Thursday, December 12, 2024
- Advertisement -spot_img

TAG

Mla

ನೀವು ಸುಪ್ರೀಂ ಕೋರ್ಟನ್ನೇ ಧಿಕ್ಕರಿಸುತ್ತಿದ್ದೀರಿ: ತಮಿಳುನಾಡು ರಾಜ್ಯಪಾಲರ ವಿರುದ್ಧ ನ್ಯಾ.ಡಿ.ವೈ.ಚಂದ್ರಚೂಡ್ ಗರಂ

ಹೊಸದಿಲ್ಲಿ: ಶಿಕ್ಷೆಗೆ ತಡೆಯಾಜ್ಞೆ ಇದ್ದರೂ ಡಿಎಂಕೆ ಮುಖಂಡ ಪೊನ್ಮುಡಿ ಅವರನ್ನು ಸಚಿವ ಸಂಪುಟ ಸೇರ್ಪಡೆ ಪ್ರಸ್ತಾಪವನ್ನು ತಿರಸ್ಕರಿಸಿದ ತಮಿಳುನಾಡು ರಾಜ್ಯಪಾಲ ಆರ್.ಎನ್ ರವಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನೀವು...

ಹರಿಯಣದಲ್ಲೂ ಆಪರೇಷನ್ ಕಮಲ! ಮೈತ್ರಿಪಕ್ಷಗಳ ಬೆನ್ನಿಗೆ ಚೂರಿ ಹಾಕುವ ಪರಂಪರೆ ಮುಂದುವರಿಕೆ

ಹೊಸದಿಲ್ಲಿ: ಮೈತ್ರಿ ಪಕ್ಷಗಳ ಬೆನ್ನಿಗೆ ಚೂರಿಹಾಕುವ ಪರಂಪರೆ ಮುಂದುವರೆದಿದ್ದು, ಹರಿಯಾಣದಲ್ಲಿ ಅಧಿಕಾರಾರೂಢ ಬಿಜೆಪಿ-ಜೆಜೆಪಿ ಮೈತ್ರಿಕೂಟದ ಭಾಗವಾಗಿದ್ದ ದುಶ್ಯಂತ್ ಚೌತಾಲಾ ಅವರ ಜೆಜೆಪಿ ಪಕ್ಷದ ಹಲವು ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ...

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಒಂದೇ ದಿನ ಆಪರೇಷನ್‌ ಮಾಡಿಸಿಕೊಂಡ ಮೂವರು ಮಹಿಳೆಯರು ಸಾವು

ಒಂದೇ ದಿನ ಗರ್ಭಕೋಶಕ್ಕೆ ಸಂಬಂಧಿಸಿದ ವಿವಿಧ ಶಸ್ತ್ರ ಚಿಕಿತ್ಸೆಗೆ ಒಳಗಾದ ಮೂವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಗೃಹ ಸಚಿವ ಪರಮೇಶ್ವರ್ ಜಿಲ್ಲೆಯಾದ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ...

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ‘ಶಾಸಕ ವಿಜಯಾನಂದ ಕಾಶಪ್ಪನವರ್’ ನೇಮಕ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು, ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್...

ನಾನು ಕಾಂಗ್ರೆಸ್ ಬಿಡುವುದಿಲ್ಲ : ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಲಕ್ಷ್ಮಣ ಸವದಿ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳಿ ಬಂದಾಗೆ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಡಿದೆ. ಇದರ ಬೆನ್ನಲ್ಲಿಯೇ ಲಕ್ಷ್ಮಣ ಸವದಿ ಕೇಂದ್ರ...

ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿ ಪಕ್ಷದ ಅನಿವಾರ್ಯತೆ ಇತ್ತು ಅನ್ನಿಸುತ್ತದೆ : ಶಾಸಕ ಮಹೇಶ ಟೆಂಗಿನಕಾಯಿ

ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದ ಶಾಸಕ ಮಹೇಶ ಟೆಂಗಿನಕಾಯಿ ಈಗ ಉಲ್ಟಾ ಹೊಡೆದಿದ್ದಾರೆ. ಹೌದು ಈ...

ನೀವ್ಯಾವಾಗ ಶ್ರೀರಾಮ ಟ್ಯಾಟೂ ಹಾಕಿಕೊಳ್ಳೊದು ಶಾಸಕ ಅಭಯ ಪಾಟೀಲರೇ?

ಬೆಳಗಾವಿ: ಅಯೋಧ್ಯ ರಾಮಮಂದಿರ ಉದ್ಘಾಟನೆ ಮತ್ತು ಶ್ರೀರಾಮ ಪ್ರಾಣಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ತನ್ನ ಕ್ಷೇತ್ರದ ಜನರಿಗೆ ಉಚಿತವಾಗಿ ಶ್ರೀರಾಮ ಟ್ಯಾಟೂ ಹಾಕಿಸುತ್ತಿರುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ...

ಅನಂತಕುಮಾರ್ ಹೆಗಡೆ ಅವರೇ ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ : ಶಾಸಕ ಬೇಳೂರು ಗೋಪಾಲಕೃಷ್ಣ

ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ. ಬೇಳೂರಿಗೆ ಕೆಟ್ಟದಾಗಿ ಬೈಯುವುದು ಹೇಳಿಕೊಡುವುದು ಬೇಡ ಎಂದು ಅನಂತಕುಮಾರ್ ಹೆಗಡೆ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿರುಗೇಟು ನೀಡಿದ್ದಾರೆ. ಸಿಎಂ ವಿರುದ್ಧ ಅನಂತಕುಮಾರ್ ಏಕವಚನ ಪದಬಳಕೆ ವಿಚಾರಕ್ಕೆ...

ಚುನಾವಣೆ ಲಾಭಕ್ಕಾಗಿ ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ ಮುಸ್ಲಿಮರನ್ನು ದೂರಬಹುದು: ಅಜಯ್ ಯಾದವ್

ಲೋಕಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಅಯೋಧ್ಯೆಯಲ್ಲಿ ಬಾಂಬ್ ಸ್ಫೋಟಿಸಿ, ಇದಕ್ಕೆ ಪಾಕಿಸ್ತಾನ ಮತ್ತು ಮುಸ್ಲಿಮರು ಕಾರಣ ಎಂದು ದೂಷಿಸುತ್ತದೆ ಎಂದು ಆರ್ಜೆಡಿ ಶಾಸಕ ಅಜಯ್ ಯಾದವ್ ಭಾನುವಾರ ಹೇಳಿದ್ದಾರೆ. ಅತ್ರಿ ವಿಧಾನಸಭಾ ಕ್ಷೇತ್ರದ ಆರ್ಜೆಡಿ...

Latest news

- Advertisement -spot_img