ತಮಿಳರ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಕೇಂದ್ರ ಚುನಾವಣಾ ಆಯೋಗಕ್ಕೆ ಡಿಎಂಕೆ (DMK) ದೂರು ನೀಡಿದ ಬೆನ್ನಲ್ಲೇ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ,
ಹೌದು,...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಚಿಕ್ಕಪೇಟೆಯಲ್ಲಿ ಮಾರ್ವಾಡಿ ಹುಡಗನ ಮೇಲೆ ಹಲ್ಲೆ ಮಾಡಿರುವುದನ್ನು ಹಿಂದೂ ಹುಡುಗನ ಮೇಲೆ ಹಲ್ಲೆ ನಡೆದಿದೆ ಎಂದು ಬಿಜೆಪಿ ಅದರ ಲಾಭ ಪಡೆಯಲು ಮುಂದಾಗಿದೆ. ಇದಕ್ಕೆ ಪೊಲೀಸರಲ್ಲದೆ...
ಅಲಹಾಬಾದ್ : ದೇವಸ್ಥಾನಗಳ ಟ್ರಸ್ಟುಗಳು ರಾಜ್ಯ ಸರಕಾರದಿಂದ ತಮಗೆ ಬರಬೇಕಾದ ಬಾಕಿ ಹಣವನ್ನು ಬಿಡುಗಡೆ ಮಾಡಿಸಿಕೊಳ್ಳಲು ನ್ಯಾಯಾಲಯದ ಮೆಟ್ಟಿಲು ಏರಬೇಕಾಗಿ ಬರುವ ಸ್ಥಿತಿಯನ್ನು ನೋಡಲು ನೋವುಂಟಾಗುತ್ತದೆ. ಈ ಹಣ ಸಂಬಂಧಪಟ್ಟ ಇಲಾಖೆಯ ಖಜಾನೆಯಿಂದ...
ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...
ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...
ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ...
ಆಯ್ಕೆ ಸಮಿತಿಯಲ್ಲಿರುವ ಸಂಘಿ ಮನಸ್ಥಿತಿಯವರ ತಂತ್ರವೋ, ಹಿಡನ್ ಹಿಂದುತ್ವವಾದಿ ಅಜೆಂಡಾ ಹೊಂದಿರುವ ಅಧಿಕಾರಿಗಳ ಒತ್ತಾಯವೋ, ಇಲ್ಲಾ ಬಿಜೆಪಿ ಪಕ್ಷದ ನಾಯಕರಿಂದ ಬಂದ ಶಿಫಾರಸ್ಸೋ, ಇಲ್ಲಾ ಆಯ್ಕೆಯಾದವರ ಕುರಿತು ಮಾಹಿತಿಯ ಕೊರತೆಯೋ, ಗೊತ್ತಿಲ್ಲ, ಆದರೆ...
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ರಂಗೇರಿದೆ. ಟಿಕೆಟ್ ಹಂಚಿಕೆಯಿಂದಾಗಿ ಎಲ್ಲೆಡೆ ಬಂಡಾಯದ ಬಿಸಿ ಹೆಚ್ಚಾಗಿದ್ದು, ಬಿಜೆಪಿಗೆ ಇದು ಮುಳ್ಳಾಗಿ ಪರಿವರ್ತನೆಯಾಗಿದೆ. ಕೆಲವು ಬಿಜೆಪಿ ಹಿರಿಯ ನಾಯಕರೇ ಪಕ್ಷ ತೊರೆಯಲು ಸಿದ್ಧತೆ ನಡೆಸುತ್ತಿದ್ದಾರೆ. ತುಮಕೂರಲ್ಲಿ...
ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಯ ತತ್ವಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಗುಜರಾತ್, ಗುಜರಾತ್, ಉತ್ತರ ಪ್ರದೇಶ , ಬಿಹಾರ, ಜಾರ್ಖಂಡ್, ಎಚ್‌ಪಿ ಮತ್ತು ಉತ್ತರಾಖಂಡ ರಾಜ್ಯದ ಉನ್ನತ ಅಧಿಕಾರಿಗಳು ಸೇರಿದಂತೆ ಆರು ಗೃಹ...
ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ...