ಬೆಂಗಳೂರು : 'ಆಪರೇಷನ್ ಕಮಲ' ಆತಂಕದ ಹಿನ್ನೆಲೆ ಈಶಾನ್ಯ ರಾಜ್ಯ ಅಸ್ಸಾಂನ 8 ಮಂದಿ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿಯ ವಂಡರ್ ಲಾ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ.
ಇಂದು ಮಧ್ಯಾಹ್ನದ ಬಳಿಕ ಮತ್ತಷ್ಟು ಶಾಸಕರು...
ನವದೆಹಲಿ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಶರಣಾಗತಿಗೆ ಹೆಚ್ಚುವರಿ ಸಮಯಾವಕಾಶ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ಕಳೆದ ಶುಕ್ರವಾರ...
ಹೊಸದಿಲ್ಲಿ: ಶಿಕ್ಷೆಗೆ ತಡೆಯಾಜ್ಞೆ ಇದ್ದರೂ ಡಿಎಂಕೆ ಮುಖಂಡ ಪೊನ್ಮುಡಿ ಅವರನ್ನು ಸಚಿವ ಸಂಪುಟ ಸೇರ್ಪಡೆ ಪ್ರಸ್ತಾಪವನ್ನು ತಿರಸ್ಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೀವು...
ಹೊಸದಿಲ್ಲಿ: ಮೈತ್ರಿ ಪಕ್ಷಗಳ ಬೆನ್ನಿಗೆ ಚೂರಿಹಾಕುವ ಪರಂಪರೆ ಮುಂದುವರೆದಿದ್ದು, ಹರಿಯಾಣದಲ್ಲಿ ಅಧಿಕಾರಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಭಾಗವಾಗಿದ್ದ ದುಶ್ಯಂತ್ ಚೌತಾಲಾ ಅವರ ಜೆಜೆಪಿ ಪಕ್ಷದ ಹಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ...
ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್...
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿ ಬಂದಾಗೆ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ...
ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದ ಶಾಸಕ ಮಹೇಶ ಟೆಂಗಿನಕಾಯಿ ಈಗ ಉಲ್ಟಾ ಹೊಡೆದಿದ್ದಾರೆ.
ಹೌದು ಈ...
ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...