ಅಂದವಾದ ಕೈ ಕಾಲು ದೇಹವನ್ನ ನೋಡಿದಾಕ್ಷಣ ಬಾಯಿ ಬಿಟ್ಟುಕೊಂಡು ನೋಡುತ್ತಾರೆ ಅನ್ನುವ ಕಿತ್ತೋದ ಹೇಳಿಕೆಗಳು ಟ್ರೋಲ್ ಗಳು ಮೀಮ್ ಗಳಿಂದ ಪ್ರೇರಣೆ ಹೊಂದದೆ ಯಾವ ಬಣ್ಣದ ತಾರತಮ್ಯಗಳಿಗೂ ಬಲಿಯಾಗದೆ ಪ್ರಬುದ್ಧತೆಯಿಂದ ಬದುಕುವುದನ್ನ ಕಲಿಯಬೇಕಿದೆ....
ವಿಶ್ವದ 180 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಸ್ವಾಯತ್ತೆಯ ವಿಷಯದಲ್ಲಿ ನಮ್ಮ ದೇಶ 161ನೇ ಸ್ಥಾನದಲ್ಲಿದೆ. ದೇಶದ ಪತ್ರಿಕೋದ್ಯಮ ಜಗತ್ತಿನ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಂಕದಲ್ಲಿ ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಅದು ಜನಹಿತ...
'ಎಲ್ಲ ಜಾತಿ ಸಮುದಾಯಗಳ ಪ್ರಾತಿನಿಧ್ಯ ಇರುವ ಬಜೆಟ್ ತಯಾರಿ ತಂಡವನ್ನು ರಚಿಸಬೇಕು ಹಾಗೂ ಬಜೆಟ್ ಹಲ್ವಾದ ಪಾಲು ಎಲ್ಲಾ ಜಾತಿ ಸಮುದಾಯಗಳಿಗೂ ಹಂಚಿಕೆಯಾಗಬೇಕು' ಎನ್ನುವುದೇ ಪ್ರತಿಪಕ್ಷ ನಾಯಕನ ಹಲ್ವಾ ಪ್ರಸ್ತಾವನೆಯ ಹಿಂದಿರುವ ಉದ್ದೇಶವಾಗಿದೆ-...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಏರಿಕೆ ವಿಷಯ ಇಟ್ಟುಕೊಂಡು ಪ್ರತಿಭಟನೆಯ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ, ಕಾನೂನು ಸುವ್ಯಸ್ಥೆಗೆ ಭಂಗ ತಂದರೆ ಲಾಠಿ ಚಾರ್ಜ್ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್...
ಈ ದಶಕದಲ್ಲಿ ರಾಜಕೀಯ ಮತ್ತು ಮುಖ್ಯವಾಹಿನಿಯ ಮಾಧ್ಯಮ ಕ್ಷೇತ್ರವು ಜೊತೆಯಾಗಿ ಕೈಜೋಡಿಸಿ ಮಾಡಿರುವ ಬಹುದೊಡ್ಡ ಅನಾಹುತವೆಂದರೆ "ಏನು ಯೋಚಿಸಬೇಕು" ಎಂಬುದನ್ನು ಎಲ್ಲರಿಗೆ ವಾಮಮಾರ್ಗದಲ್ಲಿ ಕಲಿಸಿಕೊಟ್ಟಿದ್ದು. ಆದರೆ ಇಂಥದ್ದೊಂದು ಸಮೂಹಸನ್ನಿಯಲ್ಲಿ "ಹೇಗೆ ಯೋಚಿಸಬೇಕು" ಎಂಬ...
ಇದು ಕೇವಲ ಪ್ರಜ್ವಲ್ ರೇವಣ್ಣ ಒಬ್ಬನ ಕೃತ್ಯವಲ್ಲ. ಅವನ ಜೊತೆಗೆ ಶಾಮೀಲಾಗಿರುವ ಅವನ ಸ್ನೇಹಿತರನ್ನೂ ಬಂಧಿಸಬೇಕು. ವಿದೇಶಕ್ಕೆ ಹಾರಿ ಹೋಗಿರುವ ಅವನಿಗೆ ವೀಸಾ ನೀಡಿರುವ ಕೇಂದ್ರ ಸರ್ಕಾರದ ನಡೆಯನ್ನೂ ಪ್ರಶ್ನಿಸ ಬೇಕು. ಮಹಿಳೆಯರ...
ಪ್ರಬೀರ್ ಪುರಕಾಯಸ್ಥರಾದರೂ ತಮ್ಮ ಅಕ್ರಮ ಬಂಧನಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳು, ಸರಕಾರಿ ಸಂಸ್ಥೆಗಳು, ಕೇಂದ್ರ ಗೃಹ ಸಚಿವಾಲಯ ಹಾಗೂ ಸರ್ವಾಧಿಕಾರಿ ಪ್ರಧಾನಿಗಳ ಮೇಲೆಯೇ ದೂರು ದಾಖಲಿಸಿ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲು ಪ್ರಯತ್ನಿಸುವುದು ಮಾಧ್ಯಮ...
ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4
ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...
ಮುಂದೊಂದು ದಿನ ಈ ಕಾಲದ ಬಗ್ಗೆ ಇತಿಹಾಸ ಬರೆಯುವಾಗ ಅದರಲ್ಲಿ ಈ ದುಷ್ಟ ಮಾಧ್ಯಮಗಳ ಬಗ್ಗೆಯೇ ಒಂದು ವಿಶೇಷ ಅಧ್ಯಾಯ ಇರಲಿದೆ - ಶ್ರೀನಿವಾಸ ಕಾರ್ಕಳ
ಸ್ವತಂತ್ರ ಭಾರತದ ಇತಿಹಾಸದಲ್ಲಿ, ಅಧಿಕಾರದಲ್ಲಿರುವಾಗಲೇ ವಿಪಕ್ಷದ ಒಬ್ಬ...
ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಕುರಿತು ಸುದ್ದಿ ಪ್ರಸಾರದ ವೇಳೆ “ತುಕ್ಡೆ ತುಕ್ಡೆ ಗ್ಯಾಂಗ್”, ಖಲಿಸ್ತಾನಿ, ಪಾಕಿಸ್ತಾನಿ ಶಬ್ದಗಳನ್ನು ಬಳಸಿದ ಆಜ್ ತಕ್ ಹಿಂದಿ ಸುದ್ದಿ ವಾಹಿನಿಗೆ ಸುದ್ದಿ ಪ್ರಸಾರ ಮತ್ತು...