- Advertisement -spot_img

TAG

mallikarjunkharge

ಭಾರತ್ ಜೋಡೋ ನ್ಯಾಯ ಯಾತ್ರೆ | 38ನೆಯ ದಿನ

ಉತ್ತರಪ್ರದೇಶದಲ್ಲಿ ಶಿಕ್ಷಕರ ಹುದ್ದೆಗಾಗಿ ಯುವಜನರು ಎರಡು ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಪ್ರತಿದಿನ ಅವರ ಪ್ರತಿಭಟನಾ ಪ್ರದರ್ಶನದ ಫೋಟೋ ಬರುತ್ತದೆ. ಅವರಿಗೆ ಬಿಜೆಪಿ ಸರಕಾರ ಪೊಲೀಸರಿಂದ ಹೊಡೆಸುತ್ತದೆ. ಆಮೇಲೆ ವಾಹನದಲ್ಲಿ ಅವರನ್ನು ತುಂಬಿ ದೂರ ಎಸೆಯುತ್ತದೆ....

ಕಿತ್ತೂರು ಕಥನ | ಭಾಗ 3

ಚೆನ್ನಮ್ಮನ ಕಾಕತಿ ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ. ಚೆನ್ನಮ್ಮನ ನೆಲದ ನಾವು ಅವಳ ಹೆಸರು, ಕ್ರಿಯೆಗಳಿಂದ ಸ್ಫೂರ್ತಿ ಪಡೆದು ಕಾರ್ಯೋನುಖರಾಗುತ್ತೇವೆ ಎಂದು ಸಾರುವ ವೇದಿಕೆಯಾಗಿ  ʼನಾನೂ ರಾಣಿ ಚೆನ್ನಮ್ಮʼ ರಾಷ್ಟ್ರೀಯ ಆಂದೋಲನವು ಇದೇ ಫೆಬ್ರವರಿ 21 ರಂದು ಕಿತ್ತೂರಿನಲ್ಲಿ  ಚಾಲನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಡಾ. ಎಚ್‌ ಎಸ್‌ ಅನುಪಮಾ ಈ ಲೇಖನವನ್ನು ವಿಶೇಷವಾಗಿ ಸಿದ್ಧಪಡಿಸಿದ್ದಾರೆ. ನಾಲ್ಕು  ಭಾಗಗಳಲ್ಲಿ ಲೇಖನವು ಪ್ರಕಟವಾಗಲಿದ್ದು ಮೂರನೆಯ ಭಾಗ ಇಲ್ಲಿದೆ. ನದಿ ಮೂಲ, ಋಷಿ ಮೂಲ, ಸ್ತ್ರೀ ಮೂಲ ನೋಡಬಾರದು ಅಂತ ಏಕೆ ಹೇಳಿದರು? ನನ್ನದು ಅನ್ನುವ ಏನನ್ನೂ ಗುರುತಿಸಿಕೊಳ್ಳಲಾಗದ, ಇಟ್ಟುಕೊಳ್ಳಲಾಗದ, ಇರಲಾಗದ ತಾವನ್ನು ಮತ್ತೆಮತ್ತೆ ಲೋಕ ಕೆದಕದೆ ಇರಲಿ ಎಂದೇ?...

ಕಿತ್ತೂರು ಕಥನ | ಭಾಗ 2

ದಿಟ್ಟ ಹೆಣ್ಣು ಚೆನ್ನಮ್ಮ ತನ್ನ ನಾಯಕತ್ವದ ಗುಣ ಮೆರೆದು ಮೊದಲ ಗೆಲುವು ಸಾಧಿಸಿ200 ವರ್ಷಗಳು ಕಳೆದ ಈ ಹೊತ್ತಿನಲ್ಲಿ, ನಾವು, ಈ ನೆಲದ ಮಹಿಳೆಯರು, ದೇಶಕ್ಕಾಗಿ ನೆಲಕ್ಕಾಗಿ ಸಮರ್ಥವಾಗಿ ಯೋಚಿಸಿ ಮುಂದಡಿಯಿಡಬಲ್ಲೆವೆಂದು ತೋರಿಸಬೇಕಾಗಿದೆ....

ಎಲ್ಲಾ ಹೊಸ ತಾಲೂಕುಗಳಿಗೂ ಮೂರು ವರ್ಷಗಳಲ್ಲಿ ಆಡಳಿತ ಕಟ್ಟಡಗಳ ನಿರ್ಮಾಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದ ಎಲ್ಲಾ 49 ಹೊಸ ತಾಲೂಕುಗಳಿಗೂ ತಾಲೂಕು ಆಡಳಿತ ಕಟ್ಟಡಗಳ ನಿರ್ಮಾಣಕ್ಕೆ ಮುಂದಿನ ಎರಡು-ಮೂರು ವರ್ಷದಲ್ಲಿ ಅನುಮತಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ತಾಲೂಕು ಆಡಳಿತ ಕಟ್ಟಡಗಳ ದುರಸ್ತಿ ಬಗ್ಗೆ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 36ನೆಯ ದಿನ

ಸಂಗಮದ ಪವಿತ್ರ ಭೂಮಿಯಲ್ಲಿ ಯುವಜನರ ಮೇಲೆ ಅತ್ಯಾಚಾರ ನಡೆಯುತ್ತಿದೆ. ದೇಶದಲ್ಲಿ ಸುಮಾರು 50% ಒಬಿಸಿ, 15% ದಲಿತರು ಮತ್ತು 8% ಆದಿವಾಸಿಗಳು ಇದ್ದಾರೆ. ಅಂದರೆ ಒಟ್ಟು 73%. ನಿಜಾಂಶವೇನೆಂದರೆ, ದೇಶದ ಯುವಜನರಿಗೆ ಯಾವ...

ಭಾರತ್‌ ಜೋಡೊ ನ್ಯಾಯ ಯಾತ್ರೆ | 35 ನೇ ದಿನ

ದೇಶದಲ್ಲಿ ಇಂದು ಅತಿದೊಡ್ಡ ಎರಡು ಸಮಸ್ಯೆಯೆಂದರೆ - ನಿರುದ್ಯೋಗ ಮತ್ತು ಬೆಲೆ ಏರಿಕೆ. ಈಗ ಎರಡು ಭಾರತವಾಗಿದೆ. ಒಂದು ಬಿಲಿಯಾಧಿಪತಿಗಳದ್ದು, ಇನ್ನೊಂದು ಬಡವರದ್ದು. ದೇಶದ ದೊಡ್ಡ ದೊಡ್ಡ ಸುದ್ದಿ ಮಾಧ್ಯಮಗಳು ಅದಾನಿ ಮತ್ತು...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 34ನೆಯ ದಿನ

ಬಿಜೆಪಿಯ ನಾಯಕರು ಇಡೀ ದೇಶದಲ್ಲಿ ದ್ವೇಷ ಹರಡುತ್ತಾರೆ. ಆದರೆ ಕಾಂಗ್ರೆಸ್ ಪ್ರೀತಿಯ ಸಂದೇಶ ಕೊಡುತ್ತದೆ. ಆದ್ದರಿಂದ ನಾವು ಎಲ್ಲರೂ ಒಂದುಗೂಡಿ ಬಿಜೆಪಿಯ ದ್ವೇಷದ ವಿರುದ್ಧ ಹೋರಾಡಬೇಕಾಗಿದೆ. ಯಾಕೆಂದರೆ ಇದು ಪ್ರೀತಿ ಮತ್ತು ಸಹೋದರತೆಯ...

ಚುನಾವಣಾ ಬಾಂಡ್; ಕೇಂದ್ರದ ನಡೆಗೆ ಸುಪ್ರೀಂ ತಡೆ

ಈಗ ಸುಪ್ರೀಂ ಕೋರ್ಟ್ ತೀರ್ಮಾನದಿಂದ ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮತ್ತೆ ಇದೇ ಸರಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದರೆ ಈ ಸುಪ್ರೀಂ ಕೋರ್ಟ್ ಆದೇಶವನ್ನೇ ಬುಡಮೇಲು ಮಾಡಲು ಅದು ಪ್ರಯತ್ನಿಸುತ್ತದೆ....

‘ಚುನಾವಣಾ ಬಾಂಡ್’ ಅಸಾಂವಿಧಾನಿಕ | ಕೇಂದ್ರಕ್ಕೆ ಪ್ರಹಾರ ನೀಡಿದ ಸುಪ್ರೀಂ ಕೋರ್ಟ್ ತೀರ್ಪು

ಇದು ಸ್ಟೇಟ್ ಬ್ಯಾಂಕ್ ಮೂಲಕ ನಡೆಯುವ ವ್ಯವಹಾರವಾದುದರಿಂದ ಇದನ್ನು ತಿಳಿಯುವುದು ಕೇಂದ್ರ ಸರ್ಕಾರಕ್ಕೆ  ಬಲು ಸುಲಭ. ಇದರ ಮುಂದುವರಿಕೆಯಾಗಿ ತನಗೆ ಹಣ ಕೊಡದೆ ವಿಪಕ್ಷಗಳಿಗೆ ಹಣ ದೇಣಿಗೆ ಕೊಟ್ಟವರನ್ನು ಟಾರ್ಗೆಟ್ ಮಾಡುವುದೂ ಕೇಂದ್ರ...

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ: ಇಂದು ನಾಮಪತ್ರ ಸಲ್ಲಿಕೆ

ಐದು ಅವಧಿಯ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು aicc ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ...

Latest news

- Advertisement -spot_img