- Advertisement -spot_img

TAG

military

ಭಾರತ- ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ: ಪ್ರಾದೇಶಿಕ ಸೇನೆಗೆ ದೇಶಾದ್ಯಂತ ನೇಮಕಾತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ವಿವರ

ಬೆಂಗಳೂರು: ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಲೆದೋರಿರುತ್ತದೆ. ಆಪರೇಷನ್‌ ಸಿಂಧೂರದ ಮೂಲಕ ಭಾರತ ಪಾಕಿಸ್ತಾನಕ್ಕೆ ತಕ್ಕ ಎದಿರೇಟನ್ನೂ ನೀಡಿದೆ. ಸಧ್ಯಕ್ಕೆ...

ಪಾಕ್‌ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸೇನೆಗೆ ಮಾತ್ರ ಸಲ್ಲಬೇಕು: ಸಿಎಂಸಿದ್ದರಾಮಯ್ಯ

ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಅವರು ಇಲ್ಲಿ...

ಆಪರೇಷನ್‌ ಸಿಂಧೂರ: ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸೇನೆಯ ಮಹಿಳಾ ಅಧಿಕಾರಿಗಳು

ನವದೆಹಲಿ:  ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ಆಪರೇಷನ್ ಸಿಂಧೂರ ಕುರಿತು ಭಾರತೀಯ ಸೇನೆಯ ಮಹಿಳಾ...

ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನೆ; ಬಿಇಎಲ್‌ ಎಂಜಿನಿಯರ್‌ ಬಂಧನ

ಬೆಂಗಳೂರು:  ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ​ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ...

ಪ್ಯಾರಾಚೂಟ್‌ ಕೈಕೊಟ್ಟು ಸಾವು: ನಾಳೆ ಸಂಕೂರಿನಲ್ಲಿ ಯೋಧ ಮಂಜುನಾಥ್‌ ಅಂತ್ಯಕ್ರಿಯೆ

ಶಿವಮೊಗ್ಗ:  ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ಮೃತಪಟ್ಟ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್‌ ಅಧಿಕಾರಿ ಜಿ.ಎಸ್. ಮಂಜುನಾಥ್‌ ಅವರ ಅಂತ್ಯಕ್ರಿಯೆ ನಾಳೆ...

ಕೈಕೊಟ್ಟ ಪ್ಯಾರಾಚೂಟ್;‌ ಶಿವಮೊಗ್ಗ ಜಿಲ್ಲೆಯ ವಾಯುಪಡೆ ಅಧಿಕಾರಿ ಸಾವು

ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ಸಂದರ್ಭದಲ್ಲಿ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ವಾಯುಪಡೆಯ ವಾರೆಂಟ್‌ ಅಧಿಕಾರಿ ಜಿ.ಎಸ್. ಮಂಜುನಾಥ್‌ (36) ಮೃತಪಟ್ಟಿದ್ದಾರೆ. ಆಗ್ರಾದಲ್ಲಿ ಭಾರತೀಯ...

ಪತ್ನಿಯನ್ನು ಕೊಂದು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ನಿವೃತ್ತ ಸೈನಿಕ

ಹೈದರಾಬಾದ್‌: ನಿವೃತ್ತ ಸೈನಿಕನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್‌ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಡೆದಿದೆ. ನಿವೃತ್ತ ಸೈನಿಕ...

Latest news

- Advertisement -spot_img