ ರಾಜಕಾರಣ ಮಾಡಲಿ : ಮಂಗಲಾ ಅಂಗಡಿ

ಬೆಳಗಾವಿ: ‘ಶೆಟ್ಟರ್ ಬೀಗರ ಟಿಕೆಟ್ ಕಿತ್ತುಕೊಂಡಿದ್ದಾರೆ’ ಎಂದು ಚುನಾವಣಾ ಭಾಷಣದಲ್ಲಿ ಲೇವಡಿ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗುಡುಗಿರುವ ಮಾಜಿ ಸಂಸದೆ ಮಂಗಲಾ ಅಂಗಡಿ ಅವರು, “ಜಿಲ್ಲೆಯ ಹಿರಿಯ ನಾಯಕರನ್ನು ಬದಿಗೊತ್ತಿ...

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ |ಭಾಗ 1

ಚುನಾವಣಾ ಆಯುಕ್ತರ ಆಯ್ಕೆಯ ನಿರ್ಧಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತಿದ್ದುಪಡಿಯನ್ನು ರದ್ದು ಮಾಡಿ ಮೊದಲಿದ್ದಂತೆ ಆಯ್ಕೆ ಪ್ರಕ್ರಿಯೆ ನಡೆಯಲಿ ಎಂದು  ನ್ಯಾಯಾಧೀಶರು ಆದೇಶಿಸಿದರೆ ಚುನಾವಣಾ ಆಯೋಗದ ಮೇಲೆ ಜನರಿಗೆ ವಿಶ್ವಾಸಾರ್ಹತೆ ಮೂಡಬಹುದು....

ಮುನಿಯಪ್ಪ ಮುನಿಸು ತಣಿಸಲು ಮುಂದಾದ ಕಾಂಗ್ರೆಸ್ ಹೈಕಮಾಂಡ್

ಕೋಲಾರ: ಇಬ್ಬರು ಪ್ರಭಾವಿ ನಾಯಕರ ಬಿಗಿ ಪಟ್ಟಿನ ನಡುವೆಯೇ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ತಾವು ಹೇಳಿದ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದ ಸಚಿವ ಕೆ.ಎಚ್. ಮುನಿಯಪ್ಪ...

ಕಗ್ಗಂಟಾಗಿದ್ದ ಕೋಲಾರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಟಿಕೆಟ್ ಪಡೆದ ಗೌತಮ್ ಯಾರು?

ಕೋಲಾರ: ಲೋಕಸಭಾ ಚುನಾವಣೆಯಲ್ಲಿ 27 ಕ್ಷೇತ್ರಕ್ಕೂ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಕೋಲಾರ ಸ್ಥಳೀಯ ನಾಯಕರಾದ ರಮೇಶ್ ಕುಮಾರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರ ಗುದ್ದಾಟದಿಂದಾಗಿ ಅಲ್ಲಿನ ಟಿಕೆಟ್ ಘೋಷಣೆ ಪೆಂಡಿಂಗ್ ಉಳಿದಿತ್ತು. ಸಾಕಷ್ಟು...

Latest news

- Advertisement -spot_img