- Advertisement -spot_img

TAG

Mangaluru

ಸಹಕಾರ ಸಂಸ್ಥೆಗಳು ಪಕ್ಷಾತೀತವಾಗಿ ಬೆಳೆಯಬೇಕು; ಕೆ.ಎನ್.ರಾಜಣ್ಣ

ಮಂಗಳೂರು: ಸಹಕಾರ ಸಂಸ್ಥೆಗಳು ಜಾತ್ಯತೀತ, ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡುವಂತಾಗಬೇಕು ಮತ್ತು ಜನರ ಆಂದೋಲನವಾಗಿ ರೂಪುಗೊಳ್ಳಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ...

ಗೋವಾ ಮಾದರಿ: ಬೀಚ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ?

ಮಂಗಳೂರು: ಗೋವಾ ಮಾದರಿಯಲ್ಲಿ ರಾಜ್ಯದ ಬೀಚ್ ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಈ ಸಂಬಂಧ ಸರ್ಕಾರದ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ...

ದೀಪಾವಳಿ ಹಬ್ಬಕ್ಕೆ ವಿಶೇಷ ರೈಲುಗಳ ಸಂಚಾರ : ಇಲ್ಲಿದೆ ಕಂಪ್ಲಿಟ್‌ ಮಾಹಿತಿ

ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ...

ಎಂ. ಜಿ. ಹೆಗಡೆಯವರ ಆತ್ಮಕಥೆ “ಚಿಮಣಿ ಬೆಳಕಿನಿಂದ” ಸೆ.22ರಂದು ಬಿಡುಗಡೆ

ಮಂಗಳೂರು : ನಾಳೆ, 22 ಸೆಪ್ಟಂಬರ್ 2024ರಂದು ಸಂಜೆ 4 ಗಂಟೆಯಿಂದ 7.15 ರತನಕ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನವು ಪ್ರಕಟಿಸಿದ ಲೇಖಕ, ಅಂಕಣಕಾರ ಎಂ.ಜಿ. ಹೆಗಡೆಯವರ ಆತ್ಮಕಥೆ...

ಛಲವಾದಿಯೊಳಗೊಬ್ಬ ಮಾನವೀಯ ಸಹೃದಯ ಸದಾನಂದ ಸುವರ್ಣ

ಜೀವಮಾನದುದ್ದಕ್ಕೂ ರಂಗಭೂಮಿಯ ಹುಚ್ಚು ಹತ್ತಿಸಿಕೊಂಡು ಕೊನೆಯುಸಿರಿನ ತನಕವೂ ರಂಗ ಕಾಯಕ ನಡೆಸುತ್ತಾ ಬಂದ ಸಂವೇದನಾಶೀಲ ಸದಭಿರುಚಿಯ ರಂಗತಜ್ಞ, ಸೃಜನಶೀಲ ಪ್ರತಿಭೆಯ ಸದಾನಂದ ಸುವರ್ಣರು ನೇಪಥ್ಯಕ್ಕೆ ಸರಿದಿದ್ದಾರೆ. ಅವರನ್ನು ಹತ್ತಿರದಿಂದ ಕಂಡು ಅವರೊಡನೆ ಆತ್ಮೀಯ...

ಸಂಘರ್ಷಕ್ಕೆ  ಇನ್ನೊಂದು ಹೆಸರಿದ್ದರೆ ಅದು ಮಹಿಳೆ- ಲಕ್ಷ್ಮಿ ಹೆಬ್ಬಾಳ್ಕರ್

ಮಂಗಳೂರು, ಜು. 13:  ಮಹಿಳೆ ಎಂದರೆ ಸಂಘರ್ಷ. ಮಹಿಳೆಯರು ತಮ್ಮ ಅಸ್ತಿತ್ವಕ್ಕೆ ಹೋರಾಟ ಮಾಡುವುದು ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರವೂ ಮುಂದುವರಿದಿದೆ. ಸಾಮೂಹಿಕ ಅತ್ಯಾಚಾರ, ಬಾಲಗರ್ಭಿಣಿ, ದೌರ್ಜನ್ಯ ಇದೆಲ್ಲವನ್ನೂ ಸಮಾಜದಲ್ಲಿ ನಾವು...

ಕರಾವಳಿ ಲೇಖಕಿ ವಾಚಕಿಯರ ಸಂಘದ ನವೀಕೃತ ಕಟ್ಟಡ ಉದ್ಘಾಟನೆ

ಸಂಘವು ನಡೆದು ಬಂದ ದಾರಿ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘದ ನವೀಕೃತ ಕಟ್ಟಡ‘ ಸಾಹಿತ್ಯ ಸದನ’ದ ಉದ್ಘಾಟನೆಯನ್ನು ಇದೇ 13ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌...

ಮಂಗಳೂರಿನ ಬಿಜೈ ಯಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ರಸ್ತೆ ಉದ್ಘಾಟನೆ

ಮಂಗಳೂರು, 6-7-2024 : “ಆಯಸ್ಕಾದಂತೆ ಸೆಳೆಯುವ ಆಕರ್ಷಕ ವ್ಯಕ್ತಿತ್ವದ ಜಾರ್ಜ್‌ ಫೆರ್ನಾಂಡಿಸ್‌ ಅವರು ತಮ್ಮ ವಿಶಿಷ್ಟ ನಡೆ ನುಡಿ, ವ್ಯಕ್ತಿತ್ವ, ಚಾತುರ್ಯ, ನಾಯಕತ್ವ, ಇತ್ಯಾದಿ ಗುಣಗಳಿಂದ ದೇಶದ ಉದ್ದಗಲಕ್ಕೂ ಪರಿಚಿತರಾಗಿದ್ದರು. ಕಾರ್ಮಿಕರು, ಶೋಷಿತರು...

ಮಂಗಳೂರಲ್ಲಿ ಭೂ ಕುಸಿತ: ಮಣ್ಣಿನಡಿ ಸಿಲುಕಿದ ಓರ್ವ ಕಾರ್ಮಿಕನ ರಕ್ಷಣೆ, ಮತ್ತೊಬ್ಬರಿಗಾಗಿ ಶೋಧ!

ಮಂಗಳೂರು ನಗರದ ಬಲ್ಮಠ ಬಳಿಯ ಮಂಗಳೂರು ನರ್ಸಿಂಗ್ ಹೋಮ್ ಮುಂಭಾಗದ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಬುಧವಾರ ವರದಿಯಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ,...

ಇಸ್ಲಾಮೋಫೋಬಿಯಾ ಅಂದ್ರೆ ಇದೇನಾ?

ಹಿಂದುತ್ವವಾದಿಗಳ ಕೃಪೆಯಿಂದಾಗಿ ಮತಾಂಧತೆ ಎನ್ನುವುದು ಪೊಲೀಸ್ ಇಲಾಖೆಯಲ್ಲೂ ನುಸುಳಿದೆ. ರಸ್ತೆಯಲ್ಲಿ ನಮಾಜು ಮಾಡಿದ್ದಕ್ಕೆ ಯಾವ ಸಾರ್ವಜನಿಕರೂ ತಮಗೆ ತೊಂದರೆಯಾಯ್ತು ಎಂದು ದೂರು ಕೊಡದೇ ಇದ್ದರೂ, ಆ ಮಸೀದಿಯ ಸುತ್ತ ಬರೀ ಮುಸ್ಲಿಮರೇ ವಾಸಿಸುತ್ತಿದ್ದರೂ,...

Latest news

- Advertisement -spot_img