- Advertisement -spot_img

TAG

micro finance

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಈ...

ಮೈಕ್ರೊ ಫೈನಾನ್ಸ್‌ ಕಂಪನಿಗೆ 50 ಲಕ್ಷ ರೂ. ವಂಚಿಸಿದ ಅದೇ ಕಂಪನಿ ಉದ್ಯೋಗಿಗಳು

ಬೆಂಗಳೂರು: ದುಬಾರಿ ಬಡ್ಡಿ ಮತ್ತು ಹಣ ವಸೂಲಿ ಹೆಸರಿನಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರನ್ನು ವಂಚಿಸುತ್ತಿದ್ದರೆ ಮೈಕ್ರೊ ಫೈನಾನ್ಸ್‌ ಕಂಪನಿಗಳ ಉದ್ಯೋಗಿಗಳೇ ಕೆಲಸ ಮಾಡುತ್ತಿದ್ದ ಕಂಪನಿಗೆ ವಂಚನೆ ಮಾಡಿರುವ ಪ್ರಕರಣವೊಂದು ಮಾಗಡಿಯಲ್ಲಿ ನಡೆದಿದೆ....

ಸಾಲ ಪಡೆದವರ ರಕ್ಷಣೆಗೆ ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಹೊಸ ಕಾನೂನು ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ಲೇವಾದೇವಿ ಸಂಸ್ಥೆಗಳಿಂದ ಸಾಲ ಪಡೆದವರ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳ...

ಮೈಕ್ರೋ ಫೈನಾನ್ಸ್ ಕಿರುಕುಳ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವ ಸಭೆ; ಮೈಕ್ರೋ ಫೈನಾನ್ಸ್  ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಾರ್ಯಾಚರಣೆ ಮತ್ತು ಪರಿಣಾಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಸಚಿವ...

ಕಿರುಕುಳ ಆರೋಪ, ರಾಮನಗರದಲ್ಲಿ ಮೈಕ್ರೊ ಫೈನಾನ್ಸ್‌ ಕಂಪನಿ ವ್ಯವಸ್ಥಾಪಕನ ಬಂಧನ

ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್‌ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...

Latest news

- Advertisement -spot_img