- Advertisement -spot_img

TAG

mes

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ;ಆದಿತ್ಯ ಠಾಕ್ರೆ ಆಗ್ರಹ

ಮುಂಬೈ: ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಒತ್ತಾಯಿಸಿದ್ದಾರೆ.  ಬೆಳಗಾವಿಯಲ್ಲಿ ವಾರ್ಷಿಕ ಸಮಾವೇಶ ನಡೆಸಲು ಮಹಾರಾಷ್ಟ್ರ ಏಕೀಕರಣ ಸಮಿತಿಗೆ (ಎಂಇಎಸ್) ಕರ್ನಾಟಕ ಸರ್ಕಾರ ಅನುಮತಿ ನಿರಾಕರಿಸಿರುವ...

ಬೆಳಗಾವಿ; ಪ್ರತಿಭಟನೆಗೆ ಮುಂದಾದ ಎಂಇಎಸ್‌ ಮುಖಂಡರ ಬಂಧನ

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಆರಂಭವಾಗಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ವಿರೋಧಿಸಿ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ  ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.  ಎಂಇಎಸ್ ಮಹಾಮೇಳ ಆಯೋಜಿಸದಂತೆ...

ಎಂಇಎಸ್ ಕಠಿಣ ಕ್ರಮ; ಸಚಿವ ಜಾರಕಿಹೊಳಿ ಭರವಸೆ

ಅನುಮತಿ ಇಲ್ಲದೇ ಇದ್ದರೂ ಕಪ್ಪು ಬಟ್ಟೆ ಧರಿಸಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ...

ನವೆಂಬರ್‌ 1ಕ್ಕೆ ಕರಾಳ ದಿನಾಚರಣೆಗೆ ಅನುಮತಿ ಇಲ್ಲ: MESಗೆ ಡಿಸಿ ಎಚ್ಚರಿಕೆ

ಕರ್ನಾಟಕ ರಾಜ್ಯೋತ್ಸವ ದಿನ ಕರಾಳ ದಿನ ಆಚರಿಸಲು ಅನುಮತಿ ಕೋರಿ ಮಹರಾಷ್ಟ್ರ ಏಕೀಕರಣ ಸಮಿತಿ (MES​) ಮುಖಂಡರಿಗೆ ಅನುಮತಿ ನೀಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವ ಹಿನ್ನೆಲೆ...

ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ಗಡಿ ಭಾಗದ  865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ  ಆರೋಗ್ಯ ವಿಮೆ  ಜಾರಿ ಮಾಡಲು ಮುಂದಾಗಿರುವ ಬಗ್ಗೆ   ಪ್ರತಿಕ್ರಿಯೆ ನೀಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು  ಎಂದು ಮುಖ್ಯ ಕಾರ್ಯದರ್ಶಿಗಳು...

ಬೆಳಗಾವಿಗೂ ಕಾಲಿಟ್ಟ ಕನ್ನಡ ನಾಮಫಲಕ ಹೋರಾಟ : ಕನ್ನಡ ಹೋರಾಟಗಾರರಿಗೆ MES ನಿಂದ ಜೀವ ಬೆದರಿಕೆ!

ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ. ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...

Latest news

- Advertisement -spot_img