ಮಂಡ್ಯ: ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ, ಅನ್ನದಾನೇಶ್ವರಾ…ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮನೆದೇವರ ಕುರಿತಾದ ಲಾವಣಿಯ ಸಾಲುಗಳನ್ನು ಹಾಡಿದರು. ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನ ಪುನರ್ ನಿರ್ಮಾಣ, ವಿಗ್ರಹಗಳ...
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ...
ಮಂಡ್ಯ: ಮಂಡ್ಯದ ಪ್ರತಿಷ್ಠಿತ ವಾಣಿಜ್ಯ ರಸ್ತೆಯಾಗಿರುವ 100 ಅಡಿ ರಸ್ತೆಗೆ ಡಾ. ಬಿ ಆರ್ ಅಂಬೇಡ್ಕರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. 100 ಅಡಿ ರಸ್ತೆ ಎಂದೇ ಕರೆಸಿಕೊಳ್ಳುತ್ತಿದ್ದ ಈ ರಸ್ತೆ ಇನ್ನು...
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...
ಕೆಆರ್ ಪೇಟೆ: ಕೆಎಸ್ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು 25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ...
ಬೆಂಗಳೂರು: ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದಡಿಯಲ್ಲಿ ಮಾಜಿ ರೌಡಿ ಶೀಟರ್ ಬಿ.ಎಂ.ಮಲ್ಲಿಕಾರ್ಜುನ್ ಆಲಿಯಾಸ್ ಫೈಟರ್ ರವಿ ಹಾಗೂ ಆತನ ಗನ್‌ಮ್ಯಾನ್ ವಿಜೇಶ್ ಕುಮಾರ್ ನನ್ನು ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಫೈಟರ್...
ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್ ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು...
ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಇಂದು ಮೈಸೂರು ಮತ್ತು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್...
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕು ಬೋಸೇಗೌಡನದೊಡ್ಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಬೆಂಗಳೂರಿನ ಪ್ರಣವ್, ಆಕಾಶ್, ಆದರ್ಶ ಎಂದು ಗುರುತಿಸಲಾಗಿದೆ. ಮತ್ತೊರ್ವ...