ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಮಂಡ್ಯದಲ್ಲಿ ಧಾರಾಕಾರ ಸುರಿದ ಮಳೆಗೆ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ನಿನ್ನೆ ಮಂಡ್ಯದಲ್ಲಿ ಅತಿಹೆಚ್ಚು ಮಳೆಯಾಗಿದ್ದು 129 ಮಿ.ಮೀ. ನಷ್ಟು ಮಳೆ ಸುರಿದ ದಾಖಲೆಯಾಗಿದೆ....
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿ ಕೊನೆ ಗಳಿಗೆವರೆಗೂ ಪ್ರಯತ್ನ ನಡೆಸಿದ್ದ ಸುಮಲತಾ ಟಿಕೆಟ್ ವಂಚಿತರಾದರೂ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡರು.
ಕಳೆದ ಅವಧಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ...
ಮಂಡ್ಯ: ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಇಂದು ಘೋಷಿಸುವುದರೊಂದಿಗೆ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದೆ.
ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು...
ಮಂಡ್ಯ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಎಲ್ಲಾ ಕೊಟ್ಟ ರಾಮನಗರ ಬಿಟ್ಟು ಈಗ ಮಂಡ್ಯ ನನ್ನ ಭೂಮಿ ಅಂತಿದ್ದಾರೆ. ಇದು ಎಷ್ಟು ಸರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ...
ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...
ಸತ್ಯ ಶೋಧನೆ
ಮಂಡ್ಯದ ಕೆರೆಗೋಡಿನ ಪ್ರಕರಣದ ನಂತರ ಹನುಮ ಧ್ವಜ ಎಂಬ ಹೆಸರು ಕರ್ನಾಟಕದಲ್ಲಿ ವ್ಯಾಪಕ ಬಳಕೆ ಆಗುತ್ತಿದೆ. ಹಾಗಾಗಿ ಹಿಂದೂಗಳು ಬಳಸುವ ಕೇಸರಿ ಧ್ವಜ ಮತ್ತು ಹನುಮ ಧ್ವಜದ ಇತಿಹಾಸ ಕೆದಕುವ...
ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಡುವ ತೀರ್ಮಾನ ಆಗಿದೆ. ಆದ್ರೆ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ ಎಂದು ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್...
ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ...
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...
ಮಂಡ್ಯ ಪಕ್ಷೇತರವಾಗಿ ಗೆದ್ದು ಬಿಜೆಪಿ ಬೆಂಬಲಿಸಿದ ಸಂಸದೆ ಸುಮಲತಾ ಅಂಬರೀಶ್ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಿದ್ದಾರೆ. ಆದರೆ ಮಾಜಿ ಸಚಿವ ಜಿ.ಟಿ.ದೇವೇಗೌಡರು ಅವರು ಸುಮಲತಾ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಹೌದು, ಮಂಡ್ಯ ಟಿಕೆಟ್...