- Advertisement -spot_img

TAG

mandya

ಕೆರಗೋಡು ಗಲಭೆ ಹಿಂದಿನ ವ್ಯಕ್ತಿ ನೂತನ್ ಯಾರು?

ಮಂಡ್ಯ: ಕೆರಗೋಡಿನಲ್ಲಿ ಉದ್ದೇಶಪೂರ್ವಕವಾಗಿ ಗಲಭೆ ಎಬ್ಬಿಸಲು ಸಂಚು ನಡೆಸಲಾಗಿತ್ತಾ ಎಂಬ ಪ್ರಶ್ನೆ ಉದ್ಭವಿಸಿದ್ದು, ಚಿಕ್ಕಮಗಳೂರಿನಿಂದ ಬಂದ ನೂತನ್ ಎಂಬ ವ್ಯಕ್ತಿಯೇ ಧ್ವಜಸ್ಥಂಭ ಘಟನೆಯ ಹಿಂದಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ನೂತನ್ ಎಂಬ ವ್ಯಕ್ತಿ,...

ಹನುಮ ಧ್ವಜ ಹಾರಿಸಿದ್ದು ಸಾರ್ವಜನಿಕ ಸ್ಥಳದಲ್ಲಿ, ಬೇರೆ ಧರ್ಮದ ಪ್ರಾರ್ಥನಾ ಮಂದಿರದ ಮೇಲಲ್ಲ : ಸುಮಲತಾ

ಕೆರಗೋಡುನಲ್ಲಿ ಹನುಮ ಧ್ವಜ ವಿವಾದವನ್ನು ನಿರ್ವಹಿಸುವಲ್ಲಿ ರಾಜ್ಯಸರ್ಕಾರ ಪ್ರಮಾದವೆಸಗಿದೆ. ಈ ವಿವಾದಕ್ಕೆ ರಾಜ್ಯ ಸರ್ಕಾರ ನೇರ ಕಾರಣ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಮಂಡ್ಯದಲ್ಲಿ ಖಾಸಗಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಸರ್ಕಾರ...

ಹನುಮ ಧ್ವಜ ವಿವಾದ | ಆಶೀರ್ವದಿಸಿದ ಮಂಡ್ಯ ಜನರ ನೆಮ್ಮದಿಯನ್ನೇ ಹಾಳು ಮಾಡುತ್ತಿದ್ದಾರೆ : HDK ವಿರುದ್ಧ ಚಲುವರಾಯಸ್ವಾಮಿ ಆಕ್ರೋಶ

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣವನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಹೆಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ...

ಹನುಮ ಧ್ವಜ ವಿವಾದ| ಮಂಡ್ಯಗೆ ಹೊರಗಡೆಯಿಂದ ಜನ ಕರೆಸಿ ಗಲಾಟೆ ಮಾಡಿಸಿದ್ದಾರೆ : ಶಾಸಕ ಗಣಿಗ ರವಿ ಆರೋಪ

ಕೆರಗೋಡುವಿನಲ್ಲಿ ಹನುಮ ಧ್ವಜ ವಿವಾದ ತೀವ್ರ ಸ್ವರೂಪ ಪಡೆದುಕೊಂಡು, ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಣಿಗ ಅವರ ಫ್ಲೆಕ್ಸ್, ಬ್ಯಾನರ್ ಕಂಡರೆ ಸಾಕು ಕಿತ್ತೆಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಕುರಿತು ಮಂಡ್ಯ...

ಮಂಡ್ಯ ಹನುಮ ಧ್ವಜ ವಿವಾದ : ಪೊಲೀಸರ ಮೇಲೆ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಂದ ಗೂಂಡಾಗಿರಿ

ಮಂಡ್ಯದ ಕೆರಗೋಡಿನಲ್ಲಿ (Keragod) ಹನುಮ ಧ್ವಜವನ್ನು ಇಳಿಸಿರುವುದನ್ನು ಖಂಡಿಸಿ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ವಿವಿಧ ಬಣ್ಣ ಹಚ್ಚಿ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ತಕ್ಕಂತೆ ಕುಣಿಯುತ್ತಿರುವ ಎರಡೂ ಪಕ್ಷದ ಕಾರ್ಯಕರ್ತರು ಇಂದು ಮಂಡ್ಯ...

ಶ್ರೀರಂಗಪಟ್ಟಣ ಜುಮ್ಮಾ ಮಸೀದಿಯಲ್ಲಿ ಮದರಸಾ ಪ್ರಕರಣ : ಹೈಕೋರ್ಟ್ ನಿಂದ ರಾಜ್ಯ, ಕೇಂದ್ರಕ್ಕೆ ನೋಟಿಸ್

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜುಮ್ಮಾ ಮಸೀದಿ ಆವರಣದಲ್ಲಿ ನಡೆಯುತ್ತಿದ್ದ ವಸತಿ ಮದರಸಾ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) (public interest litigation) ದಾಖಲಾಗಿದ್ದು, ಈ ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ...

Latest news

- Advertisement -spot_img