ಮಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಇಲಾಖೆ ಅಧಿಕಾರಿಗಳು ಎಂದು ನಂಬಿಸಿ ಬೀಡಿ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ರೂ. 30 ಲಕ್ಷ ಲೂಟಿ ಮಾಡಿರುವ ಪ್ರಕರಣ ಇಲ್ಲಿಗೆ ಸಮೀಪವಿರುವ ಬೋಳಂತೂರು ಹತ್ತಿರದ...
ಮಂಗಳೂರು: ತಮ್ಮ ಮಹತ್ವಾಕಾಂಕ್ಷೆಯ “ಯುಐ” ಸಿನಿಮಾ ಯಶಸ್ಸಿಗೆ ರಿಯಲ್ ಸ್ಟಾರ್ ಉಪೇಂದ್ರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದಾರೆ. ಬಂಟ್ವಾಳದ ಮೊಡಂಕಾಪು ಎಂಬಲ್ಲಿ ಇರುವ ವನದುರ್ಗಾ ದೇವಸ್ಥಾನಕ್ಕೆ...
ಮಂಗಳೂರು : ಹಿರಿಯ ಪತ್ರಕರ್ತ, ಚಿಂತಕ, ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್...
ಮಂಗಳೂರು: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ (45) ಅವರನ್ನು ಬಂಧಿಸಲಾಗಿದೆ.
ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ...
ಮಂಗಳೂರು: ನಿಲ್ಲಿಸಿದ್ದ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ, ವಾಹನದ ಹಿಂಬದಿ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವೊಂದು ವಾಹನದಡಿ ಸಿಲುಕಿ ಧಾರುಣವಾಗಿ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಎಂಬಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ...
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್...
ಬಿ.ಸಿ.ರೋಡ್ (ಮಂಗಳೂರು): ಬಿ.ಸಿ.ರೋಡ್ ನಲ್ಲಿ ಪ್ರಕ್ಷುಬ್ದ ಸ್ಥಿತಿ ನಿರ್ಮಿಸಲು ಸಂಘಪರಿವಾರದ ನಾಯಕರು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ. ನೇರವಾಗಿ ಕೋಮುಗಲಭೆಗೆ ಪ್ರಚೋದನೆ ನೀಡುವ ಮಾತಾಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮ...
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಅತಿರೇಕಗೊಂಡು ಬಸ್‌ಗೆ ಕಲ್ಲು ಹೊಡೆದು ಟೈಯರ್‌ಗೆ ಬೆಂಕಿ ಹಚ್ಚಿರುವುದು ವರದಿಯಾಗಿದೆ.
ಲಾಲ್ ಬಾಗ್ ಜಂಕ್ಷನ್...
ಮಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಯು ಪುತ್ತಿಲ...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಡಿಸೆಂಬರ್ 14 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಸಯಮಾರು ೧೭ ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಡಿಸೆಂಬರ್ ೧೪ ರಂದು ಇಂಡಿಗೋ ಫ್ಲೈಟ್ 6E1163 ನಲ್ಲಿ ದುಬೈನಿಂದ...