- Advertisement -spot_img

TAG

metro

ಪುಸ್ತಕದ ಓದು ಕೂಡಾ ವ್ಯವಹಾರವಾದಾಗ…

ಯಾವುದೇ ಪುಸ್ತಕದ ಕೊನೆಯ ಪುಟವನ್ನು ಓದಿ ಮಗುಚಿಟ್ಟ ಮೇಲೆ ಒಂದೋ ನಿಮ್ಮೊಳಗೆ ಲವಲವಿಕೆಯ ಖುಷಿ ಮೂಡಿರಬೇಕು ಅಥವಾ ವಿಮರ್ಶಾತ್ಮಕ ಚಿಂತನೆಯ ಪ್ರಶ್ನೆಗಳು ಗರಿಬಿಚ್ಚಿರಬೇಕು. ಇವೆರಡೂ ನಿಮ್ಮನ್ನು ಹಗುರಗೊಳಿಸುವಂತಿರಬೇಕು ಅಥವಾ ವಿಶಾಲಗೊಳಿಸುವಂತಿರಬೇಕು. ಒತ್ತಡ, ಧಾವಂತ,...

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು : ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಮಾರ್ಗದ  ಹಸಿರು ಮಾರ್ಗದ ನಾಗಸಂದ್ರ ನಮ್ಮ ಮೆಟ್ರೋ ನಿಲ್ದಾಣದಲ್ಲಿ  ಅಗ್ನಿ ಅವಘಡ ಸಂಭವಿಸಿದೆ.   ಬೆಂಕಿ ಅವಘಡ ಬಗ್ಗೆ ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ  ನೀಡಿದ್ದು, ಇಂದು ಮಧ್ಯಾಹ್ನ...

ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ

ಬೆಂಗಳೂರು :  ನಗರದ  ಹಲವೆಡೆ ನಿನ್ನೆ ಸಂಜೆ  ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆ ನೇರಳೆ ಮೆಟ್ರೋ  ಮಾರ್ಗವೊಂದರಲ್ಲಿ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ.ನಗರದಲ್ಲಿ ಬೀಸುತ್ತಿರುವ ಭಾರಿ...

ಕೆಂಗೇರಿ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸಾಫ್ಟ್‌ ವೇರ್ ಉದ್ಯೋಗಿ: ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ನಗರದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8:15ರ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಹಳೀಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿ  ಮೂಲದ 38...

ಬೆಂಗಳೂರು- ತುಮಕೂರು ನಡುವೆ ಮೆಟ್ರೋ ರೈಲು ಬೇಕೇಬೇಕು: ಸಚಿವ ಪರಮೇಶ್ವರ್‌

ಬೆಂಗಳೂರು: ಬೆಂಗಳೂರು- ತುಮಕೂರು ನಡುವೆ ಮೆಟ್ರೋ ರೈಲ್ವೇ ಯೋಜನೆ ನಿರ್ಮಾಣವಾದರೆ ಕೈಗಾರಿಕೆಗಳಿಗೆ ಅನುಕೂಲವಾಗುವುದರ ಜತೆಗೆ ಬೆಂಗಳೂರಿನ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ತುಮಕೂರಿನಲ್ಲಿ ಬೃಹತ್ ಕೈಗಾರಿಕಾ ವಸಾಹತು ನಿರ್ಮಾಣವಾಗಿದ್ದು ಎರಡೂ ನಗರಗಳ ನಡುವೆ ಪ್ರತಿದಿನ...

ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? ದೇವನಹಳ್ಳಿಗೆ ಮೆಟ್ರೋ ವಿಸ್ತರಣೆ, ಟನಲ್ ರಸ್ತೆಗೆ ಅನುದಾನ

ಬೆಂಗಳೂರು: ನಮ್ಮ ಮೆಟ್ರೋ ಜಾಲವನ್ನು ಬೆಂಗಳೂರು ನಗರದಿಂದ ದೇವನಹಳ್ಳಿಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಮೆಟ್ರೋ ಸೌಲಭ್ಯ ಸಿಕ್ಕಂತಾಗಲಿದೆ. ಸದ್ಯ ನಮ್ಮ...

ಬೆಂಗಳೂರಿನಲ್ಲಿ WPL ಪಂದ್ಯಗಳು; ಮೆಟ್ರೊ ಸೇವೆ ಅವಧಿ ವಿಸ್ತಾರ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...

ಬಿಜೆಪಿ ಸಂಸದರಿಗೆ ಧಮ್ ಇದ್ದರೆ ಮೆಟ್ರೊ ಪ್ರಯಾಣ ದರ ಕಡಿಮೆ ಮಾಡಿಸಲಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...

ಮೆಟ್ರೋ ಪ್ರಯಾಣ ದರ ಹೆಚ್ಚಳ; ನಾಳೆಯಿಂದಲೇ ಜಾರಿ, ಕನಿಷ್ಠ ದರ 10 ರೂ, ಗರಿಷ್ಠ ದರ 90 ರೂ.

ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣ ದರವನ್ನು ಹೆಚ್ಚಿಸಲಾಗಿದ್ದು ಪರಿಷ್ಕೃತ ದರ ನಾಳೆಯಿಂದಲೇ (09-02-2025) ಜಾರಿಗೆ ಬರಲಿದೆ. ರೈಲು ನಿಗಮ ನಿಯಮಿತ ಮೆಟ್ರೋ ರೈಲ್ವೇ (ಕಾರ್ಯಾಚರಣೆ ಮತ್ತು ನಿರ್ವಹಣೆ) 2002ರ ಸೆಕ್ಷನ್ 34 ಕಾಯಿದೆ...

ಪ್ರಯಾಣಿಕರಿಗೆ ಗುಡ್ ನ್ಯೂಸ್ ! ಡಿ.31ಕ್ಕೆ ಮೆಟ್ರೋ ರೈಲು ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳೇ ಕೇಂದ್ರ ಬಿಂದು. ಅಲ್ಲಿ ಒಂದು ಸುತ್ತು ಹೊಡೆದರೆ ಹೊಸ ವರ್ಷದ ಸ್ವಾಗತಕ್ಕೆ ಒಂದು ಕಳೆ. ಇದಕಾಗಿ ಈ ರಸ್ತೆಗಳಿಗೆ ಬೇಟಿ...

Latest news

- Advertisement -spot_img