- Advertisement -spot_img

TAG

mb patil

ಶಿಕ್ಷಣ, ಸಂಶೋಧನೆಗೆ ಒತ್ತು; ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ...

ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಎಂ‌ ಬಿ ಪಾಟೀಲ

ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ...

ಲಿಂಗಾಯತಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗಬೇಕಿತ್ತು : ಎಂ.ಬಿ.ಪಾಟೀಲ್‌

ಮೈಸೂರು: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಸಿಕ್ಕಿದ್ದರೆ ಸಮುದಾಯದ ಎಲ್ಲ ಉಪಪಂಗಡಗಳಿಗೆ ಸೌಲಭ್ಯ ಸಿಗುತ್ತಿತ್ತು. ಸಮುದಾಯದ ಜನಸಂಖ್ಯೆ ಶೇ 17ರಿಂದ 30ರಷ್ಟು ಆಗುತ್ತಿತ್ತು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಶುಕ್ರವಾರ...

ರಾಜಕೀಯ ಕಾರಣಕ್ಕೆ ಸುಳ್ಳೇ  ಟೀಕಿಸಿದರೆ ಡೋಂಟ್ ಕೇರ್: ಸಿ.ಎಂ.ಸಿದ್ದರಾಮಯ್ಯ ಖಡಕ್‌ ಮಾತು

ಬೆಂಗಳೂರು: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ  ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು. ಪ್ರೆಸ್ ಕ್ಲಬ್ ಆಫ್...

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಎಂ. ಬಿ. ಪಾಟೀಲ್

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಕೊಟ್ಟಿದ್ದ ಭರವಸೆಯಂತೆ ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ...

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ; ಸಂಭಾವ್ಯ ಸ್ಥಳಗಳ ಅಧ್ಯಯನ: ಎಂ.ಬಿ.ಪಾಟೀಲ್‌

ಬೆಳಗಾವಿ: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಐಡೆಕ್ ಸಂಸ್ಥೆ ಸೂಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ...

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ವೃದ್ಧಿಗೆ ಬವೇರಿಯಾ ಆಸಕ್ತಿ: ಸಚಿವ ಎಂ. ಬಿ. ಪಾಟೀಲ

ಮ್ಯೂನಿಚ್ (ಜರ್ಮನಿ):  ಕೃತಕ ಬುದ್ಧಿಮತ್ತೆ  ಮತ್ತು ಸೆಮಿಕಂಡಕ್ಟರ್ ಡಿಸೈನ್‌ನಂತಹ ಗಮನಾರ್ಹ ಬೆಳವಣಿಗೆಯ ಸಾಧ್ಯತೆ ಇರುವ ವಲಯಗಳಲ್ಲಿ  ಕರ್ನಾಟಕ ರಾಜ್ಯ ಸರ್ಕಾರದ ಜೊತೆ ಕೆಲಸ ಮಾಡಲು ಜರ್ಮನಿಯ ಸ್ವತಂತ್ರ ರಾಜ್ಯ ಬವೇರಿಯಾವು  ತೀವ್ರ ಆಸಕ್ತಿ...

ರಾಜ್ಯದಲ್ಲಿ ಸೆಮಿಕಂಡಕ್ಟರ್‌ ಕ್ಷೇತ್ರದಲ್ಲಿ ಎನ್‌ಎಕ್ಸ್‌ಪಿ ₹ 8,400  ಹೂಡಿಕೆ; ಸಚಿವ ಎಂ.ಬಿ. ಪಾಟೀಲ

ಹೇಗ್‌ (ನೆದರ್‌ಲ್ಯಾಂಡ್ಸ್‌): ಕರ್ನಾಟಕದ ಸೆಮಿಕಂಡಕ್ಟರ್‌ ವಲಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ₹ 8,400 ಕೋಟಿ ಮೊತ್ತದ  ಬಂಡವಾಳ ಹೂಡಿಕೆ ಮಾಡುವುದಾಗಿ ಸೆಮಿಕಂಡಕ್ಟರ್‌ ತಯಾರಿಸುವ  ಜಾಗತಿಕ ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆದರ್‌ಲ್ಯಾಂಡ್ಸ್‌ನ ಎನ್‌ಎಕ್ಸ್‌ಪಿ ವಾಗ್ದಾನ...

ಲಂಡನ್‌ನಲ್ಲಿ ಅಂತರರಾಷ್ಟ್ರೀಯ ರೋಡ್‌ ಷೋ; ಪ್ರಮುಖ ಕಂಪನಿಗಳ ಜೊತೆ ಚರ್ಚೆ;ಎಂ.ಬಿ. ಪಾಟೀಲ್

ಲಂಡನ್‌: ಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ  ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ  16,500  ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಇನ್ವೆಸ್ಟ್‌ ಕರ್ನಾಟಕದ...

ಜಾಗತಿಕ ಹೂಡಿಕೆದಾರರ ಸಮಾವೇಶ: ಚೆನ್ನೈನಲ್ಲಿ ರೋಡ್-ಶೋ ನಡೆಸಿದ ಕರ್ನಾಟಕ

ಚೆನ್ನೈ: ಮುಂಬರುವ ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಭಾವಿ ಸಿದ್ಧತೆಯ ಭಾಗವಾಗಿ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಚೆನ್ನೈ ನಲ್ಲಿ ರೋಡ್-ಶೋ ನಡೆಸಿ,...

Latest news

- Advertisement -spot_img