ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್ ಸಂಪ್ರದಾಯದಂತೆ ಅವರ...
ಡಾ. ಸಿಂಗ್ ಅವರು ಸಮಾಜವಾದಿ ಆಶಯಗಳಿಗೆ ಒತ್ತು ನೀಡಿದ್ದ ಭಾರತದ ಮಿಶ್ರ ಅರ್ಥವ್ಯವಸ್ಥೆಯನ್ನು ಮುಕ್ತ ಮಾರುಕಟ್ಟೆ, ಜಾಗತೀಕರಣದ ಕಡೆಗೆ ಮುನ್ನಡೆಸಿದರು. ದೇಶದ ಆರ್ಥಿಕ ವಿನ್ಯಾಸದ ಈ ರೀತಿಯ ಪರಿವರ್ತನೆ ತಳವರ್ಗದ ಜನರ ಬದುಕಿನ...
ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ನವದೆಹಲಿ:ದೇಶದ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಇನ್ನಿಲ್ಲ. 92 ವರ್ಷದ ಸಿಂಗ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಡಾ.ಸಿಂಗ್ ಅವರು ಆರ್ಥಿಕ ಸುಧಾರಣೆಗಳಿಗಾಗಿ ಅವರು ಪ್ರಖ್ಯಾತಿ...
ರಾಜ್ಯಸಭೆಯಲ್ಲಿ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಸದಸ್ಯರನ್ನು ಬೀಳ್ಕೊಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸದನ ಮತ್ತು ದೇಶಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊಡುಗೆಯನ್ನು ಶ್ಲಾಘಿಸಿದ್ದಾರೆ.
ಸಂಸದರ ಬೀಳ್ಕೊಡುಗೆ ಕುರಿತು ಪ್ರಧಾನಿ ನರೇಂದ್ರ...