ಮತ್ತೊಮ್ಮೆ ಮೋದಿ ಮುಖ ನೋಡಿ ಮತ ಹಾಕಿ ಬಹುಮತದಿಂದ ಬಿಜೆಪಿ ಪಕ್ಷವನ್ನು ಆರಿಸಿದ್ದೇ ಆದರೆ ಈ ದೇಶದ ಜನರಿಗೆ ಪಶ್ಚಾತ್ತಾಪ ಪಡಲೂ ಅವಕಾಶ ಸಿಗುವುದಿಲ್ಲ. ಅಷ್ಟರಲ್ಲಿ ಕಾಲ ಮಿಂಚಿರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲ...
ಕೋಲಾರ: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಸಿರಿವಂತ ಉದ್ಯಮಿಗಳ 16 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಿದೆ. ಈ ಹಣದಿಂದ ಶ್ರಮಿಕರಿಗೆ 25 ವರ್ಷಗಳ ಕಾಲ ಕೂಲಿ ನೀಡಬಹುದು. ಸಿರಿವಂತರಿಗೆ...
ಕಲಬುರ್ಗಿ: ಇಡೀ ರಾಜ್ಯದ ಯುವಕರ ಭವಿಷ್ಯವನ್ನೇ ಹಾಳು ಮಾಡಿದ್ದ ಕಿಡಿಗೇಡಿ ಬಿಜೆಪಿ ಸರ್ಕಾರದ ಕೃಪಾಪೋಷಿತ ಪಿ.ಎಸ್.ಐ ಹಗರಣದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿ...
ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಕೆಪಿಸಿಸಿ...
ಬೆಂಗಳೂರು : ನಿನ್ನೆ ಅಗಲಿದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಅಂತಿಮ ನಮನ ಸಲ್ಲಿಸಿದರು.
ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ...
ಬಾಗಲಕೋಟೆ: ಬಡವರು, ಮಹಿಳೆಯರು, ಯುವಕರು ರೈತರು ಈ ನಾಲ್ಕು ವರ್ಗದ ಜನರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ಸಂಕಲ್ಪ ಪತ್ರವನ್ನು ಲೇವಡಿ ಮಾಡಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕದಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಮಂಡ್ಯ ಮತ್ತು ಕೋಲಾರಗಳಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ.ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ...
ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400+ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ಪ್ರತಿಪಾದನೆ ಮಾಡುತ್ತಿದ್ದಾರೆ. ಅಬ್ ಕೀ ಬಾರ್ ಚಾರ್ ಸೌ ಪಾರರ್ ಎಂಬುದು ಅವರ ಘೋಷಣೆಯಾಗಿದೆ. ವಾಸ್ತವದಲ್ಲಿ 400 ಸ್ಥಾನಗಳನ್ನು...
ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಿದರೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುತ್ತದೆ. ಸ್ವಾಮಿಗಳು ಗೆಲ್ಲದೇ ಹೋದರೂ ತಮ್ಮ ಸಮುದಾಯದ ಮತಗಳನ್ನು ಸೆಳೆದು ಜೋಶಿಯವರನ್ನು ಸೋಲಿಸುತ್ತಾರೆ. ಈ ಲಿಂಗಾಯತ ಸ್ವಾಮಿಗಳಿಗೆ ತಾವು ಗೆಲ್ಲುವುದಕ್ಕಿಂತಲೂ ಬ್ರಾಹ್ಮಣ...
ನುಡಿ ನಮನ
ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ, ವಿತರಕರಾಗಿ ಆರು ದಶಕಗಳ ಕಾಲ ಕನ್ನಡ ಸಿನೆಮಾ ರಂಗದಲ್ಲಿ ಸಕ್ರಿಯರಾಗಿದ್ದ ದ್ವಾರಕೀಶ್ ಇಂದು ನಿಧನರಾಗಿದ್ದಾರೆ. ಕನ್ನಡ ಪ್ಲಾನೆಟ್ ಅಗಲಿದ ಹಿರಿಯ ನಟನಿಗೆ ಅಂತಿಮ ನಮನಗಳನ್ನು ಸಲ್ಲಿಸುತ್ತದೆ....