ವಾಷಿಂಗ್ಟನ್: ಅಮೆರಿಕದ ಉತ್ಪನ್ನಗಳ ಮೇಲೆ ಭಾರತ ಚೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಹೆಚ್ಚಿನ ಸುಂಕ ವಿಧಿಸುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟುವಾಗಿ ಟೀಕಿಸಿದ್ದಾರೆ. ಇದರಿಂದ ಅಮೆರಿಕಕ್ಕೆ ಅನ್ಯಾಯವಾಗುತ್ತಿದ್ದು ಬೇರೆ ದೇಶಗಳು ವಿಧಿಸುವಷ್ಟೇ...
ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂಬುದನ್ನು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಮಿಳು ಭಾಷೆ ಹಾಗೂ ರಾಜ್ಯದ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ‘ತ್ರಿಭಾಷಾ ಸೂತ್ರ’ದ ಹೆಸರಿನಲ್ಲಿ...
ಕೋಲ್ಕತ್ತ: ಚುನಾವಣಾ ಆಯೋಗದ ನೆರವಿನೊಂದಿಗೆ ನೆರೆಯ ರಾಜ್ಯಗಳ ನಿವಾಸಿಗಳು ಬಿಜೆಪಿಯ ನಕಲಿ ಮತದಾರರಾಗಿ ಚುನಾವಣೆಯಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಆಯೋಗದ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಪಶ್ಚಿಮ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಾಮಾನ್ಯ ಭಾರತೀಯರ ಜೇಬುಗಳನ್ನು ಖಾಲಿ ಮಾಡಿ, ಆಯ್ದ ಶತಕೋಟ್ಯಧಿಪತಿಗಳನ್ನು ಜೋಳಿಗೆಯನ್ನು ತುಂಬಿಸಿದೆ. ಜನರಲ್ಲಿ ಖರ್ಚು ಮಾಡಲು ಹೆಚ್ಚಿನ ಆದಾಯವೇ ಇಲ್ಲವಾಗಿದೆ ಎಂದು ಕೇಂದ್ರ ನರೇಂದ್ರ...
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿದ್ದಾರೆ.
ಹೃದಯ ತಪಾಸಣೆಗೆ ಅವರು ಚೆನ್ನೈ ಅಪೊಲೋ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ....
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದನ್ನು ನಮ್ಮ ಸಂವಿಧಾನದ...
ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...
ನವದೆಹಲಿ: ಅಮೆರಿಕಾ ದೇಶದಿಂದ ಗಡಿಪಾರಾದ ಭಾರತೀಯರನ್ನು ಹೊತ್ತ ಮೂರನೇ ವಿಮಾನ ಭಾನುವಾರ ತಡರಾತ್ರಿ ಪಂಜಾಬ್ ನ ಅಮೃತಸರಕ್ಕೆ ಬಂದಿಳಿದಿದೆ. ಈ ಬಾರಿ ಅಕ್ರಮವಾಗಿ ವಾಸಿಸುತ್ತಿದ್ದ 112 ಭಾರತೀಯರನ್ನು ಅಮೆರಿಕಾ ವಾಪಸ್ ಕಳುಹಿಸಿದೆ.
ಅಮೆರಿಕಾದ ನೂತನ...
ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರ ಸೂಚನೆ...
ನವದೆಹಲಿ: ದೆಹಲಿಯಲ್ಲಿಆಮ್ ಆದ್ಮಿ ಪಕ್ಷ ಅಧಿಕಾರ ಕಳೆದುಕೊಂಡು ಬಿಜೆಪಿ ಅಧಿಕಾರ ವಹಿಸಿಕೊಂಡ ಮೂರೇ ದಿನಗಳಲ್ಲಿ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಆತಿಶಿ ಗಂಭೀರ ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ...