- Advertisement -spot_img

TAG

mallikarjunkharge

ಲೋಕ ಚುನಾವಣೆ : ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ಚಿತ್ರದುರ್ಗ ಪೆಂಡಿಂಗ್!

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು,ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಬಿಜೆಪಿ ಹೈಕಮಾಂಡ್‌ ಐದನೇ ಪಟ್ಟಿಯಲ್ಲಿ 111...

ಅನಾರೋಗ್ಯ ಲೆಕ್ಕಿಸದೆ ಭೀಮಾನದಿಗೆ ನೀರು ಹರಿಸುವಂತೆ ಆಗ್ರಹಿಸಿ ನಿರಶನ ಮುಂದುವರಿಸಿರುವ ಶಿವಕುಮಾರ ನಾಟೀಕಾರ

ಭೀಮಾನದಿ ಪಾತ್ರದ ರೈತರ ಉಳಿವಿಗಾಗಿ ಉಜಿನಿ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ಮಾರ್ಚ್ 15 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಹೋರಾಟಗಾರ ಶಿವಕುಮಾರ ನಾಟೀಕಾರ ಅವರ ಆರೋಗ್ಯ ಸ್ಥಿತಿ ಕಳೆದ ಶುಕ್ರವಾರ...

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿಗೆ ಸೇರ್ಪಡೆ!

ಲೋಕಸಭಾ ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿವೆ. ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮರಳಿ ಬಿಜೆಪಿಗೆ ಸೇರುತ್ತಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಬಿಜೆಪಿ ಹೈಕಮಾಂಡ್ ಗ್ರೀನ್...

ಪ್ರಜಾತಂತ್ರದ ನಾಶಕ್ಕೆ ಮಾಧ‍್ಯಮಗಳ ಪೌರೋಹಿತ್ಯ

ಮುಂದೊಂದು ದಿನ ಈ ಕಾಲದ ಬಗ್ಗೆ ಇತಿಹಾಸ ಬರೆಯುವಾಗ ಅದರಲ್ಲಿ ಈ ದುಷ್ಟ ಮಾಧ್ಯಮಗಳ ಬಗ್ಗೆಯೇ ಒಂದು ವಿಶೇಷ ಅಧ್ಯಾಯ ಇರಲಿದೆ - ಶ್ರೀನಿವಾಸ ಕಾರ್ಕಳ ಸ್ವತಂತ್ರ ಭಾರತದ ಇತಿಹಾಸದಲ್ಲಿ, ಅಧಿಕಾರದಲ್ಲಿರುವಾಗಲೇ ವಿಪಕ್ಷದ ಒಬ್ಬ...

ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ?

ಕಾರಣ 1- ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ ಅತ್ಯಂತ ಅಮಾನವೀಯ ಸಂಗತಿ ಎಂದರೆ 2012 ರಲ್ಲಿ ಪ್ರತಿ ದಿನ 3 ದಲಿತ ಮಹಿಳೆಯರ ಮೇಲೆ ಅತ್ಯಾಚಾರವಾಗುತ್ತಿತ್ತು. 2019 ರಷ್ಟೊತ್ತಿಗೆ ಪ್ರತಿ ದಿನ 6...

ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಚುನಾವಣೆ ಪ್ರಚಾರ ಆರಂಭ

ಈಶ್ವರಪ್ಪ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳು ನೀಡಿತ್ತಿದ್ದ, ಪುರಲೆ ಹಾಗೂ ಗುರುಪುರ ಬಡಾವಣೆಯಲ್ಲಿ ಇಂದು ಬಿಜೆಪಿಯ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮತ ಬೇಟೆಯನ್ನು ಪ್ರಾರಂಭಿಸಿದರು. ನಂತರ ಬಡಾವಣೆಯ...

5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8, 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ (Moulyankana Exams) ನಡೆಸಲು ಕರ್ನಾಟಕ ಶಿಕ್ಷಣ ಇಲಾಖೆ (Karnataka education department, ) ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್‌ 25 ರಿಂದ ಬಾಕಿ ವಿಷಯಗಳಿಗೆ 28ರ ವರೆಗೆ...

ಚಿತ್ರೋತ್ಸವದಲ್ಲಿ ಸಾಕ್ಷ್ಯಚಿತ್ರ‌ಕ್ಕೆ ಅಪಮಾನ ; ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಕೇಂದ್ರದ ದಮನ

ಒಂದು ಸಾಕ್ಷ್ಯಚಿತ್ರಕ್ಕೆ ಕೇಂದ್ರ ಸರಕಾರವೇ ಯಾಕೆ ದಿಗಿಲು ಬಿದ್ದಿದೆ? ಯಾಕೆಂದರೆ ಕೇಂದ್ರ ಸರಕಾರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ 13 ತಿಂಗಳುಗಳ ಕಾಲ ದೆಹಲಿ ಗಡಿಗಳಲ್ಲಿ ನಡೆದ ರೈತರ ಆಂದೋಲನದ ಕುರಿತು ಇದನ್ನು...

ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜೆಡಿಎಸ್‌ ಪಕ್ಷಕ್ಕೆ ಅತಿ ಹೆಚ್ಚು ಚುನಾವಣಾ ಬಾಂಡ್ ದೇಣಿಗೆ : ವರದಿಯಲ್ಲಿ ಬಹಿರಂಗ

ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...

ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...

Latest news

- Advertisement -spot_img