- Advertisement -spot_img

TAG

Mangaluru

ಸ್ವಾಭಿಮಾನ, ಸಾಮರಸ್ಯ, ಘನತೆಯ ಬದುಕಿಗಾಗಿ ಮಂಗಳೂರಿನಲ್ಲಿ ದ.ಕ ಜಿಲ್ಲಾ ಮಹಿಳಾ ಸಮ್ಮೇಳನ

ಮಂಗಳೂರು : ಮಹಿಳಾ ಹಕ್ಕುಗಳ ರಕ್ಷಣೆಗಾಗಿ, ಮೀಸಲಾತಿ, ಅಸಮಾನತೆ, ಸಬಲೀಕರಣಕ್ಕಾಗಿ ಜನವಾದಿ ಮಹಿಳಾ ಸಂಘಟನೆಯು ಒಂಭತ್ತನೆಯ ದ.ಕ ಜಿಲ್ಲಾ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಿದೆ. ಜುಲೈ 27ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್‌ ಜತ್ತನ್ನ...

ಎಂಆರ್‌ಪಿಎಲ್‌ ನಲ್ಲಿ ಅನಿಲ ಸೋರಿಕೆ: ಇಬ್ಬರು ಕಾರ್ಮಿರ ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ ಲಿ. (ಎಂಆರ್‌ಪಿಎಲ್‌) ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ (ಎಚ್2ಎಸ್) ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಉತ್ತರಪ್ರದೇಶ ಮೂಲದ ದೀಪ್‌ಚಂದ್ರ...

ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರು ನಾಮಕರಣಕ್ಕೆ ಹೆಚ್ಚಿದ ಬೇಡಿಕೆ

ಮಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ ನಂತರ ಇದೀಗ ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ದಕ್ಷಿಣ ಕನ್ನಡ...

ಮಂಗಳೂರಿನಲ್ಲಿ ಬೀಡಿ ತುಂಡು ನುಂಗಿ ಮೃತಪಟ್ಟ 10 ತಿಂಗಳ ಮಗು

ಮಂಗಳೂರು: ಅಪ್ಪ ಬೀಡಿ ಸೇದಿ ಉಳಿದ ಭಾಗವನ್ನು ಬಿಸಾಡಿದ್ದಾನೆ. ಆ ಉಳಿದ ಭಾಗವನ್ನು 10 ತಿಂಗಳ ಮಗುವೊಂದು ನುಂಗಿ ಅಸು ನೀಗಿರುವ ದುರಂತ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರ್‌ ನಲ್ಲಿ ವಾಸವಾಗಿದ್ದ ಬಿಹಾರ ಮೂಲದ...

ಮಂಗಳೂರು ಕದ್ರಿ ಮಂಜುನಾಥ ದೇವಾಲಯದ ಕೆರೆಯಲ್ಲಿ ಬುದ್ಧನ ಶಿಲ್ಪ ಪತ್ತೆ; ಬೌದ್ಧನೆಲೆಯಾಗಿದ್ದಕ್ಕೆ ಪುರಾವೆ?

ಮಂಗಳೂರು: ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ...

ಆರ್ ಸಿಬಿ ಸಂಭ್ರಮಾಚರಣೆ: ಸಂತ್ರಸ್ತ ಕುಟುಂಬಗಳಿಗೆ ಬಿಸಿಸಿಐ ತಲಾ ರೂ. 1 ಕೋಟಿ ನೀಡಲು ಬಿ.ಕೆ.ಹರಿಪ್ರಸಾದ್ ಒತ್ತಾಯ

ಮಂಗಳೂರು: ಆರ್‌ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಾವಿರಾರು ಕೋಟಿ ರೂಪಾಯಿಗಳ ಒಡೆತನ ಹೊಂದಿರುವ ಬಿಸಿಸಿಐ ತಲಾ ರೂ. 1 ಕೋಟಿ ಕೊಡಬೇಕು. ಈ ಬಗ್ಗೆ ಸರ್ಕಾರವನ್ನು ಒತ್ತಾಯಿಸುತ್ತೇನೆ...

ಕೋಮು ಭಾಷಣ:  ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಎಫ್.ಐ.ಆರ್

ಮಂಗಳೂರು: ಮಂಗಳೂರಿನ ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಬರುವಂತೆ ಹಾಗೂ ಮತೀಯ ಗುಂಪುಗಳ ನಡುವೆ ಕಲಹ ಉಂಟು ಮಾಡುವ ರೀತಿಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದ...

ಮಂಗಳಾ ಸಭಾಂಗಣದಲ್ಲಿ ‘ರಂಗ್ ಮಹಲ್’ ಸಾಂಸ್ಕೃತಿಕ ಸಂಜೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗವು ಆಯೋಜಿಸಿದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ಮ್ಯಾಗ್ನಮ್ ಫೆಸ್ಟ್ ಪ್ರಯುಕ್ತ ಮಂಗಳ ಗಂಗೋತ್ರಿ ಯ ಮಂಗಳಾ ಸಭಾಂಗಣದಲ್ಲಿ ರಂಗ್ ಮಹಲ್ ಸಾಂಸ್ಕೃತಿಕ ಸಂಜೆ ನಡೆಯಿತು. ಆರಂಭದಲ್ಲಿ ವಿದ್ಯಾರ್ಥಿಗಳಿಂದ...

ಪುಸ್ತಕ ವಿಮರ್ಶೆ | ನೋಯುವ ಹಲ್ಲಿಗೆ ಹೊರಳುವ ನಾಲಿಗೆ- “ಅಗ್ನಿ ಪಥ”

ಅಗ್ನಿಪಥ ಕಾದಂಬರಿಯು ಅಲ್ಪಸಂಖ್ಯಾತರು, ದಮನಿತರು, ತಳ ಸಮುದಾಯದವರು, ದಲಿತರು, ಮಹಿಳೆಯರು ರಾಜಕಾರಣದ ಒಳ ಪಿತೂರಿಯಲ್ಲಿ ಹೇಗೆ ಧೂಳೀಪಟವಾಗುತ್ತಾರೆ ಎನ್ನುವ ವಾಸ್ತವವನ್ನು ವಸ್ತುನಿಷ್ಠವಾಗಿ ತೆರೆದಿಡುತ್ತದೆ. ಜಾತಿ, ಮತ, ಧರ್ಮ, ವರ್ಗ, ಲಿಂಗ ಎನ್ನುವ ತಾರತಮ್ಯಗಳನ್ನು...

ಕರಾವಳಿಯಲ್ಲಿ ಕೋಮುವಾದ ನಿಯಂತ್ರಿಸಿ; ಮಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಜಿಲ್ಲೆಯ ಪ್ರಜ್ಞಾವಂತರ ಮನವಿ

ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ. ಕೋಮುವಾದ...

Latest news

- Advertisement -spot_img