ಹಾಸನ: ರಾಜಕಾರಣಿಗಳು ತಮ್ಮ ಮುಂದೆ ನಿಂತ ಅನುಯಾಯಿಗಳನ್ನು ಮೆಚ್ಚಿಸಲು ಏನೋ ಒಂದು ಹೇಳಿ, ಯಾರನ್ನೋ ನಿಂದಿಸಿ ಚಪ್ಪಾಳೆ ಗಿಟ್ಟಿಸಿಬಿಡುತ್ತಾರೆ. ಇಂದಿನ ಡಿಜಿಟಲ್ ಕಾಲಮಾನದಲ್ಲಿ ಹೀಗೆ ಮಾತಾಡಿದಾಗ ತಾವು ಆಡಿದ ಮಾತನ್ನು ತಾವೇ ನುಂಗುವ...
ಹಾಸನ (ಬೇಲೂರು) ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಿದ್ದಾರೆ
ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್...
ಪಶ್ಚಿಮ ಬಂಗಾಳದ ಬ್ರಾಹ್ಮಣ ಸಮುದಾಯದಲ್ಲಿ ಮೀನಿನ ಖಾದ್ಯ ಸೇವನೆ ತೀರಾ ಸಾಮಾನ್ಯ. ಮೀನು ಕೇವಲ ಒಂದು ಆಹಾರವಷ್ಟೇ ಹೊರತು ಮೈಲಿಗೆ ಅಲ್ಲ. ಸಸ್ಯಾಹಾರಿ ಮಾಂಸಾಹಾರಿ ಎಂದೆಣಿಸದೇ ಹೃದಯ ಸಂಬಂಧಿ ರೋಗಿಗಳಿಗೆ ನೀಡುವ ಕಾಡ್...
ಹೊಸದಿಲ್ಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಕರೆಯಲಾಗುವ ಐದು ವರ್ಷಗಳಿಗೊಮ್ಮೆ ನಡೆಯುವ ಚುನಾವಣೆ ಆರಂಭವಾಗಿದ್ದು, ದೇಶದ ಜನತೆ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. 2024ರ ಸಾರ್ವತ್ರಿಕ ಚುನಾವಣೆಯು ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದ ಚುನಾವಣೆಯ...
ಗದಗ: ನಿನ್ನೆ ರಾತ್ರಿ ಇಡೀ ಗದಗ ನಗರವೇ ಬೆಚ್ಚಿ ಬೀಳುವ ಘಟನೆ ನಡೆದಿದ್ದು ತಮ್ಮ ಮನೆಯಲ್ಲಿ ಮಲಗಿದ್ದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದೆ....
ಮಂಗಳೂರು: ʻʻನಾವು ಕೋಮುವಾದಿಗಳಲ್ಲ, ಬ್ರಾಹ್ಮಣರೆಲ್ಲರೂ ಬಿಜೆಪಿಗರಲ್ಲ, ಧಾರ್ಮಿಕ ಸಹಿಷ್ಣುತೆ ಈ ಕಾಲಘಟ್ಟದ ಅತಿ ಮುಖ್ಯ ಅಗತ್ಯ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವವರ ವಿರುದ್ಧ ನಾವು ಧ್ವನಿ ಎತ್ತುತ್ತೇವೆ.ʼʼ
ಇದು ಕರಾವಳಿಯ ಪ್ರಜ್ಞಾವಂತ ಬ್ರಾಹ್ಮಣ ಮುಖಂಡರ...
ಬಾಗೇಪಲ್ಲಿ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ...
ಮಂಡ್ಯ: ಐದು ವರ್ಷಗಳ ಹಿಂದೆ ಸುಮಲತಾ ಗೆಲ್ಲಿಸಲು ಪಣತೊಟ್ಟು ಓಡಾಡಿದ್ದ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಹಲಗೂರಿಗೆ ಬೆಳಿಗ್ಗೆ ಆಗಮಿಸಿದ...
ಬೆಂಗಳೂರು: ಕರ್ನಾಟಕ ಈ ಬಾರಿ ಹಿಂದೆಂದೂ ಕಾಣದಂಥ ಬೇಸಿಗೆಯ ಧಗೆಯಲ್ಲಿ ಬೆಂದು ಹೋಗಿದ್ದು, ಯಾವಾಗ ಮಳೆ ಆರಂಭವಾಗುತ್ತದೋ ಎಂದು ಜನರು ಕಾಯುತ್ತಿದ್ದಾರೆ. ಕಳೆದ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ದಾಖಲಾಗಿದ್ದರೂ...
ನರೇಂದ್ರ ಮೋದಿಯವರು ಪ್ರಜಾತಂತ್ರ ವ್ಯವಸ್ಥೆಗೆ ಸಲ್ಲದ ವ್ಯಕ್ತಿ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಪ್ರಜಾತಾಂತ್ರಿಕ ಪರಂಪರೆಯಲ್ಲಿ ಅವರಿಗೆ ಏನೇನೂ ನಂಬಿಕೆ ಇಲ್ಲ ಎನ್ನುವುದಕ್ಕೆ ಹತ್ತು ವರ್ಷಗಳಲ್ಲಿ ಅವರು ಒಂದೇ ಒಂದು ಪತ್ರಿಕಾಗೋಷ್ಠಿ ನಡೆಸದಿರುವುದು ಮತ್ತು ಅವರು...