ನವದೆಹಲಿ: ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟದ ಕಾರ್ಯವೈಖರಿಗೆ ಅಸಮಧಾನ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ಸಿಕ್ಕರೆ ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನೆಡೆಸುವುದಾಗಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿದ್ದುಕೊಂಡೇ ಇಂಡಿಯಾ ಒಕ್ಕೂಟವನ್ನು ಮುನ್ನಡೆಸಲು ಸಿದ್ಧ ಎಂದು...
ಕಾಂಚನಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ...
ಬಿಜೆಪಿಯು ಪ್ರಾದೇಶಿಕ ಪಕ್ಷಗಳನ್ನು ದುರ್ಬಲಗೊಳಿಸಲು ಏನು ಬೇಕಾದರೂ ಸೃಷ್ಟಿಸಬಲ್ಲುದು, ಮಹಿಳೆಯರನ್ನೂ ಬಳಸಿಕೊಳ್ಳಬಲ್ಲುದು, ಧರ್ಮದ್ವೇಷವನ್ನು ಹರಡಬಲ್ಲುದು, ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳ ಬಹುದು, ನ್ಯಾಯಾಲಯದ ಹಾದಿ ತಪ್ಪಿಸಬಲ್ಲುದು ಎನ್ನುವುದಕ್ಕೆ ಸಂದೇಶಖಾಲಿ ಪ್ರಕರಣವೇ ಸಾಕ್ಷಿಯಾಗಿದೆ...
ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಮುಂಬರುವ ಲೋಕಸಭೆ ಚುನಾವಣೆ 2024 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲದ ಬೆಲೆ ಪ್ರತಿ ಸಿಲಿಂಡರ್‌ಗೆ 2,000 ರೂ.ಗೆ ಏರಿಕೆಯಾಗಬಹುದು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಗುರುವಾರ(ಫೆಬ್ರವರಿ...
ಪ್ರಬಲ ಬುಡಕಟ್ಟು ನಾಯಕರಾದ ಹೇಮಂತ್ ಸೋರೆನ್ ಅವರ ಅನ್ಯಾಯದ ಬಂಧನವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಭೂ ಹಗರಣದ ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಇ.ಡಿ (ಜಾರಿ...