ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಏನೇನು ಮಾಹಿತಿ ಇರುತ್ತದೋ ನನಗೆ ಗೊತ್ತಿಲ್ಲ. ಮಾಹಿತಿ ಪಡೆಯಲು ಅವರು ಅಂತರಾಷ್ಟ್ರೀಯ ಸಂಸ್ಥೆಯನ್ನೇ ಇಟ್ಟುಕೊಂಡಿರಬೇಕು. ಹಾಗಾಗಿ ಅವರಿಗೆ ಎಲ್ಲ ಗೊತ್ತಿರುತ್ತದೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದ್ದಾರೆ.
ಹಾಸನ...
ಬೆಂಗಳೂರು: ಹಾಸನ ಕಾಮಕಾಂಡದ ಆರೋಪಿ, ಹಾಸನ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಎಸ್ ಐಟಿ ವಿಚಾರಣೆಗೆ ಹಾಜರಾಗಲು ಒಂದು ವಾರ ಸಮಯವನ್ನು ವಕೀಲರ ಮೂಲಕ ಕೇಳಿದ್ದಾರೆ. ಹಾಗೆ ಸಮಯವನ್ನು ತೆಗೆದುಕೊಳ್ಳಲು...
ಕಾರವಾರ: ಕೇಂದ್ರ ಸರ್ಕಾರದ ಐವತ್ತಾರು ಇಂಚಿನ ಎದೆಯಲ್ಲಿ ಜನಪರ ಕಳಕಳಿಯ ಹೃದಯವಿಲ್ಲ. ಇಂಥವರಿಗೆ ಮೇ 7ರಂದು ಮನೆ ದಾರಿ ತೋರಿಸಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್...
ಕಲಬುರಗಿ (ಜೇವರ್ಗಿ): ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024 ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ. ಇದರಿಂದ...
ಕಳೆದ ಹತ್ತು ವರ್ಷಗಳ ಮೋದಿ ಸರಕಾರದಲ್ಲಿ ಭಾರತದ ಸಾಲ 2014 ರಲ್ಲಿ 53 ಲಕ್ಷ ಕೋಟಿ ಇದ್ದದ್ದು 2024 ರಲ್ಲಿ 168 ಕೋಟಿಗೆ ಹೆಚ್ಚಾಗಿದೆ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಯ ಮೇಲಿರುವ ಸಾಲದ...
ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....
ಯಾದಗಿರಿ: ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...
ಬೆಂಗಳೂರು: ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕಾಮಕಾಂಡದಲ್ಲಿ ಪಾಲ್ಗೊಂಡಿರುವ ಹಾಸನ NDA ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣನನ್ನು ಭಾರತಕ್ಕೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ...
ಕಳೆದ 3-4 ದಶಕಗಳಿಂದ ಜಿಲ್ಲೆಯ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಗಳು ನಡೆಯದೆ ಕೇವಲ ಧರ್ಮದ, ಜಾತಿಯ ಮತ್ತು ದ್ವೇಷದ ವಿಷಯಗಳ ಮೇಲೆ ಚುನಾವಣೆ ನಡೆದದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ವೈದ್ಯೆಯಾದ ಅಂಜಲಿ ನಿಂಬಾಳ್ಕರ್ ಜಿಲ್ಲೆಯ...
ವಿಜಯಪುರ: ಮೋದಿ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದು 10 ವರ್ಷ ಕಳೆದರೂ ಕೃಷ್ಣಾ ಜಲಾಶಯ ಎತ್ತರಿಸಲು ಅವರಿಂದ ಆಗಲಿಲ್ಲ. ಇದರಿಂದಾಗಿ ನರೇಂದ್ರ ಮೋದಿ ಸುಳ್ಳು ಹೇಳ್ತಾರೆ ಎಂಬುದು ಮಕ್ಕಳ ಬಾಯಲ್ಲೂ ಬರುತ್ತಿದೆ...