ಕರ್ನಾಟಕ ಪ್ರಾದೇಶಿಕ ಪಕ್ಷವಾಗಿರುವ ಜನತಾ ದಳ (ಜಾತ್ಯತೀತ) ಜೆಡಿ(ಎಸ್) ಪಕ್ಷವು ಕಳೆದ 6 ವರ್ಷಗಳ ಅವಧಿಯಲ್ಲಿ ಸುಮಾರು 90 ಕೋಟಿ ರೂ. ಹಣವನ್ನು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸ್ವೀಕರಿಸಿದೆ. ಮುಖ್ಯ ವಿಷಯವೇನೆಂದರೆ,...
ಬಿಸಿಲಿನಿಂದ ಬೇಸತ್ತ ಜನತೆಗೆ ಹವಾಮಾನ ಇಲಾಖೆ ಶುಭಸುದ್ದಿ ನೀಡಿದೆ. ಇಂದಿನಿಂದ ಅಂದರೆ ಮಾರ್ಚ್ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಬೀದರ್ ಕೊಡಗಿನಲ್ಲಿ ಈಗಾಗಲೇ ಮಳೆಯಾಗಿದೆ. ಇಂದು ಸಹ ಮಳೆಯಾಗಬಹುದು...
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಜೊತೆ ಒಂದು ವಿಧಾನಸಭಾ ಉಪಚುನಾವಣೆ ಮತ್ತು ನೈರುತ್ಯ ಪದವೀಧರ ಕ್ಷೇತ್ರ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಲಾಗಿದೆ.
ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯುವಲ್ಲಿ...
ಯಾದಗಿರಿ : ಜಿಲ್ಲೆಯ ಭೀಮಾ ನದಿ ಪಾತ್ರದ ಗ್ರಾಮೀಣ ಮತ್ತು ನಗರ ಪ್ರದೇಶದ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ತಕ್ಷಣ ಮಹಾರಾಷ್ಟ್ರದ ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸಲು...
ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಅಂತ್ಯಗೊಂಡಿದ್ದು, ಒಟ್ಟು ಕರ್ನಾಟಕದಲ್ಲಿ 17 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ...
ಜನಾಂಗೀಯ ಅಧ್ಯಯನದ ಪ್ರಕಾರ ತಮ್ಮ ತಮ್ಮ ಸಹೋದರ ಸಂಬಂಧಗಳನ್ನು ಬಿಟ್ಟು ಕೊರಗರು ಭೌಗೋಳಿಕವಾಗಿ ಅಥವಾ ಹೊರಗಿನ ಇತರ ಜಾತಿಗಳೊಂದಿಗೆ ಮದುವೆ ಸಂಬಂಧಗಳನ್ನು ಹೊಂದಿದರೆ ಜನಸಂಖ್ಯೆ ಇಳಿಕೆ ಸಮಸ್ಯೆಯು ನಿಯಂತ್ರಣಕ್ಕೆ ಬರುತ್ತದೆ ಎಂಬ ಅಭಿಪ್ರಾಯವನ್ನು...
ಹೊಸದಿಲ್ಲಿ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗದಿಂದ ಹಿಡಿದು ಇಡಿ, ಸಿಬಿಐ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನಿವಾರ್ಯ. ಆದರೆ ಭಾರತೀಯ ಜನತಾ ಪಕ್ಷದ...
ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಇರುವಾಗ ವ್ಯಕ್ತಿ ವ್ಯಕ್ತಿಗಳ ನಡುವೆ ನಡೆಯಬಹುದಾದ ಒಂದು ಕ್ಷುಲ್ಲಕ ಗಲಾಟೆಯ ಘಟನೆಗೆ ಕೋಮು ದ್ವೇಷದ ಬಣ್ಣ ಹಚ್ಚಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದ ಬಿಜೆಪಿ...
ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಎಂದು ಬಿಂಬಿಸಿ ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ...
ಅಭಿವೃದ್ದಿಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಮೂಲಕ ಹಾಗೂ ಕೋಮು ಸಂಘರ್ಷಗಳನ್ನು ಸೃಷ್ಟಿಸುವ ಮೂಲಕ ಮಾತ್ರ ಚುನಾವಣೆ ಗೆಲ್ಲುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಲೇ ಬರುತ್ತಿದೆ. ಹಿಂದೂ ಸಮುದಾಯದವರು...