ವಯನಾಡ್(ಕೇರಳ): ವಯನಾಡ್ ಭೂಕುಸಿತದ ದುರಂತವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ವಯನಾಡ್ ಲೋಕಸಭಾ ಉಪಚುನಾವಣೆಗೆಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರದ ಕೆನಿಚರದಲ್ಲಿ ಪ್ರಚಾರ ನಡೆಸಿದ ಅವರು, ಬಿಜೆಪಿ...
ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ...
ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ...
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ...
ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಇದೀಗ ಚುನಾವಣಾ ಕಾವು ಜೋರಾಗಿದೆ. ಎರಡೂ ಪಕ್ಷಗಳು ಗೆಲುವಿಗಾಗಿ ಪಣ ತೊಟ್ಟು ನಿಂದಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ (ಅವರನ್ನು...
ಬೆಂಗಳೂರಿನ ಜನರಿಗೆ ಬಿಬಿಎಂಪಿ ವತಿಯಿಂದಪಟಾಕಿ ಸಿಡಿಸುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಎಷ್ಟೇ ಜಾಗೃತಿ ಮೂಡಿಸಿದರೂ ಪಟಾಕಿ ಅವಘಡಗಳು ಸಂಭವಿಸುತ್ತಲೇ ಇದೆ. ಸದ್ಯ ವಿವಿದ ಕಣ್ಣಿನ ಆಸ್ಪತ್ರೆಗಳಿಗೆ ಎಂಟಕ್ಕೂ ಹೆಚ್ಚು ಮಕ್ಕಳು ಚಿಕಿತ್ಸೆಗೆ...
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ಹಿಂದೂಗಳು ಮಾತ್ರ ಆಗಿರಬೇಕು. ಬೇರೆ ಧರ್ಮದವರಿಗೆ ವಿಆರ್ಎಸ್ ( ಸ್ವಯಂ ನಿವೃತ್ತಿ) ಕೊಡುವುದರ ಬಗ್ಗೆ ಸರ್ಕಾರದ ಜೊತೆ ಚರ್ಚಿಸಲಾಗುವುದು ಎಂದು ಟಿಟಿಡಿ ನೂತನ ಅಧ್ಯಕ್ಷ...
ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ಕಡಿಮೆ ತೆರಿಗೆ ಕಟ್ಟುವ ಉತ್ತರ ಪ್ರದೇಶಕ್ಕೆ 333 ರೂ. ವಾಪಸ್ ಹೋಗುತ್ತಿದೆ. ಆದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 12 ಪೈಸೆ...
ಬೆಂಗಳೂರು : ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಅವರು...
ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ...