ಏಕಗವಾಕ್ಷಿ ಯೋಜನೆಯಡಿಯಲ್ಲಿ ಹಸಿರು ನಿಶಾನೆ ನೀಡಲಾಗಿರುವ ಕೈಗಾರಿಕಾ ಯೋಜನೆಗಳಿಗೆ ಗರಿಷ್ಠ 100 ದಿನಗಳ ಒಳಗಾಗಿ ಅಗತ್ಯವಿರುವ ಎಲ್ಲ ಅನುಮೋದನೆಗಳನ್ನು ನೀಡಲು ʼಉಮಾʼ (ಉದ್ಯೋಗ ಮಿತ್ರ ಅಸಿಸ್ಟೆಂಟ್) ಎಂಬ ತಂತ್ರಾಂಶವನ್ನು ಸರ್ಕಾರ ಅಭಿವೃದ್ಧಿಪಡಿಸಿದೆ. ಮೈಕ್ರೋಸಾಫ್ಟ್...
ಡಿಸಿ ಕಚೇರಿ ಆವರಣದಲ್ಲಿ ಹಲ್ಮಿಡಿ ಶಾಸನ ಮೊತ್ತ ಮೊದಲ ಶಿಲಾಶಾಸನವಾದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿಯನ್ನು ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ.
ಕ್ರಿ.ಶ. 450ರ ಕಾಲಮಾನಕ್ಕೆ ಸೇರಿದ ಕನ್ನಡ ಭಾಷೆಯ ಅತ್ಯಂತ ಪುರಾತನವಾದ...
ರಾಜಧಾನಿ ಬೆಂಗಳೂರಿನ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಇಂದು ಸಭೆ ನಡೆಸಿದರು. ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್...
ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಸಚಿವ ಎಂ.ಬಿ ಪಾಟೀಲರು ಕಾನೂನು ಬಾಹಿರವಾಗಿ ಹಂಚಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದು, ಈ ಸಂಬಂಧ ಸಚಿವರ ವಿರುದ್ಧ...
ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು ಎಂದು ಕೈಗರಿಕೆ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ಈ ವಿಚಾರ ಕುರಿತು ಮಾತನಾಡಿರುವ ಕೈಗರಿಕೆ ಸಚಿವ ಎಂಬಿ ಪಾಟೀಲ್ ಅವರು, ಮುಡಾದಲ್ಲಿ ಬದಲಿ ನಿವೇಶನ...
ಬೆಂಗಳೂರು: ಕುಮಾರಸ್ವಾಮಿಯೇ ದಾರಿ ತಪ್ಪಿದ್ದಾರೆ. ಬಿಜೆಪಿ ಜೊತೆಗೆ ಸೇರಿಕೊಂಡು ಅವರೇ ದಾರಿ ತಪ್ಪಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್, ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯದ ಹೆಣ್ಣುಮಕ್ಕಳು ಗ್ಯಾರೆಂಟಿಗಳಿಂದ...
ಬೆಂಗಳೂರು: ರಾಜೀವ್ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಕೊಟ್ಟರು. ಇದರಿಂದ ಜನರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಈ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗುವ ಅವಕಾಶ ಸಿಕ್ಕಿದೆ. ಪಕ್ಷ ನನಗೆ...
ಬೆಂಗಳೂರು: ಯಾರೊಂದಿಗೂ ಯಾವುದೇ ವಿರೋಧ ಇಟ್ಟುಕೊಳ್ಳದೆ, ವೈಮನಸ್ಸು ಬಿಟ್ಟು ಎಲ್ಲ ನಾಯಕರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.
ಅವರು, ಇಲ್ಲಿನ...
ವಿಜಯಪುರ: ಮಗು ಕೊಳವೆ ಬಾವಿಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಜಯಪುರ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಕಾರ್ಯಾಚರಣೆ ನಡೆಯುತ್ತಿದ್ದು ಮಗುವಿಗೆ ಆಮ್ಲಜನಕ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಷ್ಟು ಹೊತ್ತಿಗೆ ನಾವು...
ಪುತ್ರನಿಗೆ ಹಾವೇರಿ ಟಿಕೆಟ್ ಕೈತಪ್ಪಿರುವುದರಿಂದ ರೆಬಲ್ ಆಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,...