- Advertisement -spot_img

TAG

mallikarjunkharge

ಅತಿಥಿ ಉಪನ್ಯಾಸಕರನ್ನು ಫ್ರೀಡಂ ಪಾರ್ಕಿಗೆ ಕರೆತರುತ್ತಿರುವ ಪೊಲೀಸರು!

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಾವಿರಾರು ಮಂದಿ ಸೇವಾ ಭದ್ರತೆಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ಇದೀಗ ಬೆಂಗಳೂರು ನೆಲಮಂಗಲ ದಾಟಿ ಜಿಂದಾಲ್ ತಲುಪಿದೆ. ಸಾವಿರಾರು ಉಪನ್ಯಾಸಕರು...

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿರೋಧಿಸಿ ಪ್ರತಿಭಟನೆ; ಇದು ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ಎಂದ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ...

ಕರ್ನಾಟಕ : ಕಳೆದ 24 ಗಂಟೆಯಲ್ಲಿ 148 ಕೋವಿಡ್ ಕೇಸ್ ದಾಖಲು, ಒಂದು ಸಾವು!

ದೇಶದಲ್ಲಿ ಮತ್ತೆ ಕೋವಿಡ್ ರೂಪಾಂತರ ಭೀತಿ ಕಾಡುತ್ತಿದ್ದು, ಕರ್ನಾಟಕದಲ್ಲಿ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ೧೪೮ ಕೋವಿಡ್ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಒಂದು ಸಾವು ವರದಿಯಾಗಿದೆ ಎಂದು...

ನಾನು ರೈತಾಪಿ ಕುಟುಂಬದಿಂದ ಬಂದಿದ್ದೇನೆ, ರೈತರ ಸಮಸ್ಯೆಗಳನ್ನು ಸರಿಪಡಿಸೋಣ : ಎನ್‌.ಚಲುವರಾಯಸ್ವಾಮಿ

ರೈತರ ಹಿತಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ವಿವಿಧ ಇಲಾಖೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರೂ.75000ಕೋಟಿಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ...

’ಅರಿ”ಯ ಅರಿವಿನ ಗೊಂದಲದಲ್ಲಿ ಶೂದ್ರ ಸಮುದಾಯ

ದಲಿತ ಹಾಗು ಶೂದ್ರ ಸಮುದಾಯಕ್ಕೆ ತಮ್ಮ ನಿಜವಾದ ವೈರಿ ಯಾರೆಂಬ ಅರಿವಿನ ಕೊರತೆಯೇ ಎಲ್ಲ ರಾದ್ಧಾಂತಗಳಿಗೆ ಕಾರಣ.   ಸಮಾಜದಲ್ಲಿ ಸರ್ವ ಸಮಾನತೆಯ ಆಶಯಕ್ಕೆ ಧಕ್ಕೆಯನ್ನುಂಟು ಮಾಡುವವರೇ ಎಲ್ಲರ ನಿಜವಾದ ವೈರಿಗಳು. ಅಂತಹ...

ಬುದ್ದ ಕಥಾ ಕಾರ್ಯಕ್ರಮವೂ ಉತ್ತರಪ್ರದೇಶದ ಬ್ರಾಹ್ಮಣರೂ…

ಹಿಂದೂ ಧರ್ಮದ ರಕ್ಷಕರೆಂದು ಕರೆದುಕೊಳ್ಳುವ ಉತ್ತರಪ್ರದೇಶದ ಬ್ರಾಹ್ಮಣರು, ದಲಿತರು‌ ಬುದ್ಧ, ಅಂಬೇಡ್ಕರ್ ಅವರನ್ನು ಅನುಸರಿಸಿದರೇಕೆ ಕೆಂಡಾಮಂಡಲವಾಗುತ್ತಾರೆ ಎಂಬುದನ್ನು ಇಂದು ಮನುವಾದಿ ಸಂಘಟನೆಗಳಲ್ಲಿ ಕಾಲ್ದಳಗಳಂತೆ ಕೆಲಸ ಮಾಡುತ್ತಿರುವ SC/ST/OBC ಯುವಜನತೆ ಅರ್ಥ ಮಾಡಿಕೊಳ್ಳಬೇಕು....

ಆದಾಯ ಮೀರಿ ಆಸ್ತಿ ಗಳಿಕೆ : ತಮಿಳುನಾಡು ಸಚಿವನಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಿಎಂಕೆ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿರುವ ಕೆ ಪೊನ್ಮುಡಿ ಮತ್ತು ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ಮದ್ರಾಸ್ ಹೈಕೋರ್ಟ್ ಮೂರು ವರ್ಷ...

ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿಯನ್ನು ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

ಹೊಸದಾಗಿ ಆಯ್ಕೆಯಾದ ಸಂಜಯ್‌ ಸಿಂಗ್ (Sanjay Singh) ನೇತೃತ್ವದ ಭಾರತೀಯ ಕುಸ್ತಿ ಫೆಡರೇಶನ್‌ (Wrestling Federation of India) ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಭಾರತೀಯ ಕುಸ್ತಿ ಫೆಡರೇಶನ್‌ನ ಹೊಸ ಅಧ್ಯಕ್ಷರ ಎಲ್ಲಾ...

ಮೊದಲ ದಿನ 178.7 ಕೋಟಿ ರೂ. ಗಳಿಕೆ ಮೂಲಕ ಹೊಸ ದಾಖಲೆ ಬರೆದ ‘ಸಲಾರ್’!

ಹೊಂಬಾಳೆ ಫಿಲಂಸ್‍ ನಿರ್ಮಾಣದ ಪ್ಯಾನ್‍ ಇಂಡಿಯಾ ಚಿತ್ರ ‘ಸಲಾರ್’, ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದಿದೆ. ಚಿತ್ರವು ಮೊದಲ ದಿನವೇ 178.7 ಕೋಟಿ ರೂ ಸಂಪಾದಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ...

ನಮ್ಮನ್ನು ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು : ಬಿಕೆ ಹರಿಪ್ರಸಾದ್

ಬಿಜೆಪಿಯವರು ಗೋಡ್ಸೆ ಅನುಯಾಯಿಗಳಿಂದ ಏನನ್ನು ನೀರಿಕ್ಷೆ ಮಾಡಲು ಸಾಧ್ಯವಿಲ್ಲ. ನಮಗೆ ಟಿಪ್ಪು ಸುಲ್ತಾನ ಪರ ಅನ್ನೋರು ಬ್ರಿಟಿಷರ ಬೂಟು ನೆಕ್ಕೋರು ಎಂದು ಕಾಂಗ್ರೆಸ್‌ ಮುಖಂಡ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ...

Latest news

- Advertisement -spot_img