ಬೆಂಗಳೂರು: ರಾಜೀವ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕೊಟ್ಟರು. ಇದರಿಂದ ಜನರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಈ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗುವ ಅವಕಾಶ ಸಿಕ್ಕಿದೆ. ಪಕ್ಷ ನನಗೆ...
ಬೆಂಗಳೂರು: ಯಾರೊಂದಿಗೂ ಯಾವುದೇ ವಿರೋಧ ಇಟ್ಟುಕೊಳ್ಳದೆ, ವೈಮನಸ್ಸು ಬಿಟ್ಟು ಎಲ್ಲ ನಾಯಕರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.
ಅವರು, ಇಲ್ಲಿನ...
ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ? ಕಾರಣ 3
ದಲಿತ ವಿದ್ಯಾರ್ಥಿ ರೋಹಿತ್ ವೇಮುಲನ ಸಾವಿಗೆ ಕಾರಣವಾದ ಮೋದಿ ನೇತೃತ್ವದ ಬಿಜೆಪಿಗೆ ದಲಿತರು ಖಂಡಿತವಾಗಿಯೂ ಓಟು ಹಾಕಲಾರರು. ಏಕೆಂದರೆ ತಮ್ಮ ಮಕ್ಕಳನ್ನು ತಿಂದ ನಾಗರಹಾವಿನ...
ಬೆಂಗಳೂರು: ವರದಿಗಾರರಿಂದ ಪ್ರಜಾಪ್ರಭುತ್ವ ಉಳಿದಿದೆ ಹೊರತು ಮಾಧ್ಯಮಗಳ ಮಾಲೀಕರಿಂದ ಅಲ್ಲ. ಮಾಲೀಕರನ್ನು ಇಡಿ, ಐಟಿ, ಸಿಬಿಐ ಮೂಲಕ ನಿಯಂತ್ರಿಸಲಾಗುತ್ತಿರುತ್ತದೆ. ವರದಿಗಾರರು ಪ್ರಜಾಪ್ರಭುತ್ವ ಉಳಿಸುವ ಕೆಲಸ ಮಾಡುತ್ತಿದ್ದಾರೆ. ವರದಿಗಾರರಿಗೆ ಯಾವುದೇ ತನಿಖಾ ಸಂಸ್ಥೆಗಳ ಭಯವಿಲ್ಲ....
ಬೆಂಗಳೂರು: ಅಷ್ಟಾಗಿ ಮಾಧ್ಯಮ ಸ್ನೇಹಿಯಲ್ಲದ ನನ್ನನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ ಅವರು ಕಳೆದ ಒಂದು ಕಾಲು ವರ್ಷದ ಹಿಂದೆ ಕೆಪಿಸಿಸಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಅಧ್ಯಕ್ಷನನ್ನಾಗಿ ನೇಮಕ ಮಾಡಿದರು. ಈ...
ತುಮಕೂರು: ಪುಲ್ವಾಮಾ ದಾಳಿಯಾಗಿ ಐದು ವರ್ಷ ಕಳೆದರೂ ದಾಳಿಕೋರರನ್ನು ಕೇಂದ್ರ ಬಿಜೆಪಿ ಸರಕಾರ ಹಿಡಿದು ಶಿಕ್ಷಿಸಿಲ್ಲ. ಭಾರತದ ಬಲಿಷ್ಠ ಸೆಕ್ಯುರಿಟಿ ಇರುವ ಜಮ್ಮು ಕಾಶ್ಮೀರ ಅತ್ಯುನ್ನತ ಮಿಲಿಟರಿ ಓಡಾಡುವ ಸ್ಥಳದಲ್ಲೇ ದಾಳಿ ನಡೆದರೂ...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4
ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...
2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...
ಮಂಡ್ಯ: “ಕೋವಿಡ್ 19 ಸಂದರ್ಭದಲ್ಲಿ ಎರಡು ವರ್ಷಗಳ ಕಾಲ ಕೇಂದ್ರ ಬಿಜೆಪಿ ಸರಕಾರ ಸಂಸದರ ನಿಧಿ ನೀಡಿರಲಿಲ್ಲ” ಎಂದು ಮಂಡ್ಯದಲ್ಲಿ ಇಂದು ಸುಮಲತಾ ಅಂಬರೀಶ ಅವರು ನೀಡಿದ ಹೇಳಿಕೆ ಹಲವು ಆಯಾಮಗಳಲ್ಲಿ ಚರ್ಚೆಗೆ...
ಚಿತ್ರದುರ್ಗ: “ಹಣ ಹಂಚಿಕೆ ಮಾಡದೆ ಚುನಾವಣೆ ಎದುರಿಸಲು ಬಿಜೆಪಿಗೆ ಬೇರೆ ಮಾರ್ಗವೇ ಇಲ್ಲ” ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಜೀರಳ್ಳಿ ತಿಪ್ಪೇಸ್ವಾಮಿ ಒಪ್ಪಿಕೊಂಡಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಲೋಕಸಭಾ...