- Advertisement -spot_img

TAG

Mamata Banerjee

ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ ‘ಭಾರತ ರತ್ನ’ ನೀಡಲು ಮಮತಾ ಬ್ಯಾನರ್ಜಿ ಒತ್ತಾಯ

ಕೋಲ್ಕತ್ತ: ಗಗನಯಾನಿ ಸುನಿತಾ ಮಿಲಿಯಮ್ಸ್‌ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ...

ಬಿಜೆಪಿಯಿಂದ ನಕಲಿ ಮತದಾರರ ಬಳಕೆ: ಧರಣಿ ನಡೆಸುವ ಎಚ್ಚರಿಕೆ ನೀಡಿದ ಮಮತಾ

ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತದ  ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆಗೈದ ಪ್ರಕರಣದಲ್ಲಿ ಅಪರಾಧಿ ಸಂಜಯ್‌ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ...

ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ; ಸಂಜಯ್‌ ರಾಯ್ ತಪ್ಪಿತಸ್ಥ; ಕೋರ್ಟ್‌ ತೀರ್ಪು

ಕೋಲ್ಕತ್ತಾ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಆರ್‌.ಜಿ. ಕರ್‌ ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಕೊಲೆ ಪ್ರಕರಣದಲ್ಲಿ ಸಂಜಯ್‌ ರಾಯ್ ತಪ್ಪಿತಸ್ಥ ಎಂದು ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಿದೆ. ಸಿಯಾಲ್ದಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ...

ಮೋಹನ್‌ ಭಾಗವತ್‌ ಹೇಳಿಕೆಗೆ ಮಮತಾ ಬ್ಯಾನರ್ಜಿ ಆಕ್ಷೇಪ

ಕೋಲ್ಕತ್ತ: ರಾಮ ಮಂದಿರ ನಿರ್ಮಾಣವಾದ ಬಳಿಕ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವ ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿಕೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಕೋಲ್ಕತ್ತಾ ರೇಪ್-ಮರ್ಡರ್: ಸಿಬಿಐ ತನಿಖೆಗೆ ಒಪ್ಪಿಸಲು ಸಿದ್ಧ ಎಂದ ಮಮತಾ ಬ್ಯಾನರ್ಜಿ, ಆದರೆ..

ಕೋಲ್ಕತ್ತಾ: ದೇಶಾದ್ಯಂತ ಆಕ್ರೋಶದ ಅಲೆಯನ್ನೇ ಎಬ್ಬಿಸಿರುವ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಸಿದ್ಧ. ಭಾನುವಾರದೊಳಗೆ ಕೋಲ್ಕತ್ತಾ ಪೊಲೀಸರು ಪ್ರಕರಣವನ್ನು ಭೇದಿಸದಿದ್ದಲ್ಲಿ ಮಾತ್ರ ಸಿಬಿಐಗೆ ಒಪ್ಪಿಸುವುದಾಗಿ ಪಶ್ಚಿಮ ಬಂಗಾಳ...

Latest news

- Advertisement -spot_img