ಬೆಂಗಳೂರು : ಮಂಗಳೂರಿನಲ್ಲಿ ಇಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತುಳು ನುಡಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ನಿರ್ಧಾರ ಕೈಗೊಂಡಿರುವುದನ್ನು...
ಬೆಂಗಳೂರು, ಸೆ.18 : ಕರಾವಳಿ ಭಾಗಕ್ಕೆ ಆದ್ಯತೆ ನೀಡುವ ಸಂಬಂಧ ರಾಜ್ಯ ಸರ್ಕಾರ ಇಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಿದೆ. ಕಂದಾಯ ಇಲಾಖೆಯು, ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ...
ಮಂಗಳೂರು: ಭಾರೀ ಮಳೆಗೆ ಮೂವರು ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಕಂಕನಾಡಿಯ ನಾಗೋರಿಯಲ್ಲಿ ನಡೆದಿದೆ.ಸತತ ಸುರಿದ ಮಳೆಗೆ ಹಂಚಿನ ಮನೆಯ ಮೇಲೆ ಮಣ್ಣು ಕುಸಿದು ಘಟನೆ ನಡೆದಿದೆ. ಮಣ್ಣಿನ ಅವಶೇಷಗಳ...
ಮಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ ಹೊತ್ತ ಹಡಗು ಹಾಗೂ ಅಮೆರಿಕದಿಂದ 16 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ತಂದಿರುವ...
ಮಂಗಳೂರು: ರಾಜ್ಯದ ಉದ್ದಗಲಕ್ಕೂ ಶಾಂತಿ ನೆಲೆಸಿದ್ದರೂ ಕರಾವಳಿಯಲ್ಲಿ ಮಾತ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿರುವದಾದರೂ ಏಕೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಅಮಾಯಕರನ್ನು ಸಾಯಿಸಲು...
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಗಲಭೆಗಳ ಹಿನ್ನೆಲೆಯಲ್ಲಿ ಅಲ್ಲಿನ ನಾಗರೀಕರ ಆಪೇಕ್ಷೆಯಂತೆ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಅಲ್ಲಿಗೆ ಭೇಟಿ...
ಮಂಗಳೂರು: ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದವರ ಮನೆಗಳಿಗೆಲ್ಲಾ ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ನಡೆಯಿತು ಎನ್ನುವುದಷ್ಟೇ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು...
ಮಂಗಳೂರು: ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಆಘಾತಕಾರಿ ಘಟನೆಯಾಗಿದೆ. ಈಪ್ರಕರಣದಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೇಲ್ನೋಟಕ್ಕೆ ಈ ಕೃತ್ಯ...
ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎರಡು ಶಾಲೆಗಳು ಹಾಗೂ ಉಡುಪಿ ಜಿಲ್ಲೆಯ ಒಂದು ಶಾಲೆಗೆ ಇಂದು ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ನಡೆಸಿ ಇದೊಂದು...