- Advertisement -spot_img

TAG

mallikarjunkharge

ಭಾರತ್ ಜೋಡೋ ನ್ಯಾಯ ಯಾತ್ರೆ | 56ನೆಯ ದಿನ

ದೇಶದ ಅತಿದೊಡ್ಡ ಕಂಪೆನಿಗಳು ಮೀಡಿಯಾ ಚಾನಲ್ ಗಳು ಖಾಸಗಿ ಶಾಲೆ ಕಾಲೇಜು ಆಡಳಿತ ಮಂಡಳಿ ಇವುಗಳಲ್ಲಿ ದಲಿತರು ಹಿಂದುಳಿದವರು ಆದಿವಾಸಿಗಳು ಇಲ್ಲ. ಈ ಕಂಪೆನಿಗಳ ಆಡಳಿತಗಳಲ್ಲಿ ದಲಿತರು, ಹಿಂದುಳಿದವರು, ಆದಿವಾಸಿಗಳು ಇಲ್ಲವಾದರೆ ದೇಶದಲ್ಲಿ...

ರಾಮೇಶ್ವರಂ ಕೆಫೆ ಬಾಂಬರ್ ಚಿತ್ರಗಳನ್ನು ಬಿಡುಗಡೆ ಮಾಡಿದ ಎನ್‌ಐಎ

ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಆರೋಪಿಯ ಸ್ಪಷ್ಟ ಫೋಟೋವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಿಡುಗಡೆ ಮಾಡಿದೆ. ಇನ್ನು ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ರಾಮೇಶ್ವರಂ ಕೆಫೆಯಲ್ಲಿ...

ಕಾಂತೇಶ್‌ಗಿಲ್ಲ ಲೋಕಸಭಾ ಟಿಕೆಟ್ : ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಕಣಕ್ಕೆ!

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷೆ ಹೆಚ್ಚುತ್ತಲೇ ಇದೆ. ಕಳೆದ ಹಲವು ತಿಂಗಳಿನಿಂದ ಈಶ್ವರಪ್ಪ ತಮ್ಮ ಮಗ ಕಾಂತೇಶ್‌ಗೆ ಲೋಕಸಭಾ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಇತ್ತ ಬಿಸಿ ಪಾಟೀಲ್ ಕೂಡ ಟಿಕೆಟ್ ಬೇಕೆ...

ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ನಿಧನ

ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ ವಾಸು(72) ಶನಿವಾರ ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್​ನ ಮಾಜಿ ಶಾಸಕ ವಾಸು ಅವರು ಇಂದು (ಮಾ.09) ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 55ನೆಯ ದಿನ

“ಇಂದು ಭಾರತದಲ್ಲಿ ಉದ್ಯೋಗ ಸಿಗುತ್ತಿಲ್ಲ. ಮೋದಿ ಸರಕಾರ ದೊಡ್ಡ ದೊಡ್ಡ ಉದ್ಯಮಿಗಳಿಗೆ ದೇಶವನ್ನು ಸಂಪೂರ್ಣ ಒಪ್ಪಿಸಿದೆ, ಸಣ್ಣ ವ್ಯಾಪಾರಿಗಳನ್ನು ನಾಶ ಮಾಡಿದೆ, ಉದ್ಯಮಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಆದರೆ...

ರಾಜ್ಯಾದ್ಯಂತ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆ ರದ್ದು

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಗರ ಪ್ರದೇಶಗಳಲ್ಲಿ ಆ್ಯಪ್ ಆಧಾರಿತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಬಸ್‌, ರೈಲು ಹಾಗೂ ಮೆಟ್ರೊ ನಿಲ್ದಾಣಗಳಿಗೆ ಸಾರಿಗೆ ಸಂಪರ್ಕ...

ಲೋಕಸಭಾ ಚುನಾವಣೆ : ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭೆ ಎಲೆಕ್ಷನ್‌ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ. 195 ಲೋಕಸಭಾ...

ರಾಜ್ಯಸಭೆಗೆ ಇನ್ಫೋಸಿಸ್ ಸುಧಾಮೂರ್ತಿ ನಾಮನಿರ್ದೇಶನ: ಪ್ರಧಾನಿ ಮೋದಿ ಘೋಷಣೆ

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ. ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 54ನೆಯ ದಿನ

“ ಕಾಂಗ್ರೆಸ್ ಪಕ್ಷವು ಆದಿವಾಸಿಗಳ ಜಲ, ಜಂಗಲ್ ಜಮೀನ್ ಹೋರಾಟದ ಜತೆಗಿದೆ. ಆದಿವಾಸಿಗಳಿಗಾಗಿ ಕಾಂಗ್ರೆಸ್ ಜಮೀನು ಅಧಿಗ್ರಹಣ ಕಾನೂನು ಮತ್ತು ಪೇಸಾ ಕಾನೂನು ತಂದಿತ್ತು. ನಾವು ಮುಂದೆಯೂ ಆದಿವಾಸಿಗಳಿಗಾಗಿ ಅನೇಕ ಕಾನೂನುಗಳನ್ನು...

ಲೋಕಸಭಾ ಚುನಾವಣೆ : ಶೇ.50 ಟಿಕೆಟ್ ಫೈನಲ್ : ಡಿಕೆಶಿ ಹೇಳಿದ್ದೇನು?

ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...

Latest news

- Advertisement -spot_img