ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಬದ್ದವಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಪ್ರಿಯಾಂಕ ಖರ್ಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಈಗಾಗಲೇ ಹಲವಾರು...
ಬೆಂಗಳೂರು: ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಲಾಗಿದೆ. ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಭೂಮಿ ಕೊಡಲಾಗುತ್ತದೆ. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಆಹ್ವಾನ...
ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ...
ಬೆಂಗಳೂರು: ಕರ್ನಾಟಕವನ್ನು ದೇಶದಲ್ಲೇ ನಂ.1 ಉತ್ಪಾದನಾ ವಲಯವನ್ನಾಗಿ ಅಭಿವೃದ್ಧಿಪಡಿಸಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಮ್ಮ ಇಲಾಖೆಯ 2 ವರ್ಷಗಳ ಸಾಧನೆ...
ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ.
ಸಿಎಂ ಫಡ್ನವೀಸ್...
ವಿಜಯಪುರ: ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲೂ ಸಚಿವ ಸಂಪುಟ ಸಭೆ ನಡೆಸುವ ಉದ್ದೇಶವಿದೆ. ಮಲೆ ಮಹದೇಶ್ವರದಲ್ಲಿ ನಡೆದಂತೆ ವಿಜಯಪುರದಲ್ಲಿ ಸಚಿವ ಸಂಪುಟ ನಡೆಸುವಂತೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ...
ಬೆಂಗಳೂರು: ಬೆಂಗಳೂರು ಮತ್ತು ವಿಜಯಪುರ ನಡುವಿನ ಪ್ರಯಾಣವನ್ನು 10 ಗಂಟೆಗೆ ತಗ್ಗಿಸಲು ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಮೂಲಸೌಲಭ್ಯ ಅಭಿವೃದ್ಧಿ...
ಬೆಂಗಳೂರು: ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕಾದ ಅಗತ್ಯವಿದ್ದು, ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವಂತೆ ಸಚಿವ ಎಂ.ಬಿ.ಪಾಟೀಲ ಅವರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇವೆರಡೂ...
ಬೆಂಗಳೂರು: ಸರಕಾರಿ ಸ್ವಾಮ್ಯದ ಎಂ ಎಸ್ ಐ ಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ...
ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ...